ಅಮರಸಿಂಹ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು ಸ್ಟಬ್ ನ ವಿಸ್ತರಣೆ
೧ ನೇ ಸಾಲು: ೧ ನೇ ಸಾಲು:
ಅಮರಸಿಂಹನು ಕ್ರಿ.ಶ. ೪೦೦ ರ ಸುಮಾರಿಗೆ ಇದ್ದ ಗುಪ್ತವಂಶದ [[ಎರಡನೆಯ ಚಂದ್ರಗುಪ್ತ]] ಅರಸನ ಆಸ್ಥಾನದಲ್ಲಿದ್ದ ನವರತ್ನಗಳಲ್ಲಿ ಒಬ್ಬನು. ಅವನು ಕ್ರಿ.ಶ. ಏಳನೇ ಶತಮಾನದಲ್ಲಿದ್ದ [[ವಿಕ್ರಮಾದಿತ್ಯನ ಕಾಲ]]ಕ್ಕೆ ಸೇರಿದವನು ಎಂದೂ ಕೆಲವು ಮೂಲಗಳು ತಿಳಿಸುತ್ತವೆ. ಅಮರಸಿಂಹನು ಬೌದ್ಧ ಅಥವಾ ಜೈನ ಪಂಡಿತನು.
{{ಚುಟುಕು}}
:ಧನ್ವಂತರಿ ಕ್ಷಪಣಕಾಮರಸಿಂಹ ಶಂಕು ವೇತಾಲಭಟ್ಟ ಘಟಕರ್ಪರ ಕಾಲಿದಾಸಾಃ
:ಖ್ಯಾತೋ ವರಾಹಮಿಹಿರೋ ನೃಪತೇಸ್ಸಭಾಯಾಂ ರತ್ನಾನಿ ವೈವರರುಚಿರ್ನವ ವಿಕ್ರಮಸ್ಯ
[[ಅಮರಕೋಶ]]


[[ಅದ್ವೈತ]] ಮತಪ್ರಚಾರಕ್ಕೆಂದು ಭಾರತದಾದ್ಯಂತ ಪ್ರವಾಸದಲ್ಲಿದ್ದ [[ಶಂಕರಾಚಾರ್ಯ]]ರು ಅಮರಸಿಂಹನನ್ನು ಭೆಟ್ಟಿಯಾಗಬಯಸಿದಾಗ ಶಂಕರಾಚಾರ್ಯರೊಡನೆ ವಾದಕ್ಕಿಳಿಯಬಯಸದ ಅಮರಸಿಂಹನು ತನ್ನ ಎಲ್ಲ ಕೃತಿಗಳನ್ನು ಸುಟ್ಟು ಹಾಕಲು ಪ್ರಯತ್ನಿಸಿದನು. ಆಗ ಇದನ್ನು ತಿಳಿದ ಶಂಕರಾಚಾರ್ಯರು ಅವನ ಮನೆಗೆ ಧಾವಿಸಿದರು. ಅಷ್ಟು ಹೊತ್ತಿಗಾಗಲೇ ಅಮರಕೋಶವೊಂದನ್ನು ಬಿಟ್ಟು ಎಲ್ಲ ಕೃತಿಗಳು ಸುಟ್ಟು ಹೋಗಿದ್ದವು. ಈ ಸಂಗತಿಯನ್ನು ''ಶಂಕರದಿಗ್ವಿಜಯ'' ದಲ್ಲಿ ಹೇಳಲಾಗಿದೆ.
==ಸಿರಿ ಭೂ ವಲಯ==

"ಆದಿ ತೀರ್ಥಂಕರ ವೃಷಭ ದೇವನು ತನ್ನ ಕುಮಾರಿಯಾದ ಬ್ರಾಹ್ಮೀ ಸೌಂದರಿಯರಿಗೆ ಕನ್ನಡ ಆಂಕಾಕ್ಷರ ಗಳನ್ನು ವಿವರಿಸಿದ ಕಾರಣದಿಂದಾಗಿ ಈ ಅಕ್ಷರ ಲಿಪಿಗೆ ಬ್ರಾಹ್ಮೀಲಿಪಿ ಎಂದು ಅಂಕ ಲಿಪಿಗೆ ಸೌಂದರಿ ಲಿಪಿ ಎಂದು ಹೆಸರಾಗಿದೆ. ಈ ಖಚಿತವಾದ ಮಾಹಿತಿ ಯನ್ನು ಸಿರಿ ಭೂ ವಲಯವು ಬಹಳ ಸ್ಪಷ್ಟವಾಗಿ ತಿಳಿಸಿದೆ."
[[ಅಮರಕೋಶ]]ವು ಸಂಸ್ಕೃತ ಭಾಶೆಯಲ್ಲಿ ರಚಿಸಿದ [[ನಾಮಲಿಂಗಾನುಶಾಸನ]] ಎಂಬ ಸಮಾನಾರ್ಥಕ ಪದಕೋಶ. ನಾಮಲಿಂಗಾನುಶಾಸನ ಕೃತಿಯನ್ನು ಅವನ ಗೌರವಾರ್ಥ ''ಅಮರಕೋಶ'' ಎಂದು ಕರೆಯುತ್ತಾರೆ. ಈ ಕೃತಿಯು ಅಮರಾನಿರ್ಜರಾದೇವಾಃ ಎಂದು ಅರಂಭವಾಗುವುದರಿಂದ ಅಮರಕೋಶ ಎಂಬ ಹೆಸರು ಬಂದಿದೆ ಎಂದೂ ಹೇಳುತ್ತಾರೆ. ನಾಮಲಿಂಗಾನುಶಾಸನ ಎಂದರೆ ನಾಮ ಮತ್ತು ಲಿಂಗಗಳನ್ನು ಕುರಿತಾದ ವ್ಯವಸ್ಥೆ ಎಂದರ್ಥ.


