ನಗರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು robot Adding: ur:شہر
ಚು Interwiki
೪೧ ನೇ ಸಾಲು: ೪೧ ನೇ ಸಾಲು:
[[ig:Ama ukwu]]
[[ig:Ama ukwu]]
[[is:Borg]]
[[is:Borg]]
[[it:Grande città]]
[[ja:都市]]
[[ja:都市]]
[[ka:დიდი ქალაქი]]
[[ka:დიდი ქალაქი]]

೧೩:೦೬, ೨೨ ಸೆಪ್ಟೆಂಬರ್ ೨೦೧೦ ನಂತೆ ಪರಿಷ್ಕರಣೆ

ನಗರವು ತುಲನಾತ್ಮಕವಾಗಿ ಒಂದು ದೊಡ್ಡ ಮತ್ತು ಶಾಶ್ವತವಾದ ವಾಸಸ್ಥಳ. ಒಂದು ನಗರವನ್ನು ಒಂದು ಪಟ್ಟಣದಿಂದ ಭೇದ ಮಾಡುವ ಯಾವುದೇ ಅಂಗೀಕೃತ ಅಥವಾ ಪಾರಿಭಾಷಿಕ ವ್ಯಾಖ್ಯಾನಗಳಿಲ್ಲವಾದರೂ, ಹಲವು ನಗರಗಳು ಸ್ಥಳೀಯ ಕಾನೂನಿನ ಮೇಲೆ ಆಧಾರಿತವಾದ ಒಂದು ವಿಶಿಷ್ಟ ಆಡಳಿತಾತ್ಮಕ, ಕಾನೂನುಬದ್ಧ, ಅಥವಾ ಐತಿಹಾಸಿಕ ಮಾನ್ಯತೆಯನ್ನು ಹೊಂದಿರುತ್ತವೆ —ಉದಾಹರಣೆಗೆ ಮ್ಯಾಸಚೂಸಿಟ್ಸ್‌ನಲ್ಲಿ ಸ್ಥಳೀಯ ಗುರುತಿನ (ರಾಜ್ಯ) ಶಾಸಕಾಂಗದಿಂದ ಅನುಮೋದನೆಗೊಂಡ ಏಕೀಕರಣದ ಒಂದು ನಿಯಮವು ಪಟ್ಟಣಗಳನ್ನು ನಗರ ಸರ್ಕಾರದ ಪ್ರಕಾರಗಳು, ಹಕ್ಕುಗಳು, ಕರ್ತವ್ಯಗಳು ಮತ್ತು ಸವಲತ್ತುಗಳಿಂದ ಬೇರ್ಪಡಿಸುತ್ತವೆ —ಇದೇ ವಿಧದ ವ್ಯತ್ಯಾಸಗಳನ್ನು ವಿಶ್ವಾದ್ಯಂತ ಮಾಡಲಾಗುತ್ತದೆ, ವಿಶೇಷವಾಗಿ ಬ್ರಿಟನ್‌ನ ಹಿಂದಿನ ವಸಾಹತುಗಳಲ್ಲಿ. ಐತಿಹಾಸಕವಾಗಿ, ಯೂರಪ್‌ನಲ್ಲಿ, ನಗರವು ಒಂದು ಕಥೀಡ್ರಲ್ಅನ್ನು ಹೊಂದಿದ ವಾಸಸ್ಥಳವೆಂದು ತಿಳಿಯಲಾಗಿತ್ತು; ನಂತರದ ಬಳಕೆಗಳಲ್ಲಿ, ವಿಶೇಷವಾಗಿ ಬ್ರಿಟನ್ ಮತ್ತು ಕಾಮನ್‌ವೆಲ್ತ್ ಒಕ್ಕೂಟದ ಭಾಗಗಳಲ್ಲಿ, ನಗರವು ರಾಜಶಾಸನವನ್ನು ಹೊಂದಿದ ಒಂದು ವಾಸಸ್ಥಳ.


"https://kn.wikipedia.org/w/index.php?title=ನಗರ&oldid=165633" ಇಂದ ಪಡೆಯಲ್ಪಟ್ಟಿದೆ