ವಿಷಯಕ್ಕೆ ಹೋಗು

ಹಿರೇಮಸಳಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಹಿರೇಮಸಳಿ
ಹಿರೇಮಸಳಿ
village
Population
 (೨೦೧೨)
 • Total
೧೫೦೦

ಹಿರೇಮಸಳಿ ಗ್ರಾಮವು ಕರ್ನಾಟಕ ರಾಜ್ಯದ ಬಿಜಾಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನಲ್ಲಿದೆ.

ದೇವಾಲಯಗಳು

[ಬದಲಾಯಿಸಿ]

ಮಸೀದಿಗಳು

[ಬದಲಾಯಿಸಿ]

ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.

ನೀರಾವರಿ

[ಬದಲಾಯಿಸಿ]

ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು, ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು, ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ, ದ್ರಾಕ್ಷಿ, ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

ಹಬ್ಬಗಳು

[ಬದಲಾಯಿಸಿ]

ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.

ಶಿಕ್ಷಣ

[ಬದಲಾಯಿಸಿ]

ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ.