ಸೋಮನಾಥ ಮರಡೂರ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಸೋಮನಾಥ ಮರಡೂರ ಇವರು ಧಾರವಾಡದಲ್ಲಿ ನೆಲೆಸಿರುವ ಪ್ರಸಿದ್ಧ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತಗಾರರು. ಇವರಿಗೆ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನದ ಸಹಯೋಗದಲ್ಲಿ ನೀಡಲಾಗುವ, ವಚನ ಸಂಗೀತಕ್ಕಾಗಿ ನೀಡುವ ೨೦೦೬ನೆಯ ಸಾಲಿನ ರಮಣಶ್ರೀ ಶರಣ ಪ್ರಶಸ್ತಿ ದೊರೆತಿದೆ.