ಸಹಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು r2.7.2) (Robot: Adding crh:Büyük Sahra
ಚು r2.7.1) (Robot: Adding hsb:Sahara
೫೮ ನೇ ಸಾಲು: ೫೮ ನೇ ಸಾಲು:
[[hif:Sahara]]
[[hif:Sahara]]
[[hr:Sahara]]
[[hr:Sahara]]
[[hsb:Sahara]]
[[hu:Szahara]]
[[hu:Szahara]]
[[hy:Սահարա]]
[[hy:Սահարա]]

೦೨:೧೫, ೧೮ ಮೇ ೨೦೧೨ ನಂತೆ ಪರಿಷ್ಕರಣೆ

ಉಪಗ್ರಹ ಚಿತ್ರ
ಪಶ್ಚಿಮ ಲಿಬ್ಯದ ಮರುಭೂಮಿ, ಸಹಾರದ ಒಂದು ಭಾಗ

ಸಹಾರ ಮರುಭೂಮಿ ಪ್ರಪಂಚದ ಎರಡನೆಯ ದೊಡ್ಡ ಮರುಭೂಮಿಯಾಗಿದೆ. ೯,೦೦೦,೦೦೦ ಚದರ ಕಿ.ಮೀ (೩,೫೦೦,೦೦೦ ಚದರ ಮೈಲಿ)ಗಳಷ್ಟು ವಿಶಾಲವಾಗಿ ಉತ್ತರ ಆಫ್ರಿಕಾದ ಉತ್ತರ ಭಾಗದಲ್ಲಿ ಹರಡಿರುವ ಇದು ೨.೫ ದಶಲಕ್ಷ ವರ್ಷಗಳಷ್ಟು ಹಳೆಯದು. ಸಹಾರ ಎಂದರೆ ಅರಾಬಿಕ್ ಭಾಷೆಯಲ್ಲಿ ಒಣ ಭೂಮಿ ಎಂದರ್ಥ.

ಭೂಗೋಳ

ಸಹಾರ ಮರುಭೂಮಿಯು ಆಫ್ರಿಕಾದ ಹಲವು ದೇಶಗಳಲ್ಲಿ ಹರಡಿ ಕೊಂಡಿದೆ. ಇದರಲ್ಲಿ ಪ್ರಮುಖ ದೇಶಗಳೆಂದರೆ ಅಲ್ಜೀರಿಯ, ಚಾಡ್, ಈಜಿಪ್ಟ್, ಲಿಬ್ಯ, ಮಾಲಿ, ಮೌರಿಟೇನಿಯ, ಮೊರಾಕೊ, ನೈಜರ್, ಪಶ್ಚಿಮ ಸಹಾರ, ಸುಡಾನ್ ಮತ್ತು ಟ್ಯುನೀಶಿಯ.

ಇದನ್ನೂ ನೋಡಿ

ಟೆಂಪ್ಲೇಟು:Link FA

"https://kn.wikipedia.org/w/index.php?title=ಸಹಾರ&oldid=271300" ಇಂದ ಪಡೆಯಲ್ಪಟ್ಟಿದೆ