ಎಂ. ಕೆ. ಇಂದಿರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಏಂ ಕೆ ಇಂದಿರ - ಪುಟ ಸ್ಥಾಪನೆ
 
No edit summary
೧ ನೇ ಸಾಲು: ೧ ನೇ ಸಾಲು:
'''ಎಂ ಕೆ ಇಂದಿರ''' ಅವರು ಕನ್ನಡದ ಹೆಸರಾಂತ ಲೇಖಕಿ, ಕಾದಂಬರಿಗಾರ್ತಿ.
'''ಎಂ ಕೆ ಇಂದಿರ''' ಅವರು ಕನ್ನಡದ ಹೆಸರಾಂತ ಲೇಖಕಿ, ಕಾದಂಬರಿಗಾರ್ತಿ. ಇವರ ಕಾದಂಬರಿಗಳಲ್ಲಿ ಮಲೆನಾಡಿನ ವರ್ಣನೆ ಸುಂದರವಾಗಿ ಮೂಡಿ ಬಂದಿದೆ.
ಎಂ.ಕೆ.ಇಂದಿರಾ ಅವರ [[ಫಣಿಯಮ್ಮ]] ಮತ್ತು [[ಪೂರ್ವಾಪರ]] ಎಂಬ ಕಾದಂಬರಿಗಳು ಚಲನಚಿತ್ರವಾಗಿವೆ. ಫಣಿಯಮ್ಮ ಚಿತ್ರವನ್ನು ನಿರ್ದೇಶಿಸಿದವರು ಶ್ರೀಮತಿ [[ಪ್ರೇಮಾ ಕಾರಂತ್]] ಈ ಚಿತ್ರ ಅನೇಕ ಪ್ರಶಸ್ತಿಗಳನ್ನು ಗಳಿಸಿಕೊಂಡಿತು. ನಟಿ. [[ಎಲ್. ವಿ.ಶಾರದಾ]] ಈ ಚಿತ್ರದಲ್ಲಿ ಮುಖ್ಯ ಪಾತ್ರವನ್ನು ನಿರ್ವಹಿಸಿದ್ದರು.

===ಕಾದ೦ಬರಿಗಳು===

* ತುಂಗಭದ್ರ
* ಕೂಚುಭಟ್ಟ
* ಫಣಿಯಮ್ಮ
* ಪೂರ್ವಾಪರ
* ಟು-ಲೆಟ್
* ಕಲಾದರ್ಶಿ




[[Category: ಸಾಹಿತಿಗಳು]]
[[Category: ಸಾಹಿತಿಗಳು]]

೦೩:೦೧, ೨೪ ಮಾರ್ಚ್ ೨೦೦೬ ನಂತೆ ಪರಿಷ್ಕರಣೆ

ಎಂ ಕೆ ಇಂದಿರ ಅವರು ಕನ್ನಡದ ಹೆಸರಾಂತ ಲೇಖಕಿ, ಕಾದಂಬರಿಗಾರ್ತಿ. ಇವರ ಕಾದಂಬರಿಗಳಲ್ಲಿ ಮಲೆನಾಡಿನ ವರ್ಣನೆ ಸುಂದರವಾಗಿ ಮೂಡಿ ಬಂದಿದೆ. ಎಂ.ಕೆ.ಇಂದಿರಾ ಅವರ ಫಣಿಯಮ್ಮ ಮತ್ತು ಪೂರ್ವಾಪರ ಎಂಬ ಕಾದಂಬರಿಗಳು ಚಲನಚಿತ್ರವಾಗಿವೆ. ಫಣಿಯಮ್ಮ ಚಿತ್ರವನ್ನು ನಿರ್ದೇಶಿಸಿದವರು ಶ್ರೀಮತಿ ಪ್ರೇಮಾ ಕಾರಂತ್ ಈ ಚಿತ್ರ ಅನೇಕ ಪ್ರಶಸ್ತಿಗಳನ್ನು ಗಳಿಸಿಕೊಂಡಿತು. ನಟಿ. ಎಲ್. ವಿ.ಶಾರದಾ ಈ ಚಿತ್ರದಲ್ಲಿ ಮುಖ್ಯ ಪಾತ್ರವನ್ನು ನಿರ್ವಹಿಸಿದ್ದರು.

ಕಾದ೦ಬರಿಗಳು

  • ತುಂಗಭದ್ರ
  • ಕೂಚುಭಟ್ಟ
  • ಫಣಿಯಮ್ಮ
  • ಪೂರ್ವಾಪರ
  • ಟು-ಲೆಟ್
  • ಕಲಾದರ್ಶಿ