ಅಣಶಿ ರಾಷ್ಟ್ರೀಯ ಉದ್ಯಾನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಚು ಅಂಶಿ ರಾಷ್ಟ್ರೀಯ ಉದ್ಯಾನ - ಅಣಶಿ ರಾಷ್ಟ್ರೀಯ ಉದ್ಯಾನ ಪುಟ ರಿಡೈರೆಕ್ಟ್ ಮೂಲಕ ಸ್ಥಳಾಂತರಿಸಲಾಗಿದೆ
( ಯಾವುದೇ ವ್ಯತ್ಯಾಸವಿಲ್ಲ )

೨೦:೫೩, ೨೫ ನವೆಂಬರ್ ೨೦೧೦ ನಂತೆ ಪರಿಷ್ಕರಣೆ


ಅಣಶಿ ರಾಷ್ಟ್ರೀಯ ಉದ್ಯಾನ ಇದು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ದಾಂಡೇಲಿಯ ಬಳಿಯಿರುವ ಒಂದು ರಾಷ್ಟ್ರೀಯ ಉದ್ಯಾನ. ಈ ಅಭಯಾರಣ್ಯದ ಪ್ರದೇಶವು ಗೋವಾ ಮತ್ತು ಮಹಾರಾಷ್ಟ್ರದ ಗಡಿಯಲ್ಲಿರುವ ೬ ಬೇರೆ ಅರಣ್ಯ ಪ್ರದೇಶಗಳನ್ನು ಹೊಂದಿಕೊಂಡಿದ್ದು ಒಟ್ಟು ೨೨೦೦ ಚದರ ಕಿಲೋಮೀಟರ್ ರಕ್ಷಿತ ಅರಣ್ಯ ಪ್ರದೇಶವನ್ನು ಹೊಂದಿದೆ. ಇಲ್ಲಿ ಕಪ್ಪು ಚಿರತೆ, ಹುಲಿ ಮತ್ತು ಆನೆ ಮುಖ್ಯ ಪ್ರಾಣಿಗಳಾಗಿವೆ.