ಜೆರುಸಲೆಂ (ಹಿಬ್ರೂ ಭಾಷೆ:יְרוּשָׁלַיִם :Yerushaláyim; القُدس:ಅಲ್-ಖುದ್ಸ್) ಇಸ್ರೇಲ್ ದೇಶದ ರಾಜಧಾನಿ ಮತ್ತು ಅದರ ಅತ್ಯಂತ ದೊಡ್ಡ ನಗರ. ಸುಮಾರು ೭,೪೭,೦೦೦ ಜನರನ್ನು ಹೊಂದಿರುವ ಈ ಊರು ಪ್ರಪಂಚದ ಅತ್ಯಂತ ಹಳೆಯ ನಗರಗಳಲ್ಲಿ ಒಂದು. ಇದು ಯಹೂದಿ ಧರ್ಮದವರಿಗೆ ಅತ್ಯಂತ ಪವಿತ್ರ ಸ್ಥಳವಾಗಿದ್ದು ಕ್ರೈಸ್ತ ಧರ್ಮದ ಅನೇಕ ಪ್ರಮುಖ ಕಟ್ಟಡಗಳನ್ನು ಹೊಂದಿದ್ದು, ಇಸ್ಲಾಂ ಧರ್ಮದ ೩ನೆಯ ಅತ್ಯಂತ ಪವಿತ್ರ ಸ್ಥಳವಾಗಿದೆ.
೧ ಕೆಲವೊಮ್ಮೆ ಮಧ್ಯ ಏಷ್ಯಾದ ಭಾಗವೆಂದು ಪರಿಗಣಿಸಲಾಗುತ್ತದೆ. ೨ ಪೂರ್ಣ ಹೆಸರು ಶ್ರೀ ಜಯವರ್ದೇನಪುರ-ಕೊಟ್ಟೆ. ೩ ವಿಧ್ಯುಕ್ತ. ೪ ಆಡಳಿತ. ೫ ಕೆಲವೊಮ್ಮೆ ಮಧ್ಯ ಅಥವಾ ದಕ್ಷಿಣ ಏಷ್ಯಾದ ಭಾಗವೆಂದು ಪರಿಗಣಿಸಲಾಗಿತ್ತದೆ. †ಖಂಡಾಂತರ ದೇಶ. ‡ ಪೂರ್ಣವಾಗಿ ನೈರುತ್ಯ ಏಷ್ಯಾದಲ್ಲಿದ್ದರೂ ಯೂರೋಪ್ ಜೊತೆಗೆ ಸಾಮಾಜಿಕ ಹಾಗು ರಾಜಕೀಯ ಸಂಭಂದಗಳನ್ನು ಹೊಂದಿದೆ.