ಅಂತರ್ಜಲ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು added Category:ನೀರು using HotCat
No edit summary
೧ ನೇ ಸಾಲು: ೧ ನೇ ಸಾಲು:
[[File:Shipot.jpg|thumb|Dzherelo, [[ಉಕ್ರೇನ್|ಉಕ್ರೇನಿನ]] ಹಳ್ಳಿಗಳ ಜನರ ಕುಡಿಯುವ ನೀರಿನ ಮೂಲ.]]

ಭೂಮಿಯ ಒಳಗೆ ಶೇಖರವಾಗಿರುವ ಜಲ. ಈ ವಲಯದಲ್ಲಿ ಶಿಲೆಗಳು ಮತ್ತು ಮಣ್ಣು ಸಂತೃಪ್ತವಾಗಿರುತ್ತವೆ. ಇದರ ಮೇಲ್ಭಾಗವೇ ಅಂತರ್ಜಲ ಮಟ್ಟ. ಸಂತೃಪ್ತ ವಲಯದಲ್ಲಿರುವ ನೀರೇ ಬಾವಿಗಳಿಗೆ ನೀರಿನ ಆಕರ. ಮಳೆಯಿಂದ ನೆಲದ ಮೇಲೆ ಬಿದ್ದ ನೀರಿನ ಬಹುಭಾಗ ಎತ್ತರದಿಂದ ತಗ್ಗಿನ ಕಡೆಗೆ ಹರಿಯುತ್ತದೆ. ಸ್ವಲ್ಪ ಪ್ರಮಾಣದ ನೀರು ಆವಿಯಾಗಿ ವಾಯುಗೋಳವನ್ನು ಸೇರುತ್ತದೆ. ಅತ್ಯಲ್ಪ ಪ್ರಮಾಣದ ನೀರನ್ನು ಸಸ್ಯಗಳು ಹೀರಿಕೊಳ್ಳುತ್ತವೆ. ಮಳೆ ನೀರಿನ ಒಂದು ಭಾಗ ಜಿನುಗಿ ಸ್ಥಳೀಯ ಶಿಲೆಗಳಲ್ಲಿರುವ ರಚನೆಗಳನ್ನು ಆಧರಿಸಿ ಅಂತರ್ಜಲವಾಗಿ ಶೇಖರಣೆಯಾಗುತ್ತ ಹೋಗುತ್ತದೆ. ಎಲ್ಲ ಪ್ರದೇಶಗಳಲ್ಲೂ ಅಂತರ್ಜಲದ ಪ್ರಮಾಣ ಒಂದೇ ಬಗೆಯದಾಗಿರುವುದಿಲ್ಲ. ಮರಳಿನ ನೆಲವಾಗಿದ್ದರೆ ನೀರು ಬಹುಬೇಗ ಇಂಗಿಹೋಗುತ್ತದೆ, ಜೇಡು ಮಣ್ಣಿನ ನೆಲವಾಗಿದ್ದರೆ ಇಂಗುವ ದರ ಅತ್ಯಂತ ಕಡಿಮೆ. ಶಿಲೆಗಳು ರಂಧ್ರಮಯವಾಗಿದ್ದರೆ ನೀರು ಜಿನುಗುವುದು ಸುಲಭ. ಗಟ್ಟಿ ಶಿಲೆಗಳಾದ ಗ್ರನೈಟ್, ಬಸಾಲ್ಟ್ ಮುಂತಾದ ಶಿಲೆಗಳಲ್ಲಿ ನೀರು ಸುಲಭವಾಗಿ ಆಳಕ್ಕೆ ಇಳಿಯದು. ಆದರೆ ಇಂಥ ಶಿಲೆಗಳಲ್ಲಿ ಹೆಚ್ಚಿನ ವೇಳೆ ಬಿರುಕುಗಳಿರುವುದರಿಂದ ಅವುಗಳ ಮೂಲಕ ನೀರು ನೆಲದಾಳಕ್ಕೆ ಇಳಿಯುತ್ತದೆ. ವಿಶೇಷವಾಗಿ ಜಲಜ ಶಿಲೆಗಳಲ್ಲಿ ಹೆಚ್ಚಿನ ರಂಧ್ರ ಅಥವಾ ತೆರಪುಗಳಿರುವುದರಿಂದ ಅಂತರ್ಜಲ ಹರಿಯುವುದು ಸುಲಭ. ಯಾವ ಶಿಲೆ ನೀರನ್ನು ಸುಲಭವಾಗಿ ಪ್ರವಹಿಸಲು ಬಿಡುವುದಿಲ್ಲವೋ ಅದು ಅವ್ಯಾಪ್ತ ಶಿಲೆ. ಅಂಥ ಶಿಲೆಗಳಲ್ಲಿ ನೀರು ಸಂಗ್ರಹವಾಗುವುದಾದರೂ ಹರಿವಿಗೆ ಅವು ಸಹಾಯಕವಲ್ಲ.
