ಸದಸ್ಯರ ಚರ್ಚೆಪುಟ:Msvishwa
ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.
ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):
- ಸಹಾಯ ಪುಟ
- ಉತ್ತಮ ಲೇಖನದ ಲಕ್ಷಣಗಳು
- Font help (read this if Kannada is not getting
rendered on your system properly) - ನೇರವಾಗಿ ಕನ್ನಡದಲ್ಲಿ ಬರೆಯುವುದು ಹೇಗೆ?.
- ಆಂಡ್ರಾಯ್ಡ್ ಕನ್ನಡ ಕೀಲಿಮಣೆ ಅಪ್ಲಿಕೇಶನ್,
ಕನ್ನಡ ಇನ್ಪುಟ್ ಪರಿಕರ - ವಿಕಿಪೀಡಿಯ:ದಿಕ್ಸೂಚಿ
- ಸಂಪಾದನೆ ಮಾಡುವುದು ಹೇಗೆ?
- ವಿಕಿಪೀಡಿಯ ಟುಟೋರಿಯಲ್ (ವೀಡಿಯೋ)
- ಚಿತ್ರಗಳನ್ನುಪಯೋಗಿಸಿವುದು ಹೇಗೆ?
- ಹೊಸ ಲೇಖನವನ್ನು ಪ್ರಾರಂಭಿಸುವುದು ಹೇಗೆ?
- ದೊಡ್ಡ ಲೇಖನವೊಂದನ್ನು ಬರೆಯುವುದು ಹೇಗೆ?
- ಹೆಸರಿಡುವುದರ ಬಗ್ಗೆ
- ಶೈಲಿ ಕೈಪಿಡಿ
- ವಿಕಿಪೀಡಿಯ:ಕೋರಿಕೆಯ ಲೇಖನಗಳು
- ವಿಕಿಪೀಡಿಯ ಸದಸ್ಯರೊಂದಿಗೆ ಸೌಜನ್ಯಯುತ ಚರ್ಚೆ
ಕನ್ನಡದಲ್ಲೇ ಬರೆಯಿರಿ
ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.
ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.
ಲೇಖನ ಸೇರಿಸುವ ಮುನ್ನ...
ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.
ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.
ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.
ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~
-ತಮಿೞ್_ಕುರಿಸಿಲ್ தமிழ்க்குரிசில் (ಚರ್ಚೆ) ೧೩:೨೯, ೨೧ ಡಿಸೆಂಬರ್ ೨೦೧೫ (UTC)
ಧನ್ಯವಾದಗಳು
[ಬದಲಾಯಿಸಿ]ವಿಜ್ಞಾನ ಪಠ್ಯ ಲೇಖನ ಯೋಜನೆ ಪದಕ | ||
ಕನ್ನಡ ವಿಕಿಪೀಡಿಯದ ೧೩ನೆಯ ವರ್ಷಾಚರಣೆ ಅಂಗವಾಗಿ ಬೆಂಗಳೂರು ಸಂಪಾದನೋತ್ಸವದಲ್ಲಿ ಕನ್ನಡದಲ್ಲಿ ವಿಜ್ಞಾನ ಪಠ್ಯ ಲೇಖನ ಯೋಜನೆಯಲ್ಲಿ ತೊಡಗಿರುವ ನಿಮಗೆ ತುಂಬ ಧನ್ಯವಾದಗಳು. ಈ ಸೇವೆಯನ್ನು ಕನ್ನಡಿಗರಾದ ತಾವು ಹೀಗೆ ಮುಂದುವರೆಸಿಕೊಂಡು ಹೋಗುವಿರೆಂದು ಆಶಿಸೋಣ.--Vishwanatha Badikana (ಚರ್ಚೆ) ೧೧:೩೫, ೧೭ ಜನವರಿ ೨೦೧೬ (UTC) |
ಹದಿಮೂರನೆಯ ವಾರ್ಷಿಕಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ತಮಗೆ ಈ ಆಹ್ವಾನ
[ಬದಲಾಯಿಸಿ]ವಿಕಿಪೀಡಿಯ ಹದಿಮೂರನೆಯ ವರ್ಷಾಚರಣೆ @ ಮಂಗಳೂರು | ||
