ಹೆಸರಘಟ್ಟ ಶಿಲಾಶಾಸನ
ಗೋಚರ
ಹೆಸರಘಟ್ಟ ಶಿಲಾಸನ | |
---|---|
ಸ್ಥಳ | ಹೆಸರಘಟ್ಟ |
ಎತ್ತರ | 3 feet (0.91 m) |
ನಿರ್ಮಾಣ | CE1533 |
ಹೆಸರಘಟ್ಟ ಶಿಲಾಶಾಸನವು ಬೆಂಗಳೂರಿನ ನೆಲಮಂಗಲ ಸಮೀಪದ ಚಂದ್ರಮೌಳೀಶ್ವರ ದೇವಾಲಯದ ಮುಂಬಾಗದಲ್ಲಿದೆ. ಈ ಶಾಸನ ಸುಮಾರು ಕ್ರಿ.ಶ ೧೫೩೩ರಲ್ಲಿ ಸ್ಥಾಪನೆಯಾಗಿದೆ. ಇದರ ಗಾತ್ರ 3ft. ಇದು ಕನ್ನಡ ಲಿಪಿಯಲ್ಲಿ ಇದೆ. ಇದು ವಿಜಯನಗರ ಸಾಮ್ರಾಜ್ಯದ ಕಾಲದ್ದಾಗಿದೆ.
ಶಾಸನ ಪಠ್ಯ
[ಬದಲಾಯಿಸಿ]ಎಪಿಗ್ರಾಫಿಯ ಕರ್ನಾಟಿಕದ ಒಂಭತ್ತನೇ ಸಂಪುಟದಲ್ಲಿ ಈ ಶಾಸನವು NL31 ಸಂಖ್ಯೆಯಡಿ ದಾಖಲಾಗಿರುವ ಪಠ್ಯ ಈ ರೀತಿ ಇದೆ. [೧]
ಅದೇ ಹೋಬಳಿ ಹೆಸರಘಟ್ಟ ಚಂದ್ರಮೌಳೀಶ್ವರ ದೇವಾಲಯದ ಬಲಗಡೆ ಗೋಡೆಯ ಮೇಲೆ.
ಅರ್ಥ
[ಬದಲಾಯಿಸಿ]ಉಲ್ಲೇಖಗಳು
[ಬದಲಾಯಿಸಿ]- ↑ Rice, B. Lewis. ಎಪಿಗ್ರಾಫಿಯ ಕರ್ನಾಟಿಕ, ಸಂಪುಟ ೯ (in English) (1905 ed.). Mysore. Dept. of Archaeology.
{{cite book}}
: CS1 maint: unrecognized language (link)
ಹೊರಕೊಂಡಿಗಳು
[ಬದಲಾಯಿಸಿ]- ಕಲ್ಲು ಕತೆಯ ಹೇಳಿದೆ!, ಉದಯವಾಣಿ, ೧೯ಮೇ೨೦೧೮
- Inscription stones of city now on Google Maps, K.Sarumathi, The Hindu, 19May2018
- Inscription Stone of Bangalore, A physical verification project by Uday Kumar P L