ೞ
ಗೋಚರ
|
ೞ, (ಳ-) ಕನ್ನಡ ವರ್ಣಮಾಲೆಯ ಹನ್ನೊಂದನೇ ಅವರ್ಗೀಯ ವ್ಯಂಜನವಾಗಿದೆ. ಈ ಅಕ್ಷರವನ್ನು ಹೊಸಗನ್ನಡದಲ್ಲಿ ಐಚ್ಚಿಕವಾಗಿ ಮಾತ್ರ ಬಳಕೆಯಾಗುತ್ತಿದ್ದು ಹೆಚ್ಚಾಗಿ ಬಳಸುತ್ತಿಲ್ಲವಾದರೂ ಹಳೆಗನ್ನಡ ಸಾಹಿತ್ಯದಲ್ಲಿ ಹೇರಳವಾಗಿ ಬಳಕೆಯಾಗಿದೆ.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |