ಸಿಎಸ್‌ಎಲ್‌ಸಿ

ವಿಕಿಪೀಡಿಯ ಇಂದ
Jump to navigation Jump to search

ಸ್ಥಳೀಯ ಸಂಸ್ಕೃತಿಗಳ ಅಧ್ಯಯನ ಕೇಂದ್ರ[ಬದಲಾಯಿಸಿ]

ಸ್ಥಳೀಯ ಸಂಸ್ಕೃತಿಗಳ ಅಧ್ಯಯನ ಕೇಂದ್ರವು (ಸಿಎಸ್‌ಎಲ್‌ಸಿ) CSLCಭಾರತೀಯ ಸಂಸ್ಕೃತಿಗಳ ಅಧ್ಯಯನ ನಡೆಸುತ್ತಿರುವ ಸಂಶೋಧನಾ ಕೆಂದ್ರ. ೨೦೦೭ನೆಯ ಇಸವಿಯಲ್ಲಿ ಅಸ್ಥಿತ್ವಕ್ಕೆ ಬಂದ ಈ ಸಂಸ್ಥೆ ಮಲೆನಾಡಿನ ಮಡಿಲಲ್ಲಿರುವ ಶಿವಮೊಗ್ಗಕುವೆಂಪು ವಿಶ್ವವಿದ್ಯಾನಿಲಯದ ಅವರಣದಲ್ಲಿದೆ. ಸ್ಥಳೀಯ ಸಂಸ್ಕೃತಿಗಳ ಅಧ್ಯಯನ ಕೇಂದ್ರವು ಕುವೆಂಪು ವಿಶ್ವವಿದ್ಯಾನಿಲಯ ಹಾಗೂ ಬೆಲ್ಜಿಯಂನ ಘೆಂಟ್ ವಿಶ್ವವಿದ್ಯಾನಿಲಯದ 'ಸಂಸ್ಕೃತಿಗಳ ತುಲನಾತ್ಮಕ ಅಧ್ಯಯನ ವಿಭಾಗ'ದ ಸಹಭಾಗಿತ್ವದಲ್ಲಿ ಅಸ್ಥಿತ್ವಕ್ಕೆ ಬಂದಿದೆ.