ಭೂಮಿಯ ಒಳಗೆ ಶೇಖರವಾಗಿರುವ ಜಲ. ಈ ವಲಯದಲ್ಲಿ ಶಿಲೆಗಳು ಮತ್ತು ಮಣ್ಣು ಸಂತೃಪ್ತವಾಗಿರುತ್ತವೆ. ಇದರ ಮೇಲ್ಭಾಗವೇ ಅಂತರ್ಜಲ ಮಟ್ಟ. ಸಂತೃಪ್ತ ವಲಯದಲ್ಲಿರುವ ನೀರೇ ಬಾವಿಗಳಿಗೆ ನೀರಿನ ಆಕರ. ಮಳೆಯಿಂದ ನೆಲದ ಮೇಲೆ ಬಿದ್ದ ನೀರಿನ ಬಹುಭಾಗ ಎತ್ತರದಿಂದ ತಗ್ಗಿನ ಕಡೆಗೆ ಹರಿಯುತ್ತದೆ. ಸ್ವಲ್ಪ ಪ್ರಮಾಣದ ನೀರು ಆವಿಯಾಗಿ ವಾಯುಗೋಳವನ್ನು ಸೇರುತ್ತದೆ. ಅತ್ಯಲ್ಪ ಪ್ರಮಾಣದ ನೀರನ್ನು ಸಸ್ಯಗಳು ಹೀರಿಕೊಳ್ಳುತ್ತವೆ. ಮಳೆ ನೀರಿನ ಒಂದು ಭಾಗ ಜಿನುಗಿ ಸ್ಥಳೀಯ ಶಿಲೆಗಳಲ್ಲಿರುವ ರಚನೆಗಳನ್ನು ಆಧರಿಸಿ ಅಂತರ್ಜಲವಾಗಿ ಶೇಖರಣೆಯಾಗುತ್ತ ಹೋಗುತ್ತದೆ. ಎಲ್ಲ ಪ್ರದೇಶಗಳಲ್ಲೂ ಅಂತರ್ಜಲದ ಪ್ರಮಾಣ ಒಂದೇ ಬಗೆಯದಾಗಿರುವುದಿಲ್ಲ. ಮರಳಿನ ನೆಲವಾಗಿದ್ದರೆ ನೀರು ಬಹುಬೇಗ ಇಂಗಿಹೋಗುತ್ತದೆ, ಜೇಡು ಮಣ್ಣಿನ ನೆಲವಾಗಿದ್ದರೆ ಇಂಗುವ ದರ ಅತ್ಯಂತ ಕಡಿಮೆ. ಶಿಲೆಗಳು ರಂಧ್ರಮಯವಾಗಿದ್ದರೆ ನೀರು ಜಿನುಗುವುದು ಸುಲಭ. ಗಟ್ಟಿ ಶಿಲೆಗಳಾದ ಗ್ರನೈಟ್, ಬಸಾಲ್ಟ್ ಮುಂತಾದ ಶಿಲೆಗಳಲ್ಲಿ ನೀರು ಸುಲಭವಾಗಿ ಆಳಕ್ಕೆ ಇಳಿಯದು. ಆದರೆ ಇಂಥ ಶಿಲೆಗಳಲ್ಲಿ ಹೆಚ್ಚಿನ ವೇಳೆ ಬಿರುಕುಗಳಿರುವುದರಿಂದ ಅವುಗಳ ಮೂಲಕ ನೀರು ನೆಲದಾಳಕ್ಕೆ ಇಳಿಯುತ್ತದೆ. ವಿಶೇಷವಾಗಿ ಜಲಜ ಶಿಲೆಗಳಲ್ಲಿ ಹೆಚ್ಚಿನ ರಂಧ್ರ ಅಥವಾ ತೆರಪುಗಳಿರುವುದರಿಂದ ಅಂತರ್ಜಲ ಹರಿಯುವುದು ಸುಲಭ. ಯಾವ ಶಿಲೆ ನೀರನ್ನು ಸುಲಭವಾಗಿ ಪ್ರವಹಿಸಲು ಬಿಡುವುದಿಲ್ಲವೋ ಅದು [ಅವ್ಯಾಪ್ಯ ಶಿಲೆ]. ಅಂಥ ಶಿಲೆಗಳಲ್ಲಿ ನೀರು ಸಂಗ್ರಹವಾಗುವುದಾದರೂ ಹರಿವಿಗೆ ಅವು ಸಹಾಯಕವಲ್ಲ.