[[ವರ್ಗ:ಕನ್ನಡ ವ್ಯಾಕರಣ]]
[[ವರ್ಗ:ಕನ್ನಡ ವ್ಯಾಕರಣ]]

೧೪:೪೭, ೩೦ ಮೇ ೨೦೧೨ ನಂತೆ ಪರಿಷ್ಕರಣೆ

ಅಮರಸಿಂಹನು ಕ್ರಿ.ಶ. ೪೦೦ ರ ಸುಮಾರಿಗೆ ಇದ್ದ ಗುಪ್ತವಂಶದ ಎರಡನೆಯ ಚಂದ್ರಗುಪ್ತ ಅರಸನ ಆಸ್ಥಾನದಲ್ಲಿದ್ದ ನವರತ್ನಗಳಲ್ಲಿ ಒಬ್ಬನು. ಅವನು ಕ್ರಿ.ಶ. ಏಳನೇ ಶತಮಾನದಲ್ಲಿದ್ದ ವಿಕ್ರಮಾದಿತ್ಯನ ಕಾಲಕ್ಕೆ ಸೇರಿದವನು ಎಂದೂ ಕೆಲವು ಮೂಲಗಳು ತಿಳಿಸುತ್ತವೆ. ಅಮರಸಿಂಹನು ಬೌದ್ಧ ಅಥವಾ ಜೈನ ಪಂಡಿತನು.

ಅದ್ವೈತ ಮತಪ್ರಚಾರಕ್ಕೆಂದು ಭಾರತದಾದ್ಯಂತ ಪ್ರವಾಸದಲ್ಲಿದ್ದ ಶಂಕರಾಚಾರ್ಯರು ಅಮರಸಿಂಹನನ್ನು ಭೆಟ್ಟಿಯಾಗಬಯಸಿದಾಗ ಶಂಕರಾಚಾರ್ಯರೊಡನೆ ವಾದಕ್ಕಿಳಿಯಬಯಸದ ಅಮರಸಿಂಹನು ತನ್ನ ಎಲ್ಲ ಕೃತಿಗಳನ್ನು ಸುಟ್ಟು ಹಾಕಲು ಪ್ರಯತ್ನಿಸಿದನು. ಆಗ ಇದನ್ನು ತಿಳಿದ ಶಂಕರಾಚಾರ್ಯರು ಅವನ ಮನೆಗೆ ಧಾವಿಸಿದರು. ಅಷ್ಟು ಹೊತ್ತಿಗಾಗಲೇ ಅಮರಕೋಶವೊಂದನ್ನು ಬಿಟ್ಟು ಎಲ್ಲ ಕೃತಿಗಳು ಸುಟ್ಟು ಹೋಗಿದ್ದವು. ಈ ಸಂಗತಿಯನ್ನು ಶಂಕರದಿಗ್ವಿಜಯ ದಲ್ಲಿ ಹೇಳಲಾಗಿದೆ.

ಅಮರಕೋಶವು ಸಂಸ್ಕೃತ ಭಾಶೆಯಲ್ಲಿ ರಚಿಸಿದ ನಾಮಲಿಂಗಾನುಶಾಸನ ಎಂಬ ಸಮಾನಾರ್ಥಕ ಪದಕೋಶ. ನಾಮಲಿಂಗಾನುಶಾಸನ ಕೃತಿಯನ್ನು ಅವನ ಗೌರವಾರ್ಥ ಅಮರಕೋಶ ಎಂದು ಕರೆಯುತ್ತಾರೆ. ಈ ಕೃತಿಯು ಅಮರಾನಿರ್ಜರಾದೇವಾಃ ಎಂದು ಅರಂಭವಾಗುವುದರಿಂದ ಅಮರಕೋಶ ಎಂಬ ಹೆಸರು ಬಂದಿದೆ ಎಂದೂ ಹೇಳುತ್ತಾರೆ. ನಾಮಲಿಂಗಾನುಶಾಸನ ಎಂದರೆ ನಾಮ ಮತ್ತು ಲಿಂಗಗಳನ್ನು ಕುರಿತಾದ ವ್ಯವಸ್ಥೆ ಎಂದರ್ಥ.

"https://kn.wikipedia.org/w/index.php?title=ಅಮರಸಿಂಹ&oldid=273163" ಇಂದ ಪಡೆಯಲ್ಪಟ್ಟಿದೆ