ಸಾರ್ಥ

ವಿಕಿಪೀಡಿಯ ಇಂದ
Jump to navigation Jump to searchಇದು ಕನ್ನಡದ ಹೆಸರುವಾಸಿ ಕಾದಂಬರಿಗಾರ ಎಸ್.ಎಲ್.ಭೈರಪ್ಪನವರ ಒಂದು ಕಾದಂಬರಿ. ಭಾರತದಲ್ಲಿ ನಡೆದ ಧರ್ಮಗಳ ತಿಕ್ಕಾಟದ ಕುರಿತ ಕಾದಂಬರಿ. ಸಾರ್ತ ಒಂದು ಹಳೆಯ ಪದವಾಗಿದ್ದು, ಸರಕು ಸಮಾನು ಗಳನ್ನು ಹೊತ್ತು ಸಾಗಿಸುವ ಜನಗಳ ಗುಂಪು ಮತ್ತು ಜನಗಳ ಪ್ರಯಾಣವನ್ನು ಸೂಚಿಸುತ್ತದೆ.ಈ ಕಾದಂಬರಿಯು ಕ್ರಿಸ್ತ ಶಕ ೮ನೇ ಶತಮಾನದಲ್ಲಿ ಭಾರತದಲ್ಲಿ ಆದ ರಾಜಕೀಯ, ಧಾರ್ಮಿಕ, ಮತ್ತು ಆಧ್ಯಾತ್ಮಿಕ ಸಂಗತಿಗಳ ಆಧಾರದಮೇಲೆ ರಚಿತವಾಗಿದೆ.ಐತಿಹಾಸಿಕ ವ್ಯಕ್ತಿಗಳಾದ ಆದಿ ಶಂಕರಾಚಾರ್ಯ, ಮಂಡನ ಮಿಶ್ರ, ಉಭಯ ಭಾರತಿ, ಕುಮಾರಿಲ ಭಟ್ಟರನ್ನು, ಮತ್ತು ಹಳೆಯ ನಳಂದ ವಿಶ್ವವಿದ್ಯಾನಿಲಯಗಳನ್ನು ಒಳಗೊಂಡಿದೆ.ಈ ಕಾದಂಬರಿಯು ಸಂಸ್ಕೃತ ಮತ್ತು ಹಿಂದಿಗೆ ಭಾಷಾಂತರಿಸಲ್ಪಟ್ಟಿದೆ.


"https://kn.wikipedia.org/w/index.php?title=ಸಾರ್ಥ&oldid=863815" ಇಂದ ಪಡೆಯಲ್ಪಟ್ಟಿದೆ