==ಅಂತರ್ಜಲ ಮಟ್ಟ==
==ಅಂತರ್ಜಲ ಮಟ್ಟ==
ಭೂಮಿಯೊಳಗೆ ಅಂತರ್ಜಲವಿರುವ ಮಟ್ಟವೇ ಸಂತೃಪ್ತವಲಯ. ಇದರ ಮೇಲ್ಭಾಗ ಜಲಮಟ್ಟ. ಜಲಮಟ್ಟದ ಮೇಲ್ಭಾಗದಲ್ಲಿ ಸದಾ ವಾಯುಚಲನೆ ಇರುತ್ತದೆ. ಈ ವಲಯದ ಮೂಲಕವೇ ನೆಲದ ಮೇಲೆ ಬಿದ್ದ ನೀರು ನಿಧಾನ ಗತಿಯಲ್ಲಿ ಜಿನುಗಿ ಅಂತರ್ಜಲ ಭಂಡಾರವಾಗುತ್ತದೆ. ಜಲವಿಜ್ಞಾನದಲ್ಲಿ ಇದನ್ನು `ಜಿನುಗುನೀರು' ಎಂದೇ ಕರೆಯುತ್ತಾರೆ. ಅಂತರ್ಜಲ ಎಲ್ಲ ಕಾಲದಲ್ಲೂ ಒಂದೇ ಮಟ್ಟವನ್ನು ಉಳಿಸಿಕೊಳ್ಳುವುದಿಲ್ಲ. ಆಯಾ ಪ್ರದೇಶದಲ್ಲಿ ಬೀಳುವ ಮಳೆ ಕೂಡ ಅಂತರ್ಜಲ ಮಟ್ಟವನ್ನು ನಿರ್ಧರಿಸುತ್ತದೆ. ಹೆಚ್ಚು ಮಳೆ ಬೀಳುವ ಮಲೆನಾಡಿನಲ್ಲಿ ಅಂತರ್ಜಲ ಮಟ್ಟ ನೆಲಕ್ಕೆ ಕೆಲವೇ ಮೀಟರುಗಳಷ್ಟು ಸಮೀಪದಲ್ಲಿರುತ್ತವೆ. ಮರುಭೂಮಿಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾದ್ದರಿಂದ ಅಂತರ್ಜಲದ ಮಟ್ಟ ತುಂಬ ಆಳದಲ್ಲಿರುತ್ತದೆ.

