ಕಾಂತ ಭ್ರಮಣಾಂಕ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಕಾಂತ ಭ್ರಮಣಾಂಕ

ದಂಡಕಾಂತ ಅಥವಾ ವಿದ್ಯುತ್ ಪ್ರವಾಹದ ಕುಣಿಕೆಯ (ಕರೆಂಟ್ ಲೂಪ್) ಮೇಲೆ ಅವುಗಳಿರುವ ಕಾಂತಕ್ಷೇತ್ರ ಆರೋಪಿಸುವ ಗರಿಷ್ಠ ಭ್ರಮಣಾಂಕಕ್ಕೂ (ಟಾರ್ಕ್) ಕಾಂತಕ್ಷೇತ್ರದ ತೀವ್ರತೆಗೂ ಇರುವ ಸಂಬಂಧ (ಮ್ಯಾಗ್ನೆಟಿಕ್ ಮೊಮೆಂಟ್). ಊ ತೀವ್ರತೆಯುಳ್ಳ ಕಾಂತಕ್ಷೇತ್ರದಲ್ಲಿ m ಧ್ರುವ ತ್ರಾಣವಿರುವ ಒಂದು ದಂಡಕಾಂತ ಅದರ ಅಕ್ಷ ಕ್ಷೇತ್ರದ ದಿಕ್ಕಿಗೆ ಕೋನವನ್ನು ರಚಿಸುವಂತೆ ಇರಲಿ. ಆಗ ದಂಡಕಾಂತದ ಮೇಲೆ ಕಾಂತಕ್ಷೇತ್ರ ಆರೋಪಿಸುವ ಭ್ರಮಣಾಂಕ

ಇಲ್ಲಿ ಒ=mSಓ ದಂಡ ಕಾಂತದ ಕಾಂತಭ್ರಮಣಾಂಕ; Sಓ ದಂಡಕಾಂತದ ಉದ್ದ. =900 ಆದಾಗ siಟಿ (=1. ಈಗ ನಿರೂಪಣೆಯಂತೆ ಸಮೀಕರಣ (1) ರಿಂದ ಒ=ಐmಚಿx/ಊ

ಎಂದು ಬರೆಯಬಹುದು. ಐmಚಿx ದಂಡಕಾಂತದ ಮೇಲೆ ಆರೋಪಿತವಾಗುವ ಗರಿಷ್ಠ ಭ್ರಮಣಾಂಕ.

i ವಿದ್ಯುತ್ ಪ್ರವಾಹವಿರುವ ಓ ಸುತ್ತುಗಳು ಮತ್ತು ಂ ಸಲೆಯುಳ್ಳ ಒಂದು ಚಪ್ಪಟೆಯಾದ ಸುರುಳಿ ಅದರ ಸಮತಲಕ್ಕೆ ಲಂಬವಾಗಿರುವ ರೇಖೆ ಊ ತೀವ್ರತೆಯಿರುವ ಕಾಂತಕ್ಷೇತ್ರದ ದಿಕ್ಕಿಗೆ ( ಕೋನವನ್ನು ರಚಿಸುವಂತೆ ಇರಲಿ. ಆಗ ಕುಣಿಕೆಯ ಮೇಲೆ ಕಾಂತಕ್ಷೇತ್ರ ಆರೋಪಿಸುವ ಭ್ರಮಣಾಂಕ [೧] =900ಆದಾಗ siಟಿ =1. ಈಗ ನಿರೂಪಣೆಯಂತೆ ಕುಣಿಕೆಯ ಕಾಂತ ಭ್ರಮಣಾಂಕ ಒ ಅನ್ನು

ಒ=ಓiಂ=ಐmಚಿx/ಊ ಎಂದು ಬರೆಯಬಹುದು. ಐ mಚಿx ಕುಣಿಕೆಯ ಮೇಲೆ ಆರೋಪಿತವಾಗಿರುವ ಗರಿಷ್ಠ ಭ್ರಮಣಾಂಕ.

ಎಲೆಕ್ಟ್ರಾನಿನ ಕಾಂತಭ್ರಮಣಾಂಕ: ನ್ಯೂಕ್ಲಿಯಸಿನ ಸುತ್ತ ಎಲೆಕ್ಟ್ರಾನ್ ಪರಿಭ್ರಮಿಸುವುದರಿಂದ ಮತ್ತು ಸ್ವಂತ ಅಕ್ಷದ ಸುತ್ತ ಆವರ್ತಿಸುವುದರಿಂದ ಎಲೆಕ್ಟ್ರಾನಿಗೆ ಕಾಂತಭ್ರಮಣಾಂಕ ಒದಗುತ್ತದೆ. ನ್ಯೂಕ್ಲಿಯಸಿನ ಸುತ್ತ ಪರಿಭ್ರಮಿಸುವ ಎಲೆಕ್ಟ್ರಾನು i ವಿದ್ಯುತ್ ಪ್ರವಾಹಕ್ಕೆ ಸಮವೆಂದು ತಿಳಿದರೆ

ಉಲ್ಲೇಖನೆಗಳು:[ಬದಲಾಯಿಸಿ]

  1. https://kn.wikisource.org/wiki/ಮೈಸೂರು_ವಿಶ್ವವಿದ್ಯಾನಿಲಯ_ವಿಶ್ವಕೋಶ/ಕಾಂತ_ಭ್ರಮಣಾಂಕ