ವಿಷಯಕ್ಕೆ ಹೋಗು

ಸ್ವಾಹಿಲಿ ಭಾಷೆ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
(ಸ್ವಾಹಿಲಿ ಇಂದ ಪುನರ್ನಿರ್ದೇಶಿತ)
ಸ್ವಾಹಿಲಿ
Kiswahili
ಮೂಲಬುರುಂಡಿ, DR ಕಾಂಗೋ, ಕೆನ್ಯಾ, ಮೊಜಾಂಬಿಕ್ (mostly Mwani), ರ್ವಾಂಡ, ತಾಂಜಾನಿಯ, ಉಗಾಂಡ[]
Native speakers
ಪದವಿನ್ಯಾಸ ದೋಷ: ಗುರುತಿಸಲಾಗದ ವಿರಾಮ ಚಿಹ್ನೆ"೨".[]
to 25 million (2007)[]
40 million L2 speakers[]
ಲ್ಯಾಟಿನ್ ಅಕ್ಷರ (Roman Swahili alphabet),
ಅರೇಬಿಕ್ ಅಕ್ಷರ (Arabic Swahili alphabet)
Swahili Braille
Official status
Official language in
 ಟಾಂಜಾನಿಯ
 ಕೀನ್ಯಾ
 ಉಗಾಂಡ
African Union
Regulated byBaraza la Kiswahili la Taifa (Tanzania)
Language codes
ISO 639-1sw
ISO 639-2swa
ISO 639-3swa
This article contains IPA phonetic symbols. Without proper rendering support, you may see question marks, boxes, or other symbols instead of Unicode characters. For an introductory guide on IPA symbols, see Help:IPA.



ಸ್ವಾಹಿಲಿ (ಕಿಸ್ವಾಹಿಲಿ) ಭಾಷೆಯು, ಕಾಮರೋಸ್ ದ್ವೀಪಗಳ ಸಹಿತ, ದಕ್ಷಿಣ ಸೋಮಾಲಿಯಾದಿಂದ ಉತ್ತರ ಮೊಜ್ಯಾಂಬಿಕ್‌ವರೆಗಿನ ಹಿಂದೂ ಮಹಾಸಾಗರ ಕಡಲತೀರದ ಹಲವು ದೊಡ್ಡ ಭೂಪ್ರದೇಶಗಳಲ್ಲಿ ನೆಲೆಸಿರುವ ವಿವಿಧ ಬುಡಕಟ್ಟು ಗುಂಪುಗಳಿಂದ ಬಳಸಲ್ಪಡುತ್ತದೆ. ಕೇವಲ ೫ ರಿಂದ ೧೦ ದಶಲಕ್ಷ ಜನ ಮಾತ್ರ ಇದನ್ನು ತಮ್ಮ ಸ್ಥಳೀಯ ಭಾಷೆಯಾಗಿ ಬಳಸುತ್ತಾರಾದರೂ, ಸ್ವಾಹಿಲಿ ಭಾಷೆಯು ಪೂರ್ವ ಆಫ್ರಿಕಾ ಹಾಗೂ ಕಾಂಗೋ ಗಣರಾಜ್ಯದ ಬಹಳಷ್ಟು ಭಾಗದ ಸಂಪರ್ಕ ಭಾಷೆ, ನಾಲ್ಕು ರಾಷ್ಟ್ರಗಳ ರಾಷ್ಟ್ರೀಯ ಅಥವಾ ಅಧಿಕೃತ ಭಾಷೆ, ಮತ್ತು ಆಫ್ರಿಕಾದ ಒಕ್ಕೂಟದ ಅಧಿಕೃತ ಬಳಕೆ ಭಾಷೆಗಳ (ವರ್ಕಿಂಗ್ ಲ್ಯಾಂಗ್ವಿಜ್) ಪಟ್ಟಿಯಲ್ಲಿರುವ ಆಫ್ರಿಕಾ ಮೂಲದ ಏಕೈಕ ಭಾಷೆಯೂ ಆಗಿದೆ.

ಉಲ್ಲೇಖಗಳು

[ಬದಲಾಯಿಸಿ]
  1. Ethnologue list of countries where Swahili is spoken
    Thomas J. Hinnebusch, 1992, "Swahili", International Encyclopedia of Linguistics, Oxford, pp. 99–106
    David Dalby, 1999/2000, The Linguasphere Register of the World's Languages and Speech Communities, Linguasphere Press, Volume Two, pg. 733–735
    Benji Wald, 1994, "Sub-Saharan Africa", Atlas of the World's Languages, Routledge, pp. 289–346, maps 80, 81, 85
  2. ಟೆಂಪ್ಲೇಟು:Ethnologue17
  3. Nationalencyklopedin "Världens 100 största språk 2007" The World's 100 Largest Languages in 2007
  4. ಟೆಂಪ್ಲೇಟು:Ethnologue16

ಬಾಹ್ಯ ಸಂಪರ್ಕಗಳು

[ಬದಲಾಯಿಸಿ]