ಸುಚರಿತ್ರ

ವಿಕಿಪೀಡಿಯದಿಂದ, ಇದು ಉಚಿತ ವಿಶ್ವಕೋಶ
Jump to navigation Jump to search
ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

Compositions

ವರ್ಣಂಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಖಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಸುಚರಿತ್ರ ಕರ್ನಾಟಕ ಸಂಗೀತ ಪದ್ಧತಿಯ ಮೇಳಕರ್ತ ರಾಗಗಳಲ್ಲಿ ೬೭ ನೆಯ ರಾಗ.ಈ ರಾಗವನ್ನು ಮುತ್ತುಸ್ವಾಮಿ ದೀಕ್ಷಿತರು ಸಂಪಾದಿಸಿದ ಸಂಗೀತ ಗ್ರಂಥದಲ್ಲಿ ಸಂತಾನಮಂಜರಿ ಎಂದು ಹೆಸರಿಸಿದ್ದಾರೆ.[೧][೨] .

ರಾಗ ಸ್ವರೂಪ ಮತ್ತು ಲಕ್ಷಣ[ಬದಲಾಯಿಸಿ]

Sucharitra scale with shadjam at C

ಇದು ಹನ್ನರಡನೆಯ ಆದಿತ್ಯ ಚಕ್ರದ ಮೊದಲನೆಯ ರಾಗ.ಇದರ ನೆನೆಪಿನ ಹೆಸರು ಆದಿತ್ಯ-ಪಾ ನೆನಪಿನ ನುಡಿಕಟ್ಟು:ಸ ರು ಗು ಮಿ ಪ ಧ ನ [೧] ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅದು ಈ ಕೆಳಗಿನಂತಿವೆ.

ಆರೋಹಣ ಸ ರಿ೩ ಗ೩ ಮ೨ ಪ ದ೧ ನಿ೧ ಸ
ಅವರೋಹಣ ಸ ನಿ೧ ದ೧ ಪ ಮ೨ ಗ೩ ರಿ೩ ಸ
ಇದು ಒಂದು ಸಂಪೂರ್ಣ ರಾಗವಾಗಿದೆ.ಇದರ ಸ್ವರಶ್ರೇಣಿ. 'ಷಡ್ಜ, ಷಟ್‍ಶೃತಿ ರಿಷಭ,ಅಂತರ ಗಾಂಧಾರ,ಪ್ರತಿಮಧ್ಯಮ,ಪಂಚಮ,ಶುದ್ಧ ಧೈವತಮತ್ತು ಶುದ್ಧ ನಿಷಾಧ.ಇದು ೩೧ನೆಯ ಮೇಳಕರ್ತ ರಾಗವಾದ ಯಾಗಪ್ರಿಯಗೆ ಸಮಾನವಾದ ಪ್ರತಿಮಧ್ಯಮವನ್ನು ಹೊಂದಿದೆ.

ಜನ್ಯ ರಾಗಗಳು[ಬದಲಾಯಿಸಿ]

ಈ ರಾಗಕ್ಕೆ ಕೆಲವು ಜನ್ಯ ರಾಗಗಳಿವೆ.

ಜನಪ್ರಿಯ ರಚನೆಗಳು[ಬದಲಾಯಿಸಿ]

ಈ ರಾಗದಲ್ಲಿ ಹಲವಾರು ರಚನೆಗಳಿದ್ದು, ಕೆಲವು

ಸಂಬಂಧಿತ ರಾಗಗಳು[ಬದಲಾಯಿಸಿ]

ಗ್ರಹಭೇದಮ್ ಸೂತ್ರವನ್ನು ಸುಚರಿತ್ರ ರಾಗಕ್ಕೆ ಅನ್ವಯಿಸಿದಾಗ ಯಾವುದೇ ರಾಗಗಳು ದೊರೆಯುವುದಿಲ್ಲ.

ಉಲ್ಲೇಖಗಳು[ಬದಲಾಯಿಸಿ]

  1. ೧.೦ ೧.೧ Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras