ಗೌತಮಿಪುತ್ರ ಶಾತಕರ್ಣಿ
ಗೋಚರ
ಗೌತಮಿಪುತ್ರ ಶಾತಕರ್ಣಿ | |
---|---|
ಶಾತವಾಹನ | |
ರಾಜ್ಯಭಾರ | 78–102 CE |
ತಾಯಿ | ಗೌತಮಿ ಬಾಲಾಶ್ರೀ |
ಗೌತಮಿಪುತ್ರ ಶಾತಕರ್ಣಿಈತ ಶಾತವಾಹನರ ವಂಶದಲ್ಲೆ ಅತ್ಯಂತ ಪ್ರಸಿದ್ದಿ ರಾಜ.ಇವನು ಆಡಳಿತಕ್ಕೆ ಬರುವ ಮುನ್ನ ತುಂಬ ಬಲಶಾಲಿಗಳಾಗಿದ್ದ ಪಹಲ್ವರು ಶಾತವಾಹನರ ಉತ್ತರ ಪ್ರದೇಶದ ಕೆಲವು ಭಾಗಗಳನ್ನು ಆಕ್ರಮಿಸಿ ಕೊಂಡಿದ್ದರು,ನಂತರ ಗೌತಮಿಪುತ್ರ ಶಾತಕರ್ಣಿ ನಹಪಾನನನ್ನ್ನು ಸೋಲಿಸಿ ಆ ಪ್ರದೇಶಗಳನ್ನು ಮತ್ತೆ ಹಿಂದಕ್ಕೆ ಪಡೆದರು,ಇದರಿಂದಾಗಿ ಶಾತವಾಹನರು ತಮ್ಮ ವೈಭವದ ಆಡಳಿತವನ್ನು ಮುಂದುವರಿಸಲು ಸಾಧ್ಯವಾಯಿತು. ಈತನ ವಿಜಯಗಳ ನೆನಪಿಗಾಗಿ ಇವನ ತಾಯಿ ಗೌತಮಿ ಬಾಲಾಶ್ರಿ ನಾಸಿಕ್ ನಲ್ಲಿ ಒಂದು ಶಾಸನವನ್ನು ಬರೆಸಿದರು.ಶಕ ವಂಶದ ಮೇಲಿನ ವಿಜಯದ ಸ್ಂಕೇತವಾಗಿ ಶಾಲಿವಾಹನ ಶಕೆಯನ್ನು ಪ್ರಾರಂಭಿಸಿದರು.