ಹವಾಮಾನ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಹವಾಮಾನವು ವಾತಾವರಣದ ಸ್ಥಿತಿ, ಬಿಸಿ ಅಥವಾ ಶೀತಲ, ತೇವ ಅಥವಾ ಶುಷ್ಕ, ಶಾಂತ ಅಥವಾ ಬಿರುಗಾಳಿಯಿಂದ ಕೂಡಿದ, ನಿಚ್ಚಳ ಅಥವಾ ಮೋಡಕವಿದ ಅನ್ನುವಷ್ಟರ ಮಟ್ಟಿಗೆ. ಬಹುತೇಕ ಹವಾಮಾನ ವಿದ್ಯಮಾನಗಳು ಪರಿವರ್ತನ ಗೋಳದಲ್ಲಿ ಸಂಭವಿಸುತ್ತವೆ, ಸಮಗೋಳದ ಸ್ವಲ್ಪ ಕೆಳಗೆ. ಹವಾಮಾನವು ಸಾಮಾನ್ಯವಾಗಿ ದಿನನಿತ್ಯದ ಉಷ್ಣಾಂಶ ಮತ್ತು ಮಳೆ ಪ್ರಮಾಣವನ್ನು ನಿರ್ದೇಶಿಸಿದರೆ, ವಾಯುಗುಣವು ಸಮಯದ ದೀರ್ಘಾವಧಿಯಲ್ಲಿ ಸರಾಸರಿ ವಾತಾವರಣ ಸ್ಥಿತಿಗಳಿಗಾಗಿ ಬಳಸಲಾಗುವ ಪದ. ಭಾರತದ ಹವಾಮಾನ ಇಲಾಖೆಯ ಕೇಂದ್ರ ಕಛೀರಿ ಮಹಾರಾಷ್ಟ್ರದ ಪುಣೆಯಲ್ಲಿ ಇದೆ.

"https://kn.wikipedia.org/w/index.php?title=ಹವಾಮಾನ&oldid=488676" ಇಂದ ಪಡೆಯಲ್ಪಟ್ಟಿದೆ