ಸರಕಾರಿ ಪಾಲಿಟೆಕ್ನಿಕ್ ಮಹಾವಿದ್ಯಾಲಯ, ವಿಜಾಪುರ
ಗೋಚರ
ಸರಕಾರಿ ಪಾಲಿಟೆಕ್ನಿಕ್ ಮಹಾವಿದ್ಯಾಲಯ, ವಿಜಯಪುರ | |
---|---|
ಸ್ಥಾಪನೆ | ೧೯೬೩ |
ಸ್ಥಳ | ಬಾಗಲಕೋಟ ರಸ್ತೆ, ವಿಜಯಪುರ |
ವಿದ್ಯಾರ್ಥಿಗಳ ಸಂಖ್ಯೆ | ೧೦೦೦ |
ಸರಕಾರಿ ಪಾಲಿಟೆಕ್ನಿಕ್ ಮಹಾವಿದ್ಯಾಲಯವು ವಿಜಯಪುರ ನಗರದಲ್ಲಿ ೧೯೬೩ರಲ್ಲಿ ಪ್ರಾರಂಭವಾಗಿದೆ. ಇದು ಸಂಪೂರ್ಣ ಕರ್ನಾಟಕ ಸರಕಾರದ ಅಧೀನದಲ್ಲಿದೆ. ಮಹಾವಿದ್ಯಾಲಯವು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ನವದೆಹಲಿ)ಯಿಂದ ಮಾನ್ಯತೆ ಪಡೆದಿದೆ.
ವಿಭಾಗಗಳು
[ಬದಲಾಯಿಸಿ]- ವಾಹನ ಎಂಜಿನಿಯರಿಂಗ್
- ಸಿವಿಲ್ ಎಂಜಿನಿಯರಿಂಗ್
- ಗಣಕಯಂತ್ರ ವಿಜ್ಞಾನ ಎಂಜಿನಿಯರಿಂಗ್
- ವಿದ್ಯುತ್ ಮತ್ತು ವಿದುನ್ಮಾನ ಎಂಜಿನಿಯರಿಂಗ್
- ವಿದ್ಯುನ್ಮಾನ ಮತ್ತು ಸಂವಹನ ಎಂಜಿನಿಯರಿಂಗ್
- ಯಾಂತ್ರಿಕ ಎಂಜಿನಿಯರಿಂಗ್
ಆವರಣ
[ಬದಲಾಯಿಸಿ]ಮಹಾವಿದ್ಯಾಲಯವು ೨೦ ಎಕರೆ ವಿಶಾಲವಾದ ಆವರಣ ಹೊಂದಿದೆ. ಆವರಣದಲ್ಲಿ ಕ್ರಿಕೇಟ್, ಟೆನ್ನಿಸ್, ಕಾಲ್ಚಂಡು ಮೈದಾನ ಇದೆ.
ಗ್ರಂಥಾಲಯ
[ಬದಲಾಯಿಸಿ]ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರವು ಸಾವಿರಾರು ಎಲ್ಲ ವಿಭಾಗದ ಪುಸ್ತಕಗಳನ್ನು ಹೊಂದಿದೆ. ವೈಜ್ಞಾನಿಕ ಹಾಗೂ ತಾಂತ್ರಿಕ ದೈನಿಕ, ವಾರಪತ್ರಿಕೆ ಮತ್ತು ಮಾಸಪತ್ರಿಕೆಗಳು ಉಂಟು. ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ನಿಯತಕಾಲಿಕಗಳು ಸಿಗುತ್ತವೆ.
ಪ್ರವೇಶ
[ಬದಲಾಯಿಸಿ]ಈ ಲೇಖನದಿಂದ ಬೇರೆ ಯಾವುದೇ ಲೇಖನಕ್ಕೆ ಬಾಹ್ಯ ಸಂಪರ್ಕ ಹೊಂದಿಲ್ಲ. |
ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ (೧೦+೨) ವಿಜ್ಞಾನ ವಿಭಾಗ, ಕಲಾ ವಿಭಾಗ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪ್ರವೇಶವಿದೆ.