ಸಾಲಗ
ಗೋಚರ
ಕರ್ನಾಟಕ ಸಂಗೀತ | |
---|---|
ಪರಿಕಲ್ಪನೆಗಳು | |
ಸಂಗೀತ ರಚನೆಗಳು | |
ಸಂಗೀತೋಪಕರಣಗಳು | |
ಮಾಧುರ್ಯ: ಸರಸ್ವತಿ ವೀಣೆ • ವೇಣು • ಪಿಟೀಲು • ಚಿತ್ರ ವೀಣ • ನಾದಸ್ವರ • ಮ್ಯಾಂಡೊಲಿನ್ ತಾಳ: ಮೃದಂಗ • ಘಟಂ • ಮೋರ್ಸಿಂಗ್ • ಕಂಜೀರ • ತವಿಲ್ ಝೇಂಕಾರ: ತಂಬೂರ • ಶ್ರುತಿ ಪಟ್ಟಿಗೆ | |
ಸಂಗೀತಕಾರರು | |
ಸಾಲಗ ಕರ್ನಾಟಕ ಸಂಗೀತಪದ್ಧತಿಯ ಮೇಳಕರ್ತ ರಾಗಗಳಲ್ಲಿ ಮೂವತ್ತೇಳನೆಯದು.ಮುತ್ತುಸ್ವಾಮಿ ದೀಕ್ಷಿತರು ಇದನ್ನು ಸೌಗಂಧಿನಿಎಂದು ಹೆಸರಿಸಿದ್ದಾರೆ.[೧][೨]
ರಾಗ ಲಕ್ಷಣ ಮತ್ತು ಸ್ವರೂಪ
[ಬದಲಾಯಿಸಿ]ಇದು ಏಳನೆಯ "ರಿಷಿ" ಚಕ್ರದ ಮೊದಲನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ.
ಇದು ಒಂದು ಸಂಪೂರ್ಣ ರಾಗವಾಗಿದೆ.
ಜನ್ಯ ರಾಗಗಳು
[ಬದಲಾಯಿಸಿ]ಈ ರಾಗಕ್ಕೆ ಭೋಗಸಾವೇರಿ ಎಂಬ ಒಂದು ಜನ್ಯ ರಾಗವಿದೆ.
ಜನಪ್ರಿಯ ರಚನೆಗಳು
[ಬದಲಾಯಿಸಿ]ಈ ರಾಗದಲ್ಲಿ ಜನಪ್ರಿಯ ರಚನೆಗಳು
ವಿಧ | ಕೃತಿ | ವಾಗ್ಗೇಯಕಾರ | ತಾಳ | |
---|---|---|---|---|
ಕೃತಿ | ಗಣಾಮೃತಂ | ಕೊಟೀಶ್ವರ ಅಯ್ಯರ್ | ||
ಕೃತಿ | ವಾರಣ ವದನಂ | ಬಾಲಮುರಳಿ ಕೃಷ್ಣ |