ನರಸಿಂಹ
ಗೋಚರ
ನರಸಿಂಹ ಹೆಸರಿನ ಕನ್ನಡ ಚಲನಚಿತ್ರದ ಬಗ್ಗೆ ಮಾಹಿತಿಗೆ ಈ ಪುಟವನ್ನು ನೋಡಿ
ನರಸಿಂಹ | |
---|---|
ರಕ್ಷಣೆ | |
ದೇವನಾಗರಿ | नरसिंह |
ಸಂಸ್ಕೃತ ಲಿಪ್ಯಂತರಣ | Narasiṃha |
ಸಂಲಗ್ನತೆ | ವಿಷ್ಣು ವಿನ ಅವತಾರ, ದಶಾವತಾರಗಳಲ್ಲಿ ೪ನೆಯದು |
ನೆಲೆ | ವೈಕುಂಠ |
ಆಯುಧ | ಚಕ್ರ and ದಂಡ |
ಸಂಗಾತಿ | ಲಕ್ಷ್ಮಿ |
ನರಸಿಂಹ ವಿಷ್ಣುವಿನ ದಶಾವತಾರಗಳಲ್ಲಿ ಒಂದು. ದಶಾವತಾರಗಳಲ್ಲಿ ನಾಲ್ಕನೆಯದು. ಅರ್ಧ ದೇಹ ಮನುಷ್ಯನಂತೆ ಮತ್ತು ಇನ್ನರ್ಧ ಭಾಗ ಸಿಂಹ ರೂಪದಲ್ಲಿರುವುದರಿಂದ ನರಸಿಂಹ ಎಂಬ ಹೆಸರು ಬಂದಿದೆ. ಹಿರಣ್ಯ ಕಶಿಪು ಎಂಬ ರಾಕ್ಷಸನನ್ನು ಕೊಲ್ಲಲು ಮಹಾವಿಷ್ಣು ಈ ರೂಪದಿಂದ ಭೂಮಿಯಲ್ಲಿ ಅವತರಿಸಿದನೆಂದು ಪುರಾಣಗಳಲ್ಲಿ ಹೇಳಲಾಗಿದೆ.
ನರಸಿಂಹಾವತಾರ
[ಬದಲಾಯಿಸಿ]ಬಾಹ್ಯ ಸಂಪರ್ಕಗಳು
[ಬದಲಾಯಿಸಿ]Wikimedia Commons has media related to Narasimha.
- Bhagavata Purana - Lord Narasimha slays Hiranyakashipu Archived 2013-09-22 ವೇಬ್ಯಾಕ್ ಮೆಷಿನ್ ನಲ್ಲಿ.
- Prayers to Narasimhadeva
- Niranarsingpur.in
- Narasimha Avatar Archived 2012-07-18 ವೇಬ್ಯಾಕ್ ಮೆಷಿನ್ ನಲ್ಲಿ.
- Sri Nrisimha Kavacha Archived 2013-09-25 ವೇಬ್ಯಾಕ್ ಮೆಷಿನ್ ನಲ್ಲಿ.
- Nrsimhadeva.com Archived 2019-07-27 ವೇಬ್ಯಾಕ್ ಮೆಷಿನ್ ನಲ್ಲಿ.
- Lord Narsimha Shaligram
ವಿಷ್ಣುವಿನ ಅವತಾರಗಳು |
|
---|---|
ಮತ್ಸ್ಯ | ಕೂರ್ಮ | ವರಾಹ | ನರಸಿಂಹ | ವಾಮನ | ಪರಶುರಾಮ | ರಾಮ | ಕೃಷ್ಣ | ಬುದ್ಧ | ಕಲ್ಕಿ |
ಹಿಂದೂ ಧರ್ಮ | ಹಿಂದೂ ಪುರಾಣ | ಇತಿಹಾಸ | |
---|---|
ದೇವತೆಗಳು: ಶಿವ | ಬ್ರಹ್ಮ | ವಿಷ್ಣು | ರಾಮ | ಕೃಷ್ಣ | ಗಣೇಶ | ಕಾರ್ತಿಕೇಯ | ಹನುಮಂತ | ಲಕ್ಷ್ಮಣ | ಇಂದ್ರ | ಸೂರ್ಯ | |
ಗಾಯತ್ರಿ | ಸರಸ್ವತಿ | ಲಕ್ಷ್ಮಿ | ಪಾರ್ವತಿ | ಚಾಮುಂಡೇಶ್ವರಿ | ಕಾಳಿ | ಸೀತೆ | ವೈಷ್ಣೋ ದೇವಿ | ರಾಧೆ | |
ಧರ್ಮಗ್ರಂಥಗಳು: ವೇದಗಳು | ಉಪನಿಷತ್ತುಗಳು | ಪುರಾಣಗಳು | ರಾಮಾಯಣ | ಮಹಾಭಾರತ | ಭಾಗವತ |