ಚಿಕ್ಕಬಳ್ಳಾಪುರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
ಚು r2.7.3) (Robot: Adding zh:奇克巴尔拉普尔
೪೨ ನೇ ಸಾಲು: ೪೨ ನೇ ಸಾಲು:
[[ru:Чикбаллапур]]
[[ru:Чикбаллапур]]
[[vi:Chik Ballapur]]
[[vi:Chik Ballapur]]
[[zh:奇克巴尔拉普尔]]

೧೯:೨೩, ೧೩ ಅಕ್ಟೋಬರ್ ೨೦೧೨ ನಂತೆ ಪರಿಷ್ಕರಣೆ

ಚಿಕ್ಕಬಳ್ಳಾಪುರ -

ಚಿಕ್ಕಬಳ್ಳಾಪುರ -
ರಾಜ್ಯ ಕರ್ನಾಟಕ
ನಿರ್ದೇಶಾಂಕಗಳು 13.43° N 77.72° E
ವಿಸ್ತಾರ  km²
ಸಮಯ ವಲಯ IST (UTC+5:30)
ಜನಸಂಖ್ಯೆ (2001)
 - ಸಾಂದ್ರತೆ

 - /ಚದರ ಕಿ.ಮಿ.
ಕೋಡ್‍ಗಳು
 - ಪಿನ್ ಕೋಡ್
 - ಎಸ್.ಟಿ.ಡಿ.
 - ವಾಹನ
 
 - 562 101
 - +08156
 - KA-40

ಚಿಕ್ಕಬಳ್ಳಾಪುರ ಕರ್ನಾಟಕದ ಜಿಲ್ಲೆಗಳಲ್ಲಿ ಒಂದು. ಮುಂಚೆ ಕೋಲಾರ ಜಿಲ್ಲೆಯಲ್ಲಿನ ಒಂದು ತಾಲ್ಲೂಕು ಆಗಿದ್ದ ಇದು ೨೦೦೮ ರಲ್ಲಿ ಜಿಲ್ಲಾ ಅಡಳಿತ ಕೇಂದ್ರವಾಯಿತು. ಇಲ್ಲಿಗೇ ಹತ್ತಿರ ಇರುವ ನಂದೀ ದೇವಾಸ್ತನ ಬಹಳ ಪ್ರಾಚೀನ ದೇವಸ್ಥಾನ. ಇಲ್ಲಿ ಶಿವನ ಲಿಂಗಗಳೇರಡು ಇವೆ. ಗಂಗ, ಕದಂಬರಿಗೀಂತ ಹಳೇಯ ಶಿಲಾಶಾಸನಗಳನ್ನು ಇಲ್ಲಿ ನಾವು ಕಾಣಾಬಹುದು. ಅಂಗ್ಲರಲ್ಲಿನ ಪ್ರಮುಖರಾದ ಲಾರ್ಡ ಕಾರ್ನ್ವಾಲಿಸ್ ಸಹ ಇಲ್ಲಿ ಕೆಲವು ದಿನ ಇದ್ದ ಎನ್ನುವ ಶಾಸನಗಳನ್ನು ಕಾಣಬಹುದು. ಇಲ್ಲೀಗೆ ಸಮೀಪ (೨೫ ಕಿ.ಮಿ.) ಇರುವ ಮಾಕಿರೆಡ್ಡೀಪಲ್ಲಿಯಲ್ಲಿ ಮುತಾರಾಯಾಸ್ವಾಮಿ ದೇವಸ್ನಾನವು ಸಹ ಭಹಳ ಫ್ರಾಛೀನವಾದ ದೇವಸ್ನಾನ. ಇಲ್ಲಿ ಶ್ರೀರಾಂ ನವಮೀ ದೀವಸ ಭಹಳ ಪೂಜಾ ಕಾರ್ಯಕ್ರಮಗಳು ನಡೆಯೂತ್ತವೆ.

ಚಿಂತಾಮಣಿ ಜಿಲ್ಲೆಯ ಪ್ರಮುಖ ವಾಣಿಜ್ಯ ಕೇಂದ್ರವಾಗಿದೆ.ಕೈವಾರ, ಮುರುಗಮಲ್ಲ, ತಾಲೂಕಿನ ಪ್ರಮುಖ ಧಾರ್ಮಿಕ ಕ್ಷೇತ್ರಗಳಾಗಿವೆ. ಪ್ರತಿ ಭಾನುವಾರ ಚಿಂತಾಮಣಿ ಸಂತೆಯಲ್ಲಿ ಕೋಟ್ಯಂತರ ವಹಿವಾಟು ನಡೆಯುತ್ತದೆ. ಕೃಷಿ ಉತ್ಪನ್ನಗಳಿಂದ ಹಿಡಿದು ಜಾನುವಾರುಗಳವರೆಗೆ ಭಾರೀ ವಹಿವಾಟು ನಡೆಯುತ್ತದೆ. ತಾಲೂಕಿನಲ್ಲಿ ಸಾಹಿತ್ಯಪ್ರೇಮ ಅಷ್ಟಾಗಿ ಕಂಡು ಬರದಿದ್ದರೂ ಖ್ಯಾತ ಕವಿ ಬಿ.ಆರ್​. ಲಕ್ಷ್ಮಣರಾವ್​ ಚಿಂತಾಮಣಿಯವರಾಗಿರುವುದು ಹೆಮ್ಮೆಯ ಸಂಗತಿ. ಪಟ್ಟಣಕ್ಕೆ ಚಿಂತಾಮಣಿ ಎಂಬ ಆಕರ್ಷಕ ಹೆಸರು ಬಂದಿರುವುದರ ಹಿಂದೆ ಸ್ವಾರಸ್ಯಕರ ಕಥೆಯಿದೆ. ಈ ಪ್ರಾಂತ್ಯ ಹಿಂದೆ ಮರಾಠರ ಆಳ್ವಿಕೆಯಲ್ಲಿತ್ತು. ಆಗಿನ ರಾಜ ಚಿಂತಾಮಣಿರಾವ್​ ಪಟ್ಟಣವನ್ನು ನಿರ್ಮಿಸಿದ. ಹಾಗೆಯೇ ಪಟ್ಟಣಕ್ಕೆ ತುಸು ದೂರದಲ್ಲಿರುವ ದೊಡ್ಡ ಬೆಟ್ಟಗಳಿಗೆ ಅಂಬಾಜಿ ದುರ್ಗ ಎಂದು ಹೆಸರಿಡಲಾಗಿದೆ. ಈ ಅಂಬಾಜಿ ರಾವ್​ ಸಹ ಮರಾಠ ರಾಜನಾಗಿದ್ದ. ಪಟ್ಟಣದ ಹೃದಯ ಭಾಗದಲ್ಲಿರುವ ವರದಾಂಜನೇಯ ಬೆಟ್ಟ ಊರಿಗೆ ಕಳಶ ಪ್ರಾಯವಾಗಿದೆ. ಚಿಕ್ಕಬಳಾಪುರ ಜಿಲ್ಲೆ ಯ ಬಗ್ಗೆ ಮಾಹಿತಿ ಗಾಗಿ: http://www.chikballapur.nic.in

ಇದನ್ನೂ ನೋಡಿ