ಸದಸ್ಯ:Akhilesh sp

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಅಖಿಲೇಶ್, ನಾನು ಎ.ಡಿ.ಯಂ ಸ್ನಾತಕೋತ್ತರ ಕೇಂದ್ರ ಉಜಿರೆಯಲ್ಲಿ ಪತ್ರಿಕೋಧ್ಯಮ(ಎಂ.ಸಿ.ಜೆ) ವಿದ್ಯಾರ್ಥಿಯಾಗಿ ಕಲಿಯುತ್ತಿದ್ದೇನೆ. ನನ್ನ ಪದವಿಯನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಪದವಿ ಕಾಲೇಜಿನಲ್ಲಿ ಬಿ.ಬಿ.ಎಮ್ ವ್ಯಾಸಂಗ ಮಾಡಿದ್ದೇನೆ. ನನಗೆ ಬರವಣಿಗೆ :- ಲೇಖನ, ಕವನ, ಚುಟುಕುಗಳನ್ನು ಬರೆಯುವ ಹವ್ಯಾಸವಿದೆ.