ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ
ಗೋಚರ
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಭಾರತ ಸರ್ಕಾರದ ಸಚಿವಾಲಯವಾಗಿದೆ. ಪರಿಶಿಷ್ಟ ಜಾತಿ (ಎಸ್‌ಸಿ), ಇತರ ಹಿಂದುಳಿದ ವರ್ಗಗಳು (ಒಬಿಸಿ), ಅಂಗವಿಕಲರು, ವೃದ್ಧರು ಮತ್ತು ಮಾದಕ ದ್ರವ್ಯ ಸೇವನೆಯ ಬಲಿಪಶುಗಳು ಸೇರಿದಂತೆ ಸಮಾಜದ ಹಿಂದುಳಿದ ಮತ್ತು ಅಂಚಿನಲ್ಲಿರುವ ವರ್ಗಗಳ ಕಲ್ಯಾಣ, ಈ ಸಚಿವಾಲಯದ ಜವಾಬ್ದಾರಿಯಾಗಿದೆ.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರು ಸಚಿವರ ಪರಿಷತ್ತಿನ ಸದಸ್ಯರಾಗಿ ಕ್ಯಾಬಿನೆಟ್ ಶ್ರೇಣಿಯನ್ನು ಹೊಂದಿದ್ದಾರೆ.
ಹಾಲಿ ಸಚಿವ ಥಾವರ್ ಚಂದ್ ಗೆಹ್ಲೋಟ್
ರಾಜ್ಯ ಸಚಿವರಾಗಿ ರಟ್ಟನ್ ಲಾಲ್ ಕಟಾರಿಯಾ, ಕ್ರಿಶನ್ ಪಾಲ್ ಗುಜ್ಜರ್ ಮತ್ತು ರಾಮದಾಸ್ ಅಥಾವಾಲೆ ಕಾರ್ಯ ನಿರ್ವಹಿಸುತ್ತಿದ್ದಾರೆ.[೧]