ಸುಂದರರಾಜ್

ವಿಕಿಪೀಡಿಯ ಇಂದ
Jump to navigation Jump to search

ಸುಂದರರಾಜ್ ಕನ್ನಡ ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆಯ ಕಲಾವಿದರಾಗಿದ್ದಾರೆ. ಮೊದಲು ಖಳನಾಯಕನಾಗಿ ಚಿತ್ರರಂಗ ಪ್ರವೇಶಿಸಿದ ಇವರು ಈಗ ಹೆಚ್ಚಾಗಿ ಹಾಸ್ಯ ನಟ (ಕೋತಿಗಳು ಸಾರ್..ಕೋತಿಗಳು ಚಿತ್ರ) ಮತ್ತು ಪೋಷಕ ನಟರಾಗಿ ಪಾತ್ರ ನಿರ್ವಹಿಸುತ್ತಿದ್ದಾರೆ.ಇವರ ಪತ್ನಿ ಪ್ರಮೀಳಾ ಜೋಷಾಯ್ ಕೂಡ ಚಲನಚಿತ್ರ ಮತ್ತು ಕಿರುತೆರೆಯ ಕಲಾವಿದೆಯಾಗಿದ್ದಾರೆ.