ವಲ್ಲಭ್‌ಭಾಯಿ ಪಟೇಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
ಚು robot Adding: hi
೧೫ ನೇ ಸಾಲು: ೧೫ ನೇ ಸಾಲು:
[[de:Vallabhbhai Patel]]
[[de:Vallabhbhai Patel]]
[[en:Sardar Vallabhbhai Patel]]
[[en:Sardar Vallabhbhai Patel]]
[[hi:सरदार वल्लभ भाई पटेल]]
[[ks:वल्लभभाई पटेल]]
[[ks:वल्लभभाई पटेल]]
[[mr:वल्लभभाई पटेल]]
[[mr:वल्लभभाई पटेल]]

೦೧:೧೯, ೧೪ ಆಗಸ್ಟ್ ೨೦೦೫ ನಂತೆ ಪರಿಷ್ಕರಣೆ

ಸರ್ದಾರ್ ವಲ್ಲಭಭಾಯ್ ಪಟೇಲ್

ಸರ್ದಾರ್ ವಲ್ಲಭಭಾಯ್ ಪಟೇಲ್ (ಅಕ್ಟೋಬರ್ ೩೧, ೧೮೭೫ - ಡಿಸೆಂಬರ್ ೧೫, ೧೯೫೦) ಉಕ್ಕಿನ ಮನುಷ್ಯ - ಭಾರತದ ಪ್ರಮುಖ ಗಣ್ಯರಲ್ಲಿ ಒಬ್ಬರು, ರಾಜಕೀಯ ಮುತ್ಸದ್ಧಿ. ಇವರು ಗಾಂಧೀಜಿಯವರ ಕೆಳಗೆ ಭಾರತೀಯ ರಾಷ್ಟೀಯ ಕಾಂಗ್ರೆಸ್‌ನ ಮುಖ್ಯ ನಿರ್ವಾಹಕರು ಇವರೇ ಆಗಿದ್ದರು. ಇವರ ಪ್ರಯತ್ನಗಳಿಂದಲೇ ೧೯೩೭ರ ಮತದಾನದಲ್ಲಿ ಕಾಂಗ್ರೆಸ್ ೧೦೦% ಜಯವನ್ನು ಸಾಧಿಸಿತು.

ವಸ್ತುಶಃ ಸರ್ದಾರ್ ಪಟೇಲ್‌ರವರೇ ಕಾಂಗ್ರೆಸ್ ಸದಸ್ಯರಿಂದ ಪ್ರಧಾನಿ ಹುದ್ದೆಗೆ ಬೆಂಬಲಿಸಲ್ಪಟ್ಟಿದ್ದರು, ಆದರೆ ಗಾಂಧೀಜಿಯವರ ಒತ್ತಾಯದ ಮೇಲೆ ಇವರು ಪ್ರಧಾನಿ ಹುದ್ದೆಗೆ ಹಿಂದಕ್ಕೆ ಸರಿದು ಜವಾಹರ್ ಲಾಲ್ ನೆಹರುರವರಿಗೆ ದಾರಿ ಮಾಡಿಕೊಟ್ಟರು.

ಗುಜರಾತಿನ ಜನರಿಂದ ಗೌರವಾರ್ಥ 'ಸರ್ದಾರ್' ಎಂಬ ಬಿರುದು ಪಡೆದರು. ಭಾರತದಲ್ಲಿದ್ದ ಪುಟ್ಟ ಪುಟ್ಟ ರಾಜರಿಂದಾಳಲ್ಪಟ್ಟ ರಾಜ್ಯಗಳನ್ನು ಒಂದುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಇವರು 'ಉಕ್ಕಿನ ಮನುಷ್ಯರೆಂದೇ ಅಮರರಾದರು. ಸರ್ದಾರ್ ಪಟೇಲರಿಗೆ ೧೯೯೧ ರಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ಕೊಡಲಾಯಿತು.