ಸದಸ್ಯ:Vidhyadhara

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ನಾನು ವಿದ್ಯಾಧರ. ಮೂಲತಃ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದವನಾದ ನಾನು ಪ್ರಸ್ತುತ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ಸ್ನಾತಕೋತ್ತರ ಅಧ್ಯಯನ ನಡೆಸುತ್ತಿದ್ದೇನೆ.