ಹಾಸನ ವೈದ್ಯಕೀಯ ಮಹಾವಿದ್ಯಾಲಯ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಹಾಸನ ವೈದ್ಯಕೀಯ ಮಹಾವಿದ್ಯಾಲಯ ಭಾರತ ದೇಶದ ಕರ್ನಾಟಕ ರಾಜ್ಯದ ಹಾಸನದಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜು. ಇದು ಸ್ಥಾಪನೆಯಾದ ವರ್ಷ ೨೦೦೬.