ತಲಕಾವೇರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
Revert to revision 99392 dated 2009-05-08 01:26:51 by MelancholieBot using popups
೨ ನೇ ಸಾಲು: ೨ ನೇ ಸಾಲು:
[[ದಕ್ಷಿಣ ಭಾರತ|ದಕ್ಷಿಣ ಭಾರತದ]] ಪ್ರಮುಖ ನದಿ, [[ಕಾವೇರಿ]]ಯ ಉಗಮ ಸ್ಥಾನ, ತಲಕಾವೇರಿ. [[ಕರ್ನಾಟಕ|ಕರ್ನಾಟಕದ]] ಕೊಡಗು ಜಿಲ್ಲೆಯಲ್ಲಿದೆ. ಜಿಲ್ಲಾಕೇಂದ್ರವಾದ [[ಮಡಿಕೇರಿ|ಮಡಿಕೇರಿಯಿಂದ ]]ಸುಮಾರು ೪೬ ಕಿ.ಮೀಗಳ ದೂರದಲ್ಲಿ, [[ಬ್ರಹ್ಮಗಿರಿ ]]ಬೆಟ್ಟದ ತಪ್ಪಲಿನಲ್ಲಿದೆ. ಕೊಡವರ ಕುಲದೇವತೆಯಾದ ಕಾವೇರಿಯು, ಪ್ರತಿವರ್ಷವೂ [[ತುಲಾ]] [[ಸಂಕ್ರಮಣ]]ದಂದು (ಅಕ್ಟೋಬರ್ ತಿಂಗಳಿನಲ್ಲಿ) ಇಲ್ಲಿ ನೀರುಬುಗ್ಗೆಗಳಾಗಿ ಕಾಣಿಸಿಕೊಳ್ಳುತ್ತಾಳೆ. ಇದನ್ನು 'ತೀರ್ಥೋದ್ಭವ' ಎನ್ನುವರು. ಹಲವಾರು ಭಕ್ತರು ಈ ಸಂದರ್ಭದಲ್ಲಿ ಇಲ್ಲಿ ನೆರೆದಿರುತ್ತಾರೆ.

ಈ ಸ್ಥಳವನ್ನು [[ಶರಪಂಜರ]], [[ಹುಲಿಯ ಹಾಲಿನ ಮೇವು]] ಚಿತ್ರಗಳಲ್ಲಿ ಚಿತ್ರೀಕರಿಸಲಾಗಿದ
ಈ ಸ್ಥಳವನ್ನು [[ಶರಪಂಜರ]], [[ಹುಲಿಯ ಹಾಲಿನ ಮೇವು]] ಚಿತ್ರಗಳಲ್ಲಿ ಚಿತ್ರೀಕರಿಸಲಾಗಿದೆ.
ಹಾಗೂ ಇಲ್ಲಿ ನಯನ ಮನೋಹರ ಪ್ರಕ್ರತಿ ಇದೆ.

೧೮:೧೨, ೨೬ ಸೆಪ್ಟೆಂಬರ್ ೨೦೦೯ ನಂತೆ ಪರಿಷ್ಕರಣೆ

ಮಂಜು ಮುಸುಕಿದ ತಲಕಾವೇರಿಯ ದೃಶ್ಯ

ದಕ್ಷಿಣ ಭಾರತದ ಪ್ರಮುಖ ನದಿ, ಕಾವೇರಿಯ ಉಗಮ ಸ್ಥಾನ, ತಲಕಾವೇರಿ. ಕರ್ನಾಟಕದ ಕೊಡಗು ಜಿಲ್ಲೆಯಲ್ಲಿದೆ. ಜಿಲ್ಲಾಕೇಂದ್ರವಾದ ಮಡಿಕೇರಿಯಿಂದ ಸುಮಾರು ೪೬ ಕಿ.ಮೀಗಳ ದೂರದಲ್ಲಿ, ಬ್ರಹ್ಮಗಿರಿ ಬೆಟ್ಟದ ತಪ್ಪಲಿನಲ್ಲಿದೆ. ಕೊಡವರ ಕುಲದೇವತೆಯಾದ ಕಾವೇರಿಯು, ಪ್ರತಿವರ್ಷವೂ ತುಲಾ ಸಂಕ್ರಮಣದಂದು (ಅಕ್ಟೋಬರ್ ತಿಂಗಳಿನಲ್ಲಿ) ಇಲ್ಲಿ ನೀರುಬುಗ್ಗೆಗಳಾಗಿ ಕಾಣಿಸಿಕೊಳ್ಳುತ್ತಾಳೆ. ಇದನ್ನು 'ತೀರ್ಥೋದ್ಭವ' ಎನ್ನುವರು. ಹಲವಾರು ಭಕ್ತರು ಈ ಸಂದರ್ಭದಲ್ಲಿ ಇಲ್ಲಿ ನೆರೆದಿರುತ್ತಾರೆ.

ಈ ಸ್ಥಳವನ್ನು ಶರಪಂಜರ, ಹುಲಿಯ ಹಾಲಿನ ಮೇವು ಚಿತ್ರಗಳಲ್ಲಿ ಚಿತ್ರೀಕರಿಸಲಾಗಿದೆ.