ಚಾಣಕ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು r2.7.1) (Robot: Modifying la:Canakyus
ಚು r2.7.1) (Robot: Adding br:Chanakya
೧೫ ನೇ ಸಾಲು: ೧೫ ನೇ ಸಾಲು:
[[bg:Чанакя]]
[[bg:Чанакя]]
[[bn:চাণক্য]]
[[bn:চাণক্য]]
[[br:Chanakya]]
[[bs:Čanakja]]
[[bs:Čanakja]]
[[ca:Chanakya]]
[[ca:Chanakya]]

೨೦:೪೨, ೨೦ ಡಿಸೆಂಬರ್ ೨೦೧೧ ನಂತೆ ಪರಿಷ್ಕರಣೆ

'ಚಾಣಕ್ಯ' ಹೆಸರಿನ ಚಲನಚಿತ್ರದ ಬಗ್ಗೆ ಲೇಖನಕ್ಕೆ ಚಾಣಕ್ಯ (ಚಲನಚಿತ್ರ) ನೋಡಿ.

ಕೌಟಿಲ್ಯ ಎಂದೇ ಪ್ರಸಿದ್ಧನಾದ ಚಾಣಕ್ಯ (ಸು. ಕ್ರಿ.ಪೂ. ೩೫೦ - ೨೮೩), ಪ್ರಾಚೀನ ಭಾರತದ ಅದ್ವಿತೀಯ ಅರ್ಥಶಾಸ್ತ್ರಜ್ಞ. ಮೌರ್ಯ ಸಾಮ್ರಾಜ್ಯ ಸ್ಥಾಪನೆಯಲ್ಲಿ ಚಾಣಕ್ಯನ ಪಾತ್ರ ಮಹತ್ವದ್ದು.

"ವಿಷ್ಣುಗುಪ್ತ" ಎಂಬುದು ಚಾಣಕ್ಯನ ನಿಜವಾದ ಹೆಸರು. ಚಣಕನ ಮಗನಾದ್ದರಿಂದ ಚಾಣಕ್ಯನೆಂದು ಹೆಸರು ಬಂದಿತೆಂದು ಹೇಳಲಾಗುತ್ತದೆ. ವಿಷ್ಣುಗುಪ್ತ ತಕ್ಷಶಿಲೆಯ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಪ್ರಾಧ್ಯಾಪಕನಾಗಿದ್ದನು. ತಕ್ಷಶಿಲೆ ಗಾಂಧಾರದಲ್ಲಿತ್ತು. ಗಾಂಧಾರದ ರಾಜ ಅಂಬಿ, ಯವನ ಚಕ್ರವರ್ತಿಯಾದ ಅಲೆಕ್ಸಾಂಡರನ ಜೊತೆ ಒಪ್ಪಂದ ಮಾಡಿಕೊಂಡು ಇಡೀ ಭಾರತವನ್ನು ಯವನರ ಕೈಗೊಪ್ಪಿಸಲು ಹೊಂಚು ಹಾಕುತ್ತಾನೆ. ಆಗ ತನ್ನ ವಿದ್ಯಾರ್ಥಿಗಳ ಬೆಂಬಲದಿಂದ ಅಚಾರ್ಯ ವಿಷ್ಣುಗುಪ್ತನು ಬಂಡೇಳುತ್ತಾನೆ. ಈತನ ಶಿಷ್ಯನೆ ಚಂದ್ರಗುಪ್ತ ಮೌರ್ಯ.

"https://kn.wikipedia.org/w/index.php?title=ಚಾಣಕ್ಯ&oldid=241785" ಇಂದ ಪಡೆಯಲ್ಪಟ್ಟಿದೆ