ಅಣಶಿ ರಾಷ್ಟ್ರೀಯ ಉದ್ಯಾನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚುNo edit summary
ಚು r2.7.3) (Robot: Modifying es:Parque Nacional de Anshi to es:Parque nacional de Anshi
೩೩ ನೇ ಸಾಲು: ೩೩ ನೇ ಸಾಲು:
[[ca:Parc Nacional d'Anshi]]
[[ca:Parc Nacional d'Anshi]]
[[en:Anshi National Park]]
[[en:Anshi National Park]]
[[es:Parque Nacional de Anshi]]
[[es:Parque nacional de Anshi]]
[[fr:Parc national d'Anshi]]
[[fr:Parc national d'Anshi]]
[[hi:अंशी राष्ट्रीय उद्यान]]
[[hi:अंशी राष्ट्रीय उद्यान]]

೦೨:೦೦, ೨೦ ಜನವರಿ ೨೦೧೩ ನಂತೆ ಪರಿಷ್ಕರಣೆ


ಅಣಶಿ ರಾಷ್ಟ್ರೀಯ ಉದ್ಯಾನ ಇದು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ದಾಂಡೇಲಿಯ ಬಳಿಯಿರುವ ಒಂದು ರಾಷ್ಟ್ರೀಯ ಉದ್ಯಾನ. ಈ ಅಭಯಾರಣ್ಯದ ಪ್ರದೇಶವು ಗೋವಾ ಮತ್ತು ಮಹಾರಾಷ್ಟ್ರದ ಗಡಿಯಲ್ಲಿರುವ ೬ ಬೇರೆ ಅರಣ್ಯ ಪ್ರದೇಶಗಳನ್ನು ಹೊಂದಿಕೊಂಡಿದ್ದು ಒಟ್ಟು ೨೨೦೦ ಚದರ ಕಿಲೋಮೀಟರ್ ರಕ್ಷಿತ ಅರಣ್ಯ ಪ್ರದೇಶವನ್ನು ಹೊಂದಿದೆ. ಇಲ್ಲಿ ಕಪ್ಪು ಚಿರತೆ, ಹುಲಿ ಮತ್ತು ಆನೆ ಮುಖ್ಯ ಪ್ರಾಣಿಗಳಾಗಿವೆ.