ಕನ್ನಡ ವಿಕಿಪೀಡಿಯವು ಹದಿಮೂರನೆಯ ಫಲಪ್ರದ ವರ್ಷಗಳ ಸಂಭ್ರಮದಲ್ಲಿದೆ. ಈ ಸಂಭ್ರಮಾಚರಣೆಯ ಸಂತಸವನ್ನು ಹಂಚಿಕೊಳ್ಳಲು ಎಲ್ಲ ವಿಕಿಪೀಡಿಯನ್ನರನ್ನು ಈ ಮೂಲಕ ಆಹ್ವಾನಿಸುತ್ತಿದ್ದೇವೆ. ಫೆಬ್ರವರಿ ೧೩, ೨೦೧೬ರಂದು ಶನಿವಾರ ವಿಕಿಪೀಡಿಯ ಫೋಟೋ ನಡಿಗೆ ಕಾರ್ಯಕ್ರಮವನ್ನು ಬಂಟ್ವಾಳ ಅಥವಾ ಪಿಲಿಕುಳದಲ್ಲಿ ಮತ್ತು ಫೆಬ್ರವರಿ ೧೪, ೨೦೧೬ರಂದು ಭಾನುವಾರ ಹದಿಮೂರನೆ ವಾರ್ಷಿಕ ಆಚರಣೆಯನ್ನು, ಮಂಗಳೂರಿನ ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿನ, ಎರಿಕ್ ಮಥಾಯಿಸ್ ಸಭಾಂಗಣದಲ್ಲಿ ಆಚರಿಸುವುದೆಂದು ದಿನ ನಿರ್ಧಾರ ಆಗಿದೆ. ಇಲ್ಲಿ ನಡೆಯಲಿರುವ ಕನ್ನಡ ವಿಕಿಪೀಡಿಯದ ೧೩ನೆಯ ವರ್ಷಾಚರಣೆ ಸಮಾರಂಭದಲ್ಲಿ ಕನ್ನಡ ವಿಕಿಪೀಡಿಯ ಸಮುದಾಯದ ಸರ್ವರೂ ಪಾಲ್ಗೊಳ್ಳುತ್ತಾರೆ. ಈ ಸಂಭ್ರಮಾಚರಣೆಯಲ್ಲಿ ತಮ್ಮ ಇರುವಿಕೆಯಿಂದ ಹದಿಮೂರನೆಯ ವರ್ಷಾಚರಣೆ ಇನ್ನಷ್ಟು ಪ್ರಜ್ವಳಿಸುತ್ತದೆ. ಈ ವರ್ಷಾಚರಣೆಯ ವಿಶೇಷವೆಂದರೆ ಈಗಾಗಲೇ ಬೇರೆ ಬೇರೆ ಕಡೆ ನಡೆದ ಸಂಪಾದನೋತ್ಸವಗಳಲ್ಲಿ ಪಾಲ್ಗೊಂಡಿರುವ ಅನೇಕ ಹೊಸ ಸಂಪಾದಕರನ್ನು ಒಟ್ಟಾಗಿ ಭೇಟಿಯಾಗಲು ಈ ಕಾರ್ಯಕ್ರಮ ವೇದಿಕೆಯಾಗಲಿದೆ. ಜೊತೆಗೆ ಸಮುದಾಯದ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ. ಸಮುದಾಯದ ಪರವಾಗಿ ನಿಮಗೆ ಪ್ರೀತಿಯ ಸ್ವಾಗತ ಬಯಸುತ್ತೇನೆ.--Vishwanatha Badikana (ಚರ್ಚೆ) ೧೪:೦೨, ೧೭ ಜನವರಿ ೨೦೧೬ (UTC) |
ಧನ್ಯವಾದಗಳು
[ಬದಲಾಯಿಸಿ]ಅಗತ್ಯವಿದ್ದ ವಿಷಯ ಸೇರಿಸಿದ್ದೇನೆ
GI edit-a-thon updates
[ಬದಲಾಯಿಸಿ]Thank you for participating in the Geographical Indications in India edit-a-thon. The review of the articles have started and we hope that it'll finish in next 2-3 weeks.
- Report articles: Please report all the articles you have created or expanded during the edit-a-thon here before 22 February.
- Become an ambassador You are also encouraged to become an ambassador and review the articles submitted by your community.
- Prizes/Awards
Prizes/awards have not been finalized still. These are the current ideas:
- A special barnstar will be given to all the participants who will create or expand articles during this edit-a-thon;
- GI special postcards may be sent to successful participants;
- A selected number of Book voucher/Flipkart/Amazon coupons will be given to the editors who performed exceptionally during this edit-a-thon.
We'll keep you informed.
