ಹೀರೆ ಬೇವನೂರ
ಹೀರೆ ಬೇವನೂರ
ಹಿರೇಬೇವನೂರ | |
---|---|
village | |
Population (೨೦೧೨) | |
• Total | ೧೫೦೦ |
ಹಿರೇಬೇವನೂರ ಗ್ರಾಮವು ಕರ್ನಾಟಕ ರಾಜ್ಯದ ಬಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿದೆ.
ದೇವಾಲಯಗಳು
[ಬದಲಾಯಿಸಿ]ಶ್ರೀ ಮಹಾಲಕ್ಷ್ಮಿ ದೇವಸ್ಥಾನ, ಶ್ರೀ ದುರ್ಗಾದೇವಿ ದೇವಾಲಯ, ಶ್ರೀ ಮಲ್ಲಿಕಾರ್ಜುನ ದೇವಾಲಯ, ಶ್ರೀ ಮರುಳಸಿದ್ಧೇಶ್ವರ ದೇವಾಲಯ ಶ್ರೀ ರಾಘವೇಂದ್ರರ ದೇವಾಲಯ ಶ್ರೀ ಸಿದ್ದರಾಮೇಶ್ವರ ದೇವಾಲಯ ಶ್ರೀ ಭಿರಲಿಂಗೇಶ್ವರ ದೇವಾಲಯ [೧] ಶ್ರೀ ಬಸವೇಶ್ವರ ದೇವಾಲಯ ಶ್ರೀ ಲಕ್ಕರಾಯ ಮುತ್ಯಾ ದೇವಾಲಯ ಶ್ರೀ ಚೌವಡೇಶ್ವರಿ ದೇವಾಲಯ ಶ್ರೀ ಕಾಳಿಕಾದೇವಿಯ ದೇವಾಲಯ ಶ್ರೀ ಹಿರಡೇಶ್ವರ ದೇವಾಲಯ ಹಾಗೂ ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ.
ನೀರಾವರಿ
[ಬದಲಾಯಿಸಿ]ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು, ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು, ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ, ದ್ರಾಕ್ಷಿ, ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
ಹಬ್ಬಗಳು
[ಬದಲಾಯಿಸಿ]ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.
ಶಿಕ್ಷಣ
[ಬದಲಾಯಿಸಿ]ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ.
ಉಲ್ಲೇಖಗಳು
[ಬದಲಾಯಿಸಿ]
- Pages with non-numeric formatnum arguments
- Pages using the JsonConfig extension
- CS1 errors: dates
- CS1 errors: missing title
- CS1 errors: requires URL
- Orphaned articles from ಡಿಸೆಂಬರ್ ೨೦೧೫
- All orphaned articles
- Articles with short description
- Short description with empty Wikidata description
- Pages using infobox settlement with unknown parameters
- Pages using infobox settlement with missing country
- Pages using infobox settlement with no map
- Pages using infobox settlement with no coordinates
- ಬಿಜಾಪುರ ಜಿಲ್ಲೆಯ ಪ್ರವಾಸಿ ತಾಣಗಳು