==ನೀರಿನ ಚಕ್ರ==
==ಜಲ ಚಕ್ರ==
ನೀರಿನ ಪ್ರಮುಖ ಗುಣವೆಂದರೆ ಅದು ಘನ, ದ್ರವ, ಮತ್ತು ಅನಿಲ ಸ್ಥಿತಿಯಲ್ಲಿರುವುದು. ಇದರಲ್ಲಿ ಪ್ರಮುಖವಾಗಿ ಕಾಣುವುದು ದ್ರವ ರೂಪದಲ್ಲಿರುವ ನೀರು. ಭೂಮೇಲ್ಮೈ ಮೇಲೆ ಇದು ನದಿ, ಸಾಗರ, ಸರೋವರಗಳಲ್ಲೂ, ಕೆರೆಕಟ್ಟೆಗಳಲ್ಲೂ ಲಭ್ಯ. ಹಿಮದ ರೂಪದಲ್ಲಿರುವ ನೀರು ಪ್ರಮುಖವಾಗಿ ಭೂಮಿಯ ಉತ್ತರ ಮತ್ತು ದಕ್ಷಿಣ ಧ್ರುವಗಳಲ್ಲಿ ಕಂಡುಬರುತ್ತದೆ. ಈ ಹಿಮರೂಪಿ ನೀರು ಪರಿಶುದ್ಧವಾದುದು. ಸಮುದ್ರದ ನೀರು ಬಾಷ್ಫೀಕರಣವಾಗಿ ಅನಂತರ ಸಾಂದ್ರೀಕರಣವಾಗಿ ಮೋಡಗಳು ಮೈದಳೆದು ಮಳೆರೂಪದಲ್ಲಿ ಮತ್ತೆ ಭೂಮಿಗೆ ಹಿಂತಿರುಗುವುದೇ `ಜಲಚಕ್ರ'.ಇದೊಂದು ನಿರಂತರವಾದ ಪ್ರಕ್ರಿಯೆ. ಇದರಲ್ಲಿ ಉಷ್ಣತೆ, ಗಾಳಿಯ ಗುಣ, ಒತ್ತಡ, ಗಾಳಿಯಲ್ಲಿ ತೇಲುವ ಸಣ್ಣ ಕಣಗಳು ಪ್ರಮುಖ ಪಾತ್ರ ವಹಿಸುತ್ತವೆ.ಒಂದು ಅಂದಾಜಿನ ಪ್ರಕಾರ ಭಾರತದಲ್ಲಿ ಪ್ರತಿವರ್ಷ 370 ಮಿಲಿಯನ್ ಹೆಕ್ಟೇರು ಮೀಟರು ಮಳೆ ಬೀಳುತ್ತದೆ. ಇದರಲ್ಲಿ 120 ಮಿಲಿಯನ್ ಹೆಕ್ಟೇರು ಮೀಟರು ನದಿಯಾಗಿ ಹರಿಯುತ್ತದೆ. 120 ಮಿಲಿಯನ್ ಹೆಕ್ಟೇರು ಮೀಟರು ಬಾಷ್ಪೀಕರಣವಾಗಿ ವಾತಾವರಣ ಸೇರುತ್ತದೆ. 80 ಮಿಲಿಯನ್ ಹೆಕ್ಟೇರು ಮೀಟರು ಮಣ್ಣಿನಲ್ಲಿ ಜಿನುಗುತ್ತದೆ. ಅಂದಾಜು 26 ಮಿಲಿಯನ್ ಹೆಕ್ಟೇರು ಮೀಟರು ನೀರು ಅಂತರ್ಜಲ ಭಂಡಾರವಾಗಿ ನೆಲದಲ್ಲಿ ಸಂಗ್ರಹವಾಗುತ್ತದೆ.

[[File:Groundwater flow.png|thumb|right|ಅಂತರ್ಜಲ ಚಲನೆಯ ಸಮಯಗಳ ಹೋಲಿಕೆ.]]

೧೯:೫೪, ೯ ಏಪ್ರಿಲ್ ೨೦೧೩ ನಂತೆ ಪರಿಷ್ಕರಣೆ

Dzherelo, ಉಕ್ರೇನಿನ ಹಳ್ಳಿಗಳ ಜನರ ಕುಡಿಯುವ ನೀರಿನ ಮೂಲ.

