ವಿಷಯಕ್ಕೆ ಹೋಗು

ಹೊಸ ಜೀವನ (ಚಲನಚಿತ್ರ)

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಹೊಸ ಜೀವನ (ಚಲನಚಿತ್ರ)
ಹೊಸಜೀವನ
ನಿರ್ದೇಶನಭಾರ್ಗವ
ನಿರ್ಮಾಪಕಎಸ್.ಶೈಲೇಂದ್ರ ಬಾಬು
ಪಾತ್ರವರ್ಗಶಂಕರನಾಗ್ ದೀಪಿಕ ಸುಧೀರ್, ಮುಖ್ಯಮಂತ್ರಿ ಚಂದ್ರು
ಸಂಗೀತಹಂಸಲೇಖ
ಛಾಯಾಗ್ರಹಣಮಲ್ಲಿಕಾರ್ಜುನ್
ಬಿಡುಗಡೆಯಾಗಿದ್ದು೧೯೯೦
ಚಿತ್ರ ನಿರ್ಮಾಣ ಸಂಸ್ಥೆಶೃತಿ ಎಂಟರ್‍ಪ್ರೈಸಸ್
ಸಾಹಿತ್ಯಹಂಸಲೇಖ
ಹಿನ್ನೆಲೆ ಗಾಯನಕೆ.ಜೆ.ಯೇಸುದಾಸ್, ಚಂದ್ರಿಕಾ ಗುರುರಾಜ್

ಹೊಸ ಜೀವನ ಚಿತ್ರವು ೨೬ ಜೂಲೈ ೧೯೯೦ನಲ್ಲಿ ಬಿಡುಗಡೆಯಾದ ಕನ್ನಡದ ಚಿತ್ರಗಳಲ್ಲಿ ಒಂದು. ಈ ಚಿತ್ರವನ್ನು ಭಾರ್ಗವರವರು ನಿರ್ದೇಶಿಸಿದ್ದಾರೆ. ಎಸ್.ಶೈಲೇಂದ್ರ ಬಾಬುರವರು ನಿರ್ಮಾಸಿದ್ದಾರೆ. ಈ ಚಿತ್ರದಲ್ಲಿ ಶಂಕರನಾಗ್ ನಾಯಕನ ಪಾತ್ರದಲ್ಲಿ ಮತ್ತು ದೀಪಿಕರವರು ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರೆ. ಹಂಸಲೇಖರವರು ಈ ಚಿತ್ರದ ಸಂಗೀತ ನಿರ್ದೇಶನವನ್ನು ಮಾಡಿದ್ದಾರೆ.

ಚಿತ್ರದ ಹಾಡುಗಳು

[ಬದಲಾಯಿಸಿ]
  • ಐ ನಿನ್ನಲೇ - ಎಸ್.ಪಿ.ಬಾಲಸುಬ್ರಾಮಣ್ಯಂ
  • ಅನಾಥ ಮಗುವಾದೇ - ಕೆ.ಜೆ.ಯೇಸುದಾಸ್, ಚಂದ್ರಿಕ ಗುರುರಾಜ್
  • ಲಾಲಿ ಲಾಲಿ ಲಾಲೀ ಜೊ - ಎಸ್.ಪಿ.ಬಾಲಸುಬ್ರಾಮಣ್ಯಂ, ಮಂಜುಳ ಗುರುರಾಜ್
  • ಬೈದವೆ ಬೈದವೆ - ಎಸ್.ಪಿ.ಬಾಲಸುಬ್ರಾಮಣ್ಯಂ, ಮಂಜುಳ ಗುರುರಾಜ್