ಸಹಕಾರ ಸಾರಿಗೆ
ಗೋಚರ
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಸಹಕಾರ ಸಾರಿಗೆ ಎಂಬುದು ಕಾರ್ಮಿಕರೇ ಮಾಲೀಕರಾಗಿರುವ ಒಂದು ವಿಶಿಷ್ಟ ಸಂಸ್ಥೆ. ಇದರ ಪ್ರಧಾನ ಕಛೇರಿ ಕೊಪ್ಪ ದಲ್ಲಿದೆ. ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇದರ ಸಾರಿಗೆ ಜಾಲವು ಹರಡಿದೆ. ಸಿಬ್ಬಂದಿಯ ನಗುಮೊಗದ ಸೇವೆ, ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರೀಕರಿಗೆ ಪ್ರಯಾಣ ದರದಲ್ಲಿ ರಿಯಾಯಿತಿ ಮುಂತಾದ ಸೌಲಭ್ಯಗಳನ್ನು ನೀಡುತ್ತಿರುವುದರಿಂದ ಇದು ಮಲೆನಾಡಿಗರ ಅಚ್ಚುಮೆಚ್ಚಿನ ಸಾರಿಗೆ ವ್ಯವಸ್ಥೆಯಾಗಿದೆ.