ಭೂಮಿಯ ಒಳಗೆ ಶೇಖರವಾಗಿರುವ ಜಲ. ಈ ವಲಯದಲ್ಲಿ ಶಿಲೆಗಳು ಮತ್ತು ಮಣ್ಣು ಸಂತೃಪ್ತವಾಗಿರುತ್ತವೆ. ಇದರ ಮೇಲ್ಭಾಗವೇ ಅಂತರ್ಜಲ ಮಟ್ಟ. ಸಂತೃಪ್ತ ವಲಯದಲ್ಲಿರುವ ನೀರೇ ಬಾವಿಗಳಿಗೆ ನೀರಿನ ಆಕರ. ಮಳೆಯಿಂದ ನೆಲದ ಮೇಲೆ ಬಿದ್ದ ನೀರಿನ ಬಹುಭಾಗ ಎತ್ತರದಿಂದ ತಗ್ಗಿನ ಕಡೆಗೆ ಹರಿಯುತ್ತದೆ. ಸ್ವಲ್ಪ ಪ್ರಮಾಣದ ನೀರು ಆವಿಯಾಗಿ ವಾಯುಗೋಳವನ್ನು ಸೇರುತ್ತದೆ. ಅತ್ಯಲ್ಪ ಪ್ರಮಾಣದ ನೀರನ್ನು ಸಸ್ಯಗಳು ಹೀರಿಕೊಳ್ಳುತ್ತವೆ. ಮಳೆ ನೀರಿನ ಒಂದು ಭಾಗ ಜಿನುಗಿ ಸ್ಥಳೀಯ ಶಿಲೆಗಳಲ್ಲಿರುವ ರಚನೆಗಳನ್ನು ಆಧರಿಸಿ ಅಂತರ್ಜಲವಾಗಿ ಶೇಖರಣೆಯಾಗುತ್ತ ಹೋಗುತ್ತದೆ. ಎಲ್ಲ ಪ್ರದೇಶಗಳಲ್ಲೂ ಅಂತರ್ಜಲದ ಪ್ರಮಾಣ ಒಂದೇ ಬಗೆಯದಾಗಿರುವುದಿಲ್ಲ. ಮರಳಿನ ನೆಲವಾಗಿದ್ದರೆ ನೀರು ಬಹುಬೇಗ ಇಂಗಿಹೋಗುತ್ತದೆ, ಜೇಡು ಮಣ್ಣಿನ ನೆಲವಾಗಿದ್ದರೆ ಇಂಗುವ ದರ ಅತ್ಯಂತ ಕಡಿಮೆ. ಶಿಲೆಗಳು ರಂಧ್ರಮಯವಾಗಿದ್ದರೆ ನೀರು ಜಿನುಗುವುದು ಸುಲಭ. ಗಟ್ಟಿ ಶಿಲೆಗಳಾದ ಗ್ರನೈಟ್, ಬಸಾಲ್ಟ್ ಮುಂತಾದ ಶಿಲೆಗಳಲ್ಲಿ ನೀರು ಸುಲಭವಾಗಿ ಆಳಕ್ಕೆ ಇಳಿಯದು. ಆದರೆ ಇಂಥ ಶಿಲೆಗಳಲ್ಲಿ ಹೆಚ್ಚಿನ ವೇಳೆ ಬಿರುಕುಗಳಿರುವುದರಿಂದ ಅವುಗಳ ಮೂಲಕ ನೀರು ನೆಲದಾಳಕ್ಕೆ ಇಳಿಯುತ್ತದೆ. ವಿಶೇಷವಾಗಿ ಜಲಜ ಶಿಲೆಗಳಲ್ಲಿ ಹೆಚ್ಚಿನ ರಂಧ್ರ ಅಥವಾ ತೆರಪುಗಳಿರುವುದರಿಂದ ಅಂತರ್ಜಲ ಹರಿಯುವುದು ಸುಲಭ. ಯಾವ ಶಿಲೆ ನೀರನ್ನು ಸುಲಭವಾಗಿ ಪ್ರವಹಿಸಲು ಬಿಡುವುದಿಲ್ಲವೋ ಅದು [ಅವ್ಯಾಪ್ಯ ಶಿಲೆ]. ಅಂಥ ಶಿಲೆಗಳಲ್ಲಿ ನೀರು ಸಂಗ್ರಹವಾಗುವುದಾದರೂ ಹರಿವಿಗೆ ಅವು ಸಹಾಯಕವಲ್ಲ.

ಅಂತರ್ಜಲ ಮಟ್ಟ

ಭೂಮಿಯೊಳಗೆ ಅಂತರ್ಜಲವಿರುವ ಮಟ್ಟವೇ ಸಂತೃಪ್ತವಲಯ. ಇದರ ಮೇಲ್ಭಾಗ ಜಲಮಟ್ಟ. ಜಲಮಟ್ಟದ ಮೇಲ್ಭಾಗದಲ್ಲಿ ಸದಾ ವಾಯುಚಲನೆ ಇರುತ್ತದೆ. ಈ ವಲಯದ ಮೂಲಕವೇ ನೆಲದ ಮೇಲೆ ಬಿದ್ದ ನೀರು ನಿಧಾನ ಗತಿಯಲ್ಲಿ ಜಿನುಗಿ ಅಂತರ್ಜಲ ಭಂಡಾರವಾಗುತ್ತದೆ. ಜಲವಿಜ್ಞಾನದಲ್ಲಿ ಇದನ್ನು `ಜಿನುಗುನೀರು' ಎಂದೇ ಕರೆಯುತ್ತಾರೆ. ಅಂತರ್ಜಲ ಎಲ್ಲ ಕಾಲದಲ್ಲೂ ಒಂದೇ ಮಟ್ಟವನ್ನು ಉಳಿಸಿಕೊಳ್ಳುವುದಿಲ್ಲ. ಆಯಾ ಪ್ರದೇಶದಲ್ಲಿ ಬೀಳುವ ಮಳೆ ಕೂಡ ಅಂತರ್ಜಲ ಮಟ್ಟವನ್ನು ನಿರ್ಧರಿಸುತ್ತದೆ. ಹೆಚ್ಚು ಮಳೆ ಬೀಳುವ ಮಲೆನಾಡಿನಲ್ಲಿ ಅಂತರ್ಜಲ ಮಟ್ಟ ನೆಲಕ್ಕೆ ಕೆಲವೇ ಮೀಟರುಗಳಷ್ಟು ಸಮೀಪದಲ್ಲಿರುತ್ತವೆ. ಮರುಭೂಮಿಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾದ್ದರಿಂದ ಅಂತರ್ಜಲದ ಮಟ್ಟ ತುಂಬ ಆಳದಲ್ಲಿರುತ್ತದೆ.

