ಮಧುಮೇಹ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು r2.7.2) (Robot: Adding ps:ډايبېټېز مېلېټوز
ಚು r2.7.1) (Robot: Adding my:ဆီးချိုရောဂါ
೬೬ ನೇ ಸಾಲು: ೬೬ ನೇ ಸಾಲು:
[[mr:मधुमेह]]
[[mr:मधुमेह]]
[[ms:Penyakit kencing manis]]
[[ms:Penyakit kencing manis]]
[[my:ဆီးချိုရောဂါ]]
[[ne:मधुमेह]]
[[ne:मधुमेह]]
[[new:मधुमेह]]
[[new:मधुमेह]]

೦೦:೧೧, ೧೨ ಫೆಬ್ರವರಿ ೨೦೧೨ ನಂತೆ ಪರಿಷ್ಕರಣೆ

ಮಧುಮೇಹದ ಪ್ರಮುಖ ಲಕ್ಷಣಗಳು

ಮಧುಮೇಹ ದೇಹದಲ್ಲಿ ಗ್ಲೂಕೋಸ್ ಪದಾರ್ಥದ ನಿಯಂತ್ರಣ ವ್ಯವಸ್ಥೆಯ ದೋಶಗಳಿಂದ ಉಂಟಾಗುವು ಒಂದು ಕಾಯಿಲೆ. ವಂಶಪಾರಂಪರ್ಯದಿಂದ ಬರಬಹುದಾದ ಕಾಯಿಲೆಯಿದು. ಗ್ಲೂಕೋಸ್ ಒಂದು ರೀತಿಯ ಸಕ್ಕರೆಯಾಗಿದ್ದು, ಇದನ್ನು ಪ್ರಮುಖವಾಗಿ ಪ್ಯಾಂಕ್ರಿಯಾಸ್ ಅಂಗವು ಉತ್ಪತ್ತಿ ಮಾಡುವ ಇನ್ಸುಲಿನ್ ಎಂಬ ಹಾರ್ಮೋನ್ ನಿಯಂತ್ರಿಸುತ್ತದೆ.

ಸದ್ಯಕ್ಕೆ ಇದನ್ನು ಪೂರ್ಣ ಪ್ರಮಾಣದಲ್ಲಿ ನಿವಾರಿಸಲು ಸಾಧ್ಯವಾಗಿಲ್ಲ. ರಕ್ತದಲ್ಲಿನ ಸಕ್ಕರೆ ಪ್ರಮಾಣದ ಏರಿಳಿತದ ಮೇಲೆ ಈ ಕಾಯಿಲೆ ನಿರ್ಧರಿತವಾಗುತ್ತದೆ. ದಿನನಿತ್ಯ ಸುಮಾರು ಇಪ್ಪತ್ತು ನಿಮಿಷದ ವ್ಯಾಯಾಮ ಅಥವಾ ನಡಿಗೆಯಿಂದ ಮಧುಮೇಹವನ್ನು ದೂರವಿಡಬಹುದೆಂದು ವೈದ್ಯರು ಹೇಳುತ್ತಾರೆ.

"https://kn.wikipedia.org/w/index.php?title=ಮಧುಮೇಹ&oldid=251019" ಇಂದ ಪಡೆಯಲ್ಪಟ್ಟಿದೆ