ಸೌಪರ್ಣಿಕ ನದಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಅರಬ್ಬಿ ಸಮುದ್ರವನ್ನು ಸೇರುವ ಮೊದಲು ವಾರಾಹಿ, ಕೇದಕ, ಚಕ್ರ ಮತ್ತು ಕುಬ್ಜಾ ನದಿಗಳನ್ನು ಸೇರುವ ಸೌಪರ್ಣಿಕ ನದಿಯು ಕರ್ನಾಟಕಕುಂದಾಪುರ ಮತ್ತು ಗಂಗೊಳ್ಳಿ ಪ್ರದೇಶಗಳಲ್ಲಿ ಹರಿಯುವ ಒಂದು ನದಿಯಾಗಿದೆ.