ಜಲ ಚಕ್ರ

ನೀರಿನ ಪ್ರಮುಖ ಗುಣವೆಂದರೆ ಅದು ಘನ, ದ್ರವ, ಮತ್ತು ಅನಿಲ ಸ್ಥಿತಿಯಲ್ಲಿರುವುದು. ಇದರಲ್ಲಿ ಪ್ರಮುಖವಾಗಿ ಕಾಣುವುದು ದ್ರವ ರೂಪದಲ್ಲಿರುವ ನೀರು. ಭೂಮೇಲ್ಮೈ ಮೇಲೆ ಇದು ನದಿ, ಸಾಗರ, ಸರೋವರಗಳಲ್ಲೂ, ಕೆರೆಕಟ್ಟೆಗಳಲ್ಲೂ ಲಭ್ಯ. ಹಿಮದ ರೂಪದಲ್ಲಿರುವ ನೀರು ಪ್ರಮುಖವಾಗಿ ಭೂಮಿಯ ಉತ್ತರ ಮತ್ತು ದಕ್ಷಿಣ ಧ್ರುವಗಳಲ್ಲಿ ಕಂಡುಬರುತ್ತದೆ. ಈ ಹಿಮರೂಪಿ ನೀರು ಪರಿಶುದ್ಧವಾದುದು. ಸಮುದ್ರದ ನೀರು ಬಾಷ್ಫೀಕರಣವಾಗಿ ಅನಂತರ ಸಾಂದ್ರೀಕರಣವಾಗಿ ಮೋಡಗಳು ಮೈದಳೆದು ಮಳೆರೂಪದಲ್ಲಿ ಮತ್ತೆ ಭೂಮಿಗೆ ಹಿಂತಿರುಗುವುದೇ `ಜಲಚಕ್ರ'.ಇದೊಂದು ನಿರಂತರವಾದ ಪ್ರಕ್ರಿಯೆ. ಇದರಲ್ಲಿ ಉಷ್ಣತೆ, ಗಾಳಿಯ ಗುಣ, ಒತ್ತಡ, ಗಾಳಿಯಲ್ಲಿ ತೇಲುವ ಸಣ್ಣ ಕಣಗಳು ಪ್ರಮುಖ ಪಾತ್ರ ವಹಿಸುತ್ತವೆ.ಒಂದು ಅಂದಾಜಿನ ಪ್ರಕಾರ ಭಾರತದಲ್ಲಿ ಪ್ರತಿವರ್ಷ 370 ಮಿಲಿಯನ್ ಹೆಕ್ಟೇರು ಮೀಟರು ಮಳೆ ಬೀಳುತ್ತದೆ. ಇದರಲ್ಲಿ 120 ಮಿಲಿಯನ್ ಹೆಕ್ಟೇರು ಮೀಟರು ನದಿಯಾಗಿ ಹರಿಯುತ್ತದೆ. 120 ಮಿಲಿಯನ್ ಹೆಕ್ಟೇರು ಮೀಟರು ಬಾಷ್ಪೀಕರಣವಾಗಿ ವಾತಾವರಣ ಸೇರುತ್ತದೆ. 80 ಮಿಲಿಯನ್ ಹೆಕ್ಟೇರು ಮೀಟರು ಮಣ್ಣಿನಲ್ಲಿ ಜಿನುಗುತ್ತದೆ. ಅಂದಾಜು 26 ಮಿಲಿಯನ್ ಹೆಕ್ಟೇರು ಮೀಟರು ನೀರು ಅಂತರ್ಜಲ ಭಂಡಾರವಾಗಿ ನೆಲದಲ್ಲಿ ಸಂಗ್ರಹವಾಗುತ್ತದೆ.

ಚಿತ್ರ:Groundwater flow.png
ಅಂತರ್ಜಲ ಚಲನೆಯ ಸಮಯಗಳ ಹೋಲಿಕೆ.
"https://kn.wikipedia.org/w/index.php?title=ಅಂತರ್ಜಲ&oldid=327655" ಇಂದ ಪಡೆಯಲ್ಪಟ್ಟಿದೆ