ಕಲ