ಹುಣಶ್ಯಾಳ(ಎಸ್.ಡಿ.ಜಿ)
ಹುಣಶ್ಯಾಳ(ಎಸ್.ಡಿ.ಜಿ)
ಹುಣಶ್ಯಾಳ(ಎಸ್.ಡಿ.ಜಿ) | |
---|---|
village | |
Population (೨೦೧೨) | |
• Total | ೧೫೦೦ |
ಹುಣಶ್ಯಾಳ(ಎಸ್.ಡಿ.ಜಿ) ಗ್ರಾಮವು ಕರ್ನಾಟಕ ರಾಜ್ಯದ ಬಿಜಾಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನಲ್ಲಿದೆ.
ಮಸೀದಿಗಳು
[ಬದಲಾಯಿಸಿ]ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.
ನೀರಾವರಿ
[ಬದಲಾಯಿಸಿ]ಒಣಬೇಸಾಯವನ್ನು ಹೆಚ್ಚಾಗಿ ಅವಲಂಭಿಸಿರುವ ಗ್ರಾಮದಲ್ಲಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ಜಲಮೂಲಗಳಿಗಾಗಿ ಪರಿತಪಿಸುವುದು ಸರ್ವೇ ಸಾಮಾನ್ಯ ಸಂಗತಿಯಾಗಿದೆ. ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
ಹಬ್ಬಗಳು
[ಬದಲಾಯಿಸಿ]ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.
ಶಿಕ್ಷಣ
[ಬದಲಾಯಿಸಿ]ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ. ಇತ್ತೀಚೆಗೆ ಸದರಿ ಶಾಲೆಯನ್ನು ಮೇಲ್ದರ್ಜೆಗೇರಿಸಲಾಗಿದ್ದು, ಪ್ರೌಢಶಾಲಾ ಹಂತದವರೆಗೂ ವಿಸ್ತರಿಸಲಾಗಿದೆ. ಗ್ರಾಮದ ಹೊರವಲಯದ ತಿಳಗೂಳಕ್ಕೆ ಹೋಗುವ ಮಾರ್ಗದಲ್ಲಿ ಸರಕಾರಿ ಉರ್ದು ಶಾಲೆಯನ್ನು ಸರಕಾರ 'ಸರ್ವ ಶಿಕ್ಷಣ ಅಭಿಯಾನ ಕಾರ್ಯಕ್ರಮ'ದಡಿಯಲ್ಲಿ ಆರಂಭಿಸಲಾಗಿದೆ.
- Pages with non-numeric formatnum arguments
- Short description with empty Wikidata description
- Pages using infobox settlement with unknown parameters
- Pages using infobox settlement with missing country
- Pages using infobox settlement with no map
- Pages using infobox settlement with no coordinates
- ಬಿಜಾಪುರ ಜಿಲ್ಲೆ