ಪ್ರಜಾವಾಣಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು SpaceEdit ಉಪಯೋಗಿಸಿ ಲೇಖನವನ್ನು ಒಪ್ಪವಾಗಿಸಿದೆ
೧೩ ನೇ ಸಾಲು: ೧೩ ನೇ ಸಾಲು:


==ಸಂಪಾದಕರು==
==ಸಂಪಾದಕರು==
ಪ್ರಜಾವಾಣಿಯ ಪ್ರಥಮ ಸಂಪಾದಕರು ಬಿ.ಪುಟ್ಟಸ್ವಾಮಯ್ಯನವರು.ನಂತರ ಖಾದ್ರಿ ಶಾಮಣ್ಣ,ಟಿ.ಎಸ್.ರಾಮಚಂದ್ರರಾವ್ ಸಂಪಾದಕರಾಗಿದ್ದರು.೧೯೪೮ ರ ಅಕ್ಫೋಬರ್ ೧೦ ರಂದು ಪ್ರಜಾವಾಣಿ ಆರಂಭವಾಯಿತು. ಇದುವರೆಗೆ ಆಗಿರುವ ಸಂಪಾದಕರು: ವೈಎನ್.ಕೃಷ್ಣಮುರ್ತಿ, ಎಂ.ಬಿ.ಸಿಂಗ್, ಕೆ.ಎನ್. ಹರಿಕುಮಾರ್, ಕೆ.ಎನ್. ಶಾಂತ ಕುಮಾರ್, ಕೆ.ಎನ್.ತಿಲಕ್ ಕುಮಾರ್.ಕೆ.ಎನ್.ಶಾಂತ ಕುಮಾರ್
ಪ್ರಜಾವಾಣಿಯ ಪ್ರಥಮ ಸಂಪಾದಕರು ಬಿ.ಪುಟ್ಟಸ್ವಾಮಯ್ಯನವರು.ನಂತರ ಖಾದ್ರಿ ಶಾಮಣ್ಣ,[[ಟಿ.ಎಸ್.ರಾಮಚಂದ್ರರಾವ್|ಟಿಯೆಸ್ಸಾರ್]] ಸಂಪಾದಕರಾಗಿದ್ದರು.೧೯೪೮ ರ ಅಕ್ಫೋಬರ್ ೧೦ ರಂದು ಪ್ರಜಾವಾಣಿ ಆರಂಭವಾಯಿತು. ಇದುವರೆಗೆ ಆಗಿರುವ ಸಂಪಾದಕರು: ವೈಎನ್.ಕೃಷ್ಣಮುರ್ತಿ, ಎಂ.ಬಿ.ಸಿಂಗ್, ಕೆ.ಎನ್. ಹರಿಕುಮಾರ್, ಕೆ.ಎನ್. ಶಾಂತ ಕುಮಾರ್, ಕೆ.ಎನ್.ತಿಲಕ್ ಕುಮಾರ್.ಕೆ.ಎನ್.ಶಾಂತ ಕುಮಾರ್
ಸಹ ಸಂಪಾದಕರು: ಪಿ.ರಾಮಣ್ಣ, ಬಿ.ಎಂ.ಕೃಷ್ಣಮೊರ್ತಿ, ಜಿ.ಎನ್.ರಂಗನಾಥ ರಾವ್, ಶ್ರೀಧರ ಆಚಾರ್, ಶೈಲೇಶ್ಚಂದ್ರ ಗುಪ್ತ, ಆರ್. ಪಿ. ಜಗದೀಶ. ಪದ್ಮರಾಜ ದಂಡಾವತಿ.
ಸಹ ಸಂಪಾದಕರು: ಪಿ.ರಾಮಣ್ಣ, ಬಿ.ಎಂ.ಕೃಷ್ಣಮೊರ್ತಿ, ಜಿ.ಎನ್.ರಂಗನಾಥ ರಾವ್, ಶ್ರೀಧರ ಆಚಾರ್, ಶೈಲೇಶ್ಚಂದ್ರ ಗುಪ್ತ, ಆರ್. ಪಿ. ಜಗದೀಶ. ಪದ್ಮರಾಜ ದಂಡಾವತಿ.
ಸಹಾಯಕ ಸಂಪಾದಕರು: [[ಮಾಗಡಿ ಗೋಪಾಲಕಣ್ಣನ್]], ಶ್ರೀಧರ ಕೃಷ್ಣಮುರ್ತಿ, ಜಿ.ಎಸ್. ಸದಾಶಿವ, ಡಿ.ವಿ. ರಾಜಶೇಖರ, ಲಕ್ಷ್ಮಣ ಕೊಡಸೆ, ಶಿವಾಜಿ ಗಣೇಷನ್, ಇ.ವಿ.ಸತ್ಯನಾರಾಯಣ ಮೊದಲಾದವರು.
ಸಹಾಯಕ ಸಂಪಾದಕರು: [[ಮಾಗಡಿ ಗೋಪಾಲಕಣ್ಣನ್]], ಶ್ರೀಧರ ಕೃಷ್ಣಮುರ್ತಿ, ಜಿ.ಎಸ್. ಸದಾಶಿವ, ಡಿ.ವಿ. ರಾಜಶೇಖರ, ಲಕ್ಷ್ಮಣ ಕೊಡಸೆ, ಶಿವಾಜಿ ಗಣೇಷನ್, ಇ.ವಿ.ಸತ್ಯನಾರಾಯಣ ಮೊದಲಾದವರು.

