ರಾವಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು r2.7.2+) (Robot: Modifying ml:രാവണൻ
ಚು r2.7.3) (Robot: Adding or:ରାବଣ
೨೮ ನೇ ಸಾಲು: ೨೮ ನೇ ಸಾಲು:
[[nl:Ravana]]
[[nl:Ravana]]
[[no:Ravana]]
[[no:Ravana]]
[[or:ରାବଣ]]
[[pl:Rawana]]
[[pl:Rawana]]
[[pt:Ravana]]
[[pt:Ravana]]

೧೯:೪೫, ೯ ಜನವರಿ ೨೦೧೩ ನಂತೆ ಪರಿಷ್ಕರಣೆ

ರಾವಣ ರಾಮಾಯಣದಲ್ಲಿ ಲಂಕೆಯಲ್ಲಿದ್ದ ರಾಕ್ಷಸ ರಾಜ. ರಾವಣನು ಬ್ರಹ್ಮನನ್ನು ಕುರಿತು ಹತ್ತು ಸಾವಿರ ವರ್ಷಗಳು ತಪಸ್ಸು ಮಾಡಿ, ಒಂದು ವಿಶಿಷ್ಟವಾದ ವರವನ್ನು ಪಡೆದಿರುತ್ತಾನೆ. "ದೇವತೆಗಳಿಂದಲೂ,ಮನುಷ್ಯರಿಂದಲೂ, ಬೇರಾವ ಶಕ್ತಿಗಳಿಂದಲೂ ಸಾಯಬಾರದೆಂಬುದೇ ಆ ವರ. ರಾವಣನಿಗೆ ಹತ್ತು ತಲೆಗಳು ಮತ್ತು ಇಪ್ಪತ್ತು ಕೈಗಳು. ಬ್ರಹ್ಮನಿಂದ ಚಿರಂಜೀವಿಯಾಗುವ ವರ ಪಡೆದ ರಾವಣ ಲೋಕಕಂಟಕನಾಗಿ ಪರಿಣಮಿಸುತ್ತಾನೆ. ದುಷ್ಟತನದಿಂದ ಮೆರೆಯುತ್ತಿದ್ದ ರಾವಣನನ್ನು ಸಂಹರಿಸಲು ರಾಮ ಭೂಲೋಕದಲ್ಲಿ ಜನ್ಮ ತಾಳುತ್ತಾನೆ.

ರಾವಣನ ತಂದೆ ವಿಶ್ರವಸ್ ಎಂಬ ಋಷಿ. ತಾಯಿ ಕೇಕಸಿ ಎಂಬ ದೈತ್ಯ ವಂಶದ ರಾಣಿ.


ವಾಲ್ಮೀಕಿ ವಿರಚಿತ ರಾಮಾಯಣ
ಪಾತ್ರಗಳು
ವಾಲ್ಮೀಕಿ | ದಶರಥ | ಕೌಸಲ್ಯ | ಸುಮಿತ್ರ | ಕೈಕೇಯಿ | ಜನಕ | ಮಂಥರ | ರಾಮ | ಭರತ | ಲಕ್ಷ್ಮಣ | ಶತ್ರುಘ್ನ | ಸೀತಾ | ಊರ್ಮಿಳಾ | ಮಾಂಡವಿ | ಶ್ರುತಕೀರ್ತಿ | ವಿಶ್ವಾಮಿತ್ರ | ಅಹಲ್ಯೆ | ಜಟಾಯು | ಸಂಪಾತಿ | ಹನುಮಂತ | ಸುಗ್ರೀವ | ವಾಲಿ | ಅಂಗದ | ಜಾಂಬವಂತ | ವಿಭೀಷಣ | ತಾಟಕಿ | ಶೂರ್ಪನಖಿ | ಮಾರೀಚ | ಸುಬಾಹು | ಖರ | ರಾವಣ | ಕುಂಭಕರ್ಣ | ಮಂಡೋದರಿ | ಮಯಾಸುರ | ಇಂದ್ರಜಿತ್ | ಪ್ರಹಸ್ತ | ಅಕ್ಷಯಕುಮಾರ | ಅತಿಕಾಯ | ಲವ | ಕುಶ |ಕಬಂಧ
ಇತರೆ
ಅಯೋಧ್ಯೆ | ಮಿಥಿಲಾ | ಲಂಕಾ | ಸರಯು | ಸುಗ್ರೀವಾಜ್ಞೆ | ತ್ರೇತಾಯುಗ | ರಘುವಂಶ | ಲಕ್ಷ್ಮಣ ರೇಖೆ | ಆದಿತ್ಯ ಹೃದಯಂ | ಸಂಜೀವಿನಿ ಪರ್ವತ | ಸುಂದರಕಾಂಡ | ಪುಷ್ಪಕ ವಿಮಾನ | ವೇದಾವತಿ | ವಾನರ |ಜಟಾಯು |
"https://kn.wikipedia.org/w/index.php?title=ರಾವಣ&oldid=306806" ಇಂದ ಪಡೆಯಲ್ಪಟ್ಟಿದೆ