- Train-a-Wikipedian
We also want to inform you about the program Train-a-Wikipedian. It is an empowerment program where groom Wikipedians and help them to become better editors. This trainings will mostly be online, we may conduct offline workshops/sessions as well. More than 10 editors from 5 Indic-language Wikipedias have already joined the program. We request you to have a look and consider joining. -- Titodutta (CIS-A2K) using MediaWiki message delivery (ಚರ್ಚೆ) ೨೦:೦೧, ೧೭ ಫೆಬ್ರುವರಿ ೨೦೧೬ (UTC)
Rio Olympics Edit-a-thon
[ಬದಲಾಯಿಸಿ]Dear Friends & Wikipedians, Celebrate the world's biggest sporting festival on Wikipedia. The Rio Olympics Edit-a-thon aims to pay tribute to Indian athletes and sportsperson who represent India at Olympics. Please find more details here. The Athlete who represent their country at Olympics, often fail to attain their due recognition. They bring glory to the nation. Let's write articles on them, as a mark of tribute.
For every 20 articles created collectively, a tree will be planted. Similarly, when an editor completes 20 articles, a book will be awarded to him/her. Check the main page for more details. Thank you. Abhinav619 (sent using MediaWiki message delivery (ಚರ್ಚೆ) ೧೬:೫೪, ೧೬ ಆಗಸ್ಟ್ ೨೦೧೬ (UTC), subscribe/unsubscribe)
ಅರ್ಜಿಯನ್ನು ಬೆಂಬಲಿಸಲು ವಿನಂತಿ
[ಬದಲಾಯಿಸಿ]ಪ್ರಾಜೆಕ್ಟ್ ಟೈಗರ್'ನ ಲ್ಯಾಪ್‌ಟಾಪ್ / ಇಂಟರ್ನೆಟ್ ಬೆಂಬಲ ಯೋಜನೆಯ ನನ್ನ ಅರ್ಜಿಯನ್ನು ಬೆಂಬಲಿಸಿ.
Link: meta:Growing Local Language Content on Wikipedia (Project Tiger 2.0)/Support/AnoopZ |
ಧನ್ಯವಾದಗಳು--★ Anoop✉೧೬:೨೩, ಬುಧವಾರ ಡಿಸೆಂಬರ್ ೨೫ ೨೦೨೪ (UTC) |
ವಿಕಿಪೀಡಿಯ ಏಷ್ಯಾದ ತಿಂಗಳು
[ಬದಲಾಯಿಸಿ]ವಿಕಿಪೀಡಿಯ ಏಷ್ಯಾದ ತಿಂಗಳು ವಾರ್ಷಿಕ ವಿಕಿಪೀಡಿಯಾ ಸ್ಪರ್ಧೆಯಾಗಿದ್ದು, ವಿವಿಧ ಭಾಷೆಯ-ನಿರ್ದಿಷ್ಟ ವಿಕಿಪೀಡಿಯಾಗಳಲ್ಲಿ ಏಷ್ಯಾದ ವಿಷಯದ ಪ್ರಚಾರವನ್ನು ಕೇಂದ್ರೀಕರಿಸಿದೆ. ಪ್ರತಿ ಭಾಗವಹಿಸುವ ಸಮುದಾಯವು ತಮ್ಮ ಭಾಷೆಯ ವಿಕಿಪೀಡಿಯಾದಲ್ಲಿ ಪ್ರತಿ ನವೆಂಬರ್‌ನಲ್ಲಿ ಒಂದು ತಿಂಗಳಿನ ಆನ್ಲೈನ್ ಸಂಪಾದನೆಯನ್ನು ನಡೆಸುತ್ತದೆ. ಹೆಚ್ಚಿನ ವಿವರಗಳಿಗಾಗಿ/ಭಾಗವಹಿಸಲು ಇಲ್ಲಿ ಕ್ಲಿಕ್ ಮಾಡಿ. | |
ಈ ಎಡಿಟ್-ಅ-ಥಾನ್ ಬಗ್ಗೆ ಪ್ರಚಾರ ಮಾಡಿ,ಧನ್ಯವಾದಗಳು. --★ Anoop✉ |
---|
--MediaWiki message delivery (ಚರ್ಚೆ) ೦೬:೪೯, ೧೯ ನವೆಂಬರ್ ೨೦೨೦ (UTC)
2021 Wikimedia Foundation Board elections: Eligibility requirements for voters
[ಬದಲಾಯಿಸಿ]Greetings,
The eligibility requirements for voters to participate in the 2021 Board of Trustees elections have been published. You can check the requirements on this page.
You can also verify your eligibility using the AccountEligiblity tool.
MediaWiki message delivery (ಚರ್ಚೆ) ೧೬:೩೪, ೩೦ ಜೂನ್ ೨೦೨೧ (UTC)
Note: You are receiving this message as part of outreach efforts to create awareness among the voters.