೧೬:೨೧, ೧೮ ಮಾರ್ಚ್ ೨೦೧೩ ನಂತೆ ಪರಿಷ್ಕರಣೆ



ಪ್ರಜಾವಾಣಿ (ದಿನಪತ್ರಿಕೆ)
ಪ್ರಕಟಣೆ: ಬೆಂಗಳೂರು
ಈಗಿನ ಸಂಪಾದಕರು: ಕೆ.ಎನ್.ತಿಲಕ್ ಕುಮಾರ್
ಜಾಲತಾಣ: ಲಭ್ಯವಿಲ್ಲ
ಇವನ್ನೂ ನೋಡಿ ವರ್ಗ:ಕನ್ನಡ ಪತ್ರಿಕೆಗಳು

ಪ್ರಜಾವಾಣಿ ಕರ್ನಾಟಕದ ಜನಪ್ರಿಯ ದಿನಪತ್ರಿಕೆಗಳಲ್ಲಿ ಒಂದು. ಕರ್ನಾಟಕದ ದಕ್ಷಿಣ ಜಿಲ್ಲೆಗಳಲ್ಲಿ ಈ ಪತ್ರಿಕೆ ಬಹಳವಾಗಿ ಜನಪ್ರಿಯ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಕಾಲಂ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.ಪ್ರಜಾವಾಣಿಯಲ್ಲಿ ಪ್ರಚಲಿತ ರಾಜಕೀಯ,ಆರ್ಥಿಕ ವಿಷಯಗಳನ್ನು ರಾಷ್ಟ್ರೀಯ ಹಾಗೂ ಅಂತರ್ರಾಷ್ತ್ರೀಯ ಮಟ್ಟದಲ್ಲಿ ಚರ್ಚಿಸಲಾಗುತ್ತದೆ.

ಇತಿಹಾಸ

ಸ್ವಾತಂತ್ರ್ಯಾನಂತರ ಪ್ರಾರಂಭವಾದ ಕನ್ನಡ ದಿನಪತ್ರಿಕೆಗಳಲ್ಲಿ ಪ್ರಜಾವಾಣಿ ಪ್ರಮುಖವಾದುದು.೧೯೪೮ರಲ್ಲಿ ಇಂಗ್ಲಿಷ್ ದಿನಪತ್ರಿಕೆ "ಡೆಕ್ಕನ್ ಹೆರಾಲ್ಡ್"ನೊಂದಿಗೆ ಪ್ರಾರಂಭವಾಗಿ ಬೇಗನೆ ಜನಪ್ರಿಯವಾಯಿತು.೧೯೪೮ರಲ್ಲಿ ಶ್ರೀ ಕೆ.ಎನ್. ಗುರುಸ್ವಾಮಿಯವರ ದಿ ಪ್ರಿಂಟರ್ಸ್ ಲಿ. ಇದನ್ನು ಪ್ರಾರಂಭಿಸಿತು. ಪ್ರಜಾವಾಣಿ ಬರುವ ಅಕ್ಟೋಬರ್ ೧೦ಕ್ಕೆ ೬೦ ವಸಂತಗಳನ್ನು ತುಂಬಿದ ಪ್ರಬುದ್ಧ ಪತ್ರಿಕೆಯಾಗುತ್ತದೆ. ಸಂಪಾದಕರು ಕೆ.ಎನ್. ತಿಲಕ್ ಕುಮಾರ್. ಪತ್ರಿಕೆಯ ಹಾಲಿ ಸಂಪಾದಕರು ಕೆ.ಎನ್. ಶಾಂತ ಕುಮಾರ್

