ಸಿಯೆರ್ರಾ ಲಿಯೋನ್
ಗೋಚರ
(ಸಿಯೆರಾ ಲಿಯೋನ್ ಇಂದ ಪುನರ್ನಿರ್ದೇಶಿತ)
ಸಿಯೆರ್ರಾ ಲಿಯೋನ್ ಗಣರಾಜ್ಯ Republic of Sierra Leone | |
---|---|
Motto: "Unity - Freedom - Justice" | |
Anthem: High We Exalt Thee, Realm of the Free | |
Capital | ಫ್ರೀಟೌನ್ |
Largest city | ರಾಜಧಾನಿ |
Official languages | ಆಂಗ್ಲ |
Demonym(s) | Sierra Leonean |
Government | ಸಾಂವಿಧಾನಿಕ ಗಣರಾಜ್ಯ |
• ರಾಷ್ಟ್ರಪತಿ | ಅರ್ನೆಸ್ಟ್ ಬಾಯ್ ಕೊರೊಮ |
ಸ್ವಾತಂತ್ರ್ಯ | |
• ಯು.ಕೆ. ಇಂದ | ಏಪ್ರಿಲ್ ೨೭, ೧೯೬೧ |
• Water (%) | 1.0 |
Population | |
• ಜುಲೈ ೨೦೦೭ estimate | 5,866,000 (103rd1) |
GDP (PPP) | ೨೦೦೫ estimate |
• Total | $4.921 billion (151st) |
• Per capita | $903 (172nd) |
Gini (2003) | 62.9 very high |
HDI (೨೦೦೪) | 0.335 Error: Invalid HDI value · 176th |
Currency | ಲಿಯೋನ್ (SLL) |
Time zone | UTC+0 (GMT) |
Calling code | 232 |
Internet TLD | .sl |
1 Rank based on 2007 figures. |
ಸಿಯೆರ್ರಾ ಲಿಯೋನ್, ಅಧಿಕೃತವಾಗಿ ಸಿಯೆರ್ರಾ ಲಿಯೋನ್ ಗಣರಾಜ್ಯ, ಪಶ್ಚಿಮ ಆಫ್ರಿಕಾದಲ್ಲಿನ ಒಂದು ಸಾಂವಿಧಾನಿಕ ಗಣರಾಜ್ಯ. ಇದರ ಉತ್ತರಕ್ಕೆ ಗಿನಿ, ದಕ್ಷಿಣಕ್ಕೆ ಲೈಬೀರಿಯ ಮತ್ತು ಪಶ್ಚಿಮಕ್ಕೆ ಅಟ್ಲಾಂಟಿಕ್ ಮಹಾಸಾಗರಗಳಿವೆ. ೧೮ನೇ ಶತಮಾನದಲ್ಲಿ ಗುಲಾಮಗಿರಿಯ ವಹಿವಾಟಿಗೆ ಈ ಪ್ರದೇಶ ಪ್ರಮುಖವಾಗಿತ್ತು. ಇದರ ರಾಜಧಾನಿ ಫ್ರೀಟೌನ್ ಅನ್ನು ಅಮೇರಿಕದ ಕ್ರಾಂತಿಕಾರಿ ಯುದ್ಧದಲ್ಲಿ ಯುಕೆ ಪರವಾಗಿ ಹೋರಾಡಿ ಬಿಡುಗಡೆಗೊಂಡ ಗುಲಾಮರು ೧೭೮೭ರಲ್ಲಿ ಸ್ಥಾಪಿಸಿದರು. ಮುಂದೆ ೧೮೦೮ರಲ್ಲಿ ಇದು ಬ್ರಿಟಿಷ್ ಸಾಮ್ರಾಜ್ಯಕ್ಕೆ ಸೇರಿತು. ೧೯೬೧ರಲ್ಲಿ ಸ್ವಾತಂತ್ರ್ಯ ಪಡೆದ ಈ ದೇಶ, ೧೯೯೧ರಿಂದ ೨೦೦೨ರವರೆಗೆ ತೀವ್ರ ಅಂತಃಕಲಹ ಅನುಭವಿಸಿತು. ಈಗ ಶಾಂತಿಯುತವಾಗಿರುವ ಈ ದೇಶ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುತ್ತಿದೆ.
ಫ್ರೀಟೌನ್ ಸಿಯೆರ್ರಾ ಲಿಯೋನ್ನ ರಾಜಧಾನಿ ಮತ್ತು ಅತ್ಯಂತ ದೊಡ್ಡ ನಗರ, ಆರ್ಥಿಕ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ವಾಣಿಜ್ಯ ಕೇಂದ್ರ. ಎರಡನೇ ದೊಡ್ಡ ನಗರ ಬೋ. ಇತರೆ ಪ್ರಮುಖ ನಗರಗಳೆಂದರೆ ಕೆನೆಮಾ, ಮಕೇನಿ ಮತ್ತು ಕೊಯ್ಡು ಟೌನ್.