ವಿಷಯಕ್ಕೆ ಹೋಗು

ತಾಯಿ ದಿನ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ತಾಯಿಯಂದಿರ ದಿನವನ್ನು ಪ್ರತಿ ವರ್ಷ ಪ್ರಪಂಚದ ಹಲವೆಡೆ ಮೇ ತಿಂಗಳ ಎರಡನೆಯ ಭಾನುವಾರದಂದು ಆಚರಿಸಲಾಗುತ್ತದೆ. ೨೦೦೯ನೆಯ ವರ್ಷದಲ್ಲಿ ಮೇ ೧೦ ಮತ್ತು ೨೦೧೦ರ ವರ್ಷದಲ್ಲಿ ಮೇ ೯ರಂದು ಆಚರಿಸಲಾಗುತ್ತದೆ.

ಚರಿತ್ರೆ

[ಬದಲಾಯಿಸಿ]

ತಾಯಂದಿರ ದಿನ ೧೯೦೮ರಲ್ಲಿ ಅಮೆರಿಕದಲ್ಲಿ ಶುರುವಾಗಿತ್ತು. ಅಮೆರಿಕದ ಶಾಂತಿ ಕಾರ್ಯಕರ್ತೆ ಆಗಿದ್ದ ಅನಾ ಜಾರ್ವಿಸ್ ಮದುವೆ ಆಗಿರಲಿಲ್ಲ. ೧೯೦೫ರಲ್ಲಿ ಅನಾ ಅವರ ತಾಯಿ ಮರಣ ಹೊಂದಿದ್ದರು. ತನ್ನ ತಾಯಿಯ ಮೇಲಿದ್ದ ಪ್ರೀತಿಯನ್ನು ವ್ಯಕ್ತಪಡಿಸಲು ಅನಾ ಈ ದಿನವನ್ನು ತಾಯಿಯಂದಿರ ದಿನವಾಗಿ ಆಚರಿಸಲು ಶುರು ಮಾಡಿದ್ದರು.[]


ಇದನ್ನೂ ನೋಡಿ

[ಬದಲಾಯಿಸಿ]

ಉಲ್ಲೇಖಗಳು

[ಬದಲಾಯಿಸಿ]