ಸಂಪಾದಕರು

ಪ್ರಜಾವಾಣಿಯ ಪ್ರಥಮ ಸಂಪಾದಕರು ಬಿ.ಪುಟ್ಟಸ್ವಾಮಯ್ಯನವರು.ನಂತರ ಖಾದ್ರಿ ಶಾಮಣ್ಣ,ಟಿಯೆಸ್ಸಾರ್ ಸಂಪಾದಕರಾಗಿದ್ದರು.೧೯೪೮ ರ ಅಕ್ಫೋಬರ್ ೧೦ ರಂದು ಪ್ರಜಾವಾಣಿ ಆರಂಭವಾಯಿತು. ಇದುವರೆಗೆ ಆಗಿರುವ ಸಂಪಾದಕರು: ವೈಎನ್.ಕೃಷ್ಣಮುರ್ತಿ, ಎಂ.ಬಿ.ಸಿಂಗ್, ಕೆ.ಎನ್. ಹರಿಕುಮಾರ್, ಕೆ.ಎನ್. ಶಾಂತ ಕುಮಾರ್, ಕೆ.ಎನ್.ತಿಲಕ್ ಕುಮಾರ್.ಕೆ.ಎನ್.ಶಾಂತ ಕುಮಾರ್ ಸಹ ಸಂಪಾದಕರು: ಪಿ.ರಾಮಣ್ಣ, ಬಿ.ಎಂ.ಕೃಷ್ಣಮೊರ್ತಿ, ಜಿ.ಎನ್.ರಂಗನಾಥ ರಾವ್, ಶ್ರೀಧರ ಆಚಾರ್, ಶೈಲೇಶ್ಚಂದ್ರ ಗುಪ್ತ, ಆರ್. ಪಿ. ಜಗದೀಶ. ಪದ್ಮರಾಜ ದಂಡಾವತಿ. ಸಹಾಯಕ ಸಂಪಾದಕರು: ಮಾಗಡಿ ಗೋಪಾಲಕಣ್ಣನ್, ಶ್ರೀಧರ ಕೃಷ್ಣಮುರ್ತಿ, ಜಿ.ಎಸ್. ಸದಾಶಿವ, ಡಿ.ವಿ. ರಾಜಶೇಖರ, ಲಕ್ಷ್ಮಣ ಕೊಡಸೆ, ಶಿವಾಜಿ ಗಣೇಷನ್, ಇ.ವಿ.ಸತ್ಯನಾರಾಯಣ ಮೊದಲಾದವರು. ಸಾಪ್ತಾಹಿಕ ಪುರವಣಿ ಉಸ್ತುವಾರಿ: ಬಿ.ವಿ.ವೈಕುಂಠರಾಜು, ಜಿ.ಎನ್.ರಂಗನಾಥ ರಾವ್, ಡಿ.ವಿ. ರಾಜಶೇಖರ, ಗಂಗಾಧರ ಮೊದಲಿಯಾರ್, ಪಿ.ಕೆ.ಹರಿಯಬ್ಬೆ, ಲಕ್ಷ್ಮಣ ಕೊಡಸೆ (ಹಾಲಿ ಸಂಪಾದಕರು)

ದಿನವೂ ಒಂದು ಪುರವಣಿ ಇರುವ ಕನ್ನಡದ ಪ್ರಮುಖ ಪತ್ರಿಕೆ ಪ್ರಜಾವಾಣಿ. ಭಾನುವಾರದ ಸಾಪ್ತಾಹಿಕ ಪುರವಣಿ ಸಾಹಿತ್ಯ- ಸಂಸ್ಕ್ರತಿಯ ವೇದಿಕೆ. ಕಥೆ, ಕವನ, ವಿಮರ್ಶೆ, ಹೊಸ ಪುಸ್ತಕ, ಪರಿಚಯ, ಮಕ್ಕಳ ಪುಟ ಜನಪ್ರಿಯವಾಗಿವೆ. ಸೋಮವಾರಕ್ಕೆ ಮೆಟ್ರೊ ಇದೆ. ಮಂಗಳವಾರ ಕ್ರೀಡೆ ಮತ್ತು ಶಿಕ್ಷಣ ಪುರವಣಿ, ಬುಧವಾರಕ್ಕೆ ವಾಣಿಜ್ಯ ಪುರವಣಿ, ಗುರುವಾರಕ್ಕೆ ಕರ್ನಾಟಕ ದರ್ಶನ, ಶುಕ್ರವಾರಕ್ಕೆ ಸಿನಿಮಾ ಕಿರುತೆರೆ, ಶನಿವಾರಕ್ಕೆ ಭೂಮಿಕಾ ಮತ್ತು ಆರೋಗ್ಯ ಪುಟಗಳಿವೆ.

ಹೊರಗಿನ ಸಂಪರ್ಕಗಳು