ಶ್ಯಾಮಲಾಂಗಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚುNo edit summary
ಟ್ಯಾಗ್: 2017 source edit
ಚುNo edit summary
ಟ್ಯಾಗ್: 2017 source edit

೫ ನೇ ಸಾಲು: ೫ ನೇ ಸಾಲು:

ಇದು ಹತ್ತನೆಯ ದಿಸಿ ಚಕ್ರದ ಒಂದನೆಯ ರಾಗ.ಇದರ ನೆನೆಪಿನ ಹೆಸರು ದಿಸಿ-ಪಾ ನೆನಪಿನ ನುಡಿಕಟ್ಟು:ಸ ರಿ ಗಿ ಮಿ ಪ ಧ ನ <ref name="ragas" /> ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅದು ಈ ಕೆಳಗಿನಂತಿವೆ.

ಇದು ಹತ್ತನೆಯ ದಿಸಿ ಚಕ್ರದ ಒಂದನೆಯ ರಾಗ.ಇದರ ನೆನೆಪಿನ ಹೆಸರು ದಿಸಿ-ಪಾ ನೆನಪಿನ ನುಡಿಕಟ್ಟು:ಸ ರಿ ಗಿ ಮಿ ಪ ಧ ನ <ref name="ragas" /> ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅದು ಈ ಕೆಳಗಿನಂತಿವೆ.

*[[Arohana|{{IAST|ārohaṇa}}]]: {{svaraC|S|R2|G2|M2|P|D1|N1|S'|foot=yes}}
*[[Avarohana|{{IAST|avarohaṇa}}]]: {{svaraC|S'|N1|D1|P|M2|G2|R2|S|foot=yes}}
[[ಆರೋಹಣ]] ಸ ರಿ೨ ಗ೨ ಮ೨ ಪ ದ೧ ನಿ೧ ಸ

[[ಆರೋಹಣ]] ಸ ರಿ೨ ಗ೨ ಮ೨ ಪ ದ೧ ನಿ೧ ಸ

[[ಅವರೋಹಣ]] ಸ ನಿ೧ ದ೧ ಪ ಮ೨ ಗ೨ ರಿ೨ ಸ

[[ಅವರೋಹಣ]] ಸ ನಿ೧ ದ೧ ಪ ಮ೨ ಗ೨ ರಿ೨ ಸ

೧೬:೫೭, ೨೯ ಮೇ ೨೦೨೧ ದ ಇತ್ತೀಚಿನ ಆವೃತ್ತಿ

ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಶ್ಯಾಮಲಾಂಗಿ ಅಥವಾ ಶಾಮಲಾಂಗಿ ಕರ್ನಾಟಕ ಸಂಗೀತ ಪದ್ಧತಿಯ ಮೇಳಕರ್ತ ರಾಗಗಳಲ್ಲಿ ೫೫ನೆಯ ರಾಗ.ಈ ರಾಗವನ್ನು ಮುತ್ತುಸ್ವಾಮಿ ದೀಕ್ಷಿತರು ಸಂಪಾದಿಸಿದ ಸಂಗೀತ ಗ್ರಂಥದಲ್ಲಿ ಶಾಮಲಮ್ ಎಂದು ಹೆಸರಿಸಿದ್ದಾರೆ.[೧][೨]

ರಾಗ ಸ್ವರೂಪ ಮತ್ತು ಲಕ್ಷಣ[ಬದಲಾಯಿಸಿ]

Shamalangi scale with shadjam at C

ಇದು ಹತ್ತನೆಯ ದಿಸಿ ಚಕ್ರದ ಒಂದನೆಯ ರಾಗ.ಇದರ ನೆನೆಪಿನ ಹೆಸರು ದಿಸಿ-ಪಾ ನೆನಪಿನ ನುಡಿಕಟ್ಟು:ಸ ರಿ ಗಿ ಮಿ ಪ ಧ ನ [೧] ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅದು ಈ ಕೆಳಗಿನಂತಿವೆ.

ಆರೋಹಣ ಸ ರಿ೨ ಗ೨ ಮ೨ ಪ ದ೧ ನಿ೧ ಸ
ಅವರೋಹಣ ಸ ನಿ೧ ದ೧ ಪ ಮ೨ ಗ೨ ರಿ೨ ಸ
ಇದು ಒಂದು ಸಂಪೂರ್ಣ ರಾಗವಾಗಿದೆ.ಇದರ ಸ್ವರಶ್ರೇಣಿ. 'ಷಡ್ಜ, ಚತುಶ್ರುತಿ ರಿಷಭ,ಸಾಧಾರಣ ಗಾಂಧಾರ,ಪ್ರತಿಮಧ್ಯಮ,ಪಂಚಮ,ಶುದ್ಧ ಧೈವತಮತ್ತು ಶುದ್ಧ ನಿಷಾಧ.

ಜನ್ಯ ರಾಗಗಳು[ಬದಲಾಯಿಸಿ]

ಈ ರಾಗಕ್ಕೆ ಕೆಲವು ಜನ್ಯ ರಾಗಗಳಿವೆ.

ಜನಪ್ರಿಯ ರಚನೆಗಳು[ಬದಲಾಯಿಸಿ]

ಶ್ಯಾಮಲಾಂಗಿ ರಾಗದಲ್ಲಿ ಕೆಲವು ಜನಪ್ರಿಯ ಕೃತಿಗಳು ಈ ಕೆಳಗಿನಂತಿವೆ.

ಸಂಬಂಧಿತ ರಾಗಗಳು[ಬದಲಾಯಿಸಿ]

ಗ್ರಹಭೇದಮ್ ಸೂತ್ರವನ್ನು ಶ್ಯಾಮಲಾಂಗಿ ರಾಗಕ್ಕೆ ಅನ್ವಯಿಸಿದಾಗ ಎರಡು ರಾಗಗಳು ದೊರೆಯುತ್ತದೆ.ಅವುಗಳು ವಿಶ್ವಾಂಬರಿ ಮತ್ತು ಗಾನಮೂರ್ತಿ

ಉಲ್ಲೇಖಗಳು[ಬದಲಾಯಿಸಿ]

1. ೧.೦ ೧.೧ Ragas in Carnatic music by Dr. S. Bhagyalekshmy, Pub. 1990, CBH Publications
2. Raganidhi by P. Subba Rao, Pub. 1964, The Music Academy of Madras