ಸದಸ್ಯ:Yajneshwara/ನನ್ನ ಪ್ರಯೋಗಪುಟ
ಗೋಚರ
ಎಂ.ಶ್ರೀಕಾಂತ್
ಕಾಂಗ್ರೆಸ್ ಮುಖಂಡ, ಜೆಡಿಎಸ್ ಪಕ್ಷದಲ್ಲಿದ್ದ ಇವರು, ನಂತರ ಕಾಂಗ್ರೆಸ್ ಪಕ್ಷಕ್ಕೆ ಆಗಮಿಸಿದರು, ಶಿವಮೊಗ್ಗ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿದ್ದ ಎಂ.ಶ್ರೀಕಾಂತ್, ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿದ್ದಾರೆ.ಶಿವಮೊಗ್ಗ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಇವರು, ಆನಂತರ ಕೃಷಿ ಹಾಗೂ ಸಾಮಾಜಿಕ ಸೇವೆಗಳಲ್ಲಿ ಗುರುತಿಸಿಕೊಂಡಿದ್ಧಾರೆ. ಮೂಲ : ಎಂ.ಶ್ರೀಕಾಂತ್ , ಮಲೆನಾಡು ಟುಡೆ