ವಿಷಯಕ್ಕೆ ಹೋಗು

ಅತ್ರಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ



ಅತ್ರಿ ಬ್ರಹ್ಮನ ಮಾನಸಪುತ್ರ. ಸಪ್ತರ್ಷಿಗಳಲ್ಲಿ ಒಬ್ಬ. ಮಂತ್ರದ್ರಷ್ಟನಾದ ಮಹರ್ಷಿ. ಕರ್ದಮ ಬ್ರಹ್ಮನ ಮಗಳಾದ ಅನಸೂಯೆಯನ್ನು ಮದುವೆಯಾಗಿ ಚಂದ್ರ, ದತ್ತಾತ್ರೇಯ ಮತ್ತು ದೂರ್ವಾಸರನ್ನು ಪಡೆದ. ವನವಾಸದಲ್ಲಿದ್ದ ಶ್ರೀರಾಮ, ಈತನ ಆಶ್ರಮಕ್ಕೆ ಬಂದಾಗ ಅನೇಕ ಧರ್ಮರಹಸ್ಯಗಳನ್ನು ಅವನಿಗೆ ಬೋಧಿಸಿದ. ಕೆಲವು ಕಾಲ ಬ್ರಹ್ಮಪಟ್ಟದಲ್ಲಿದ್ದ.

"https://kn.wikipedia.org/w/index.php?title=ಅತ್ರಿ&oldid=856318" ಇಂದ ಪಡೆಯಲ್ಪಟ್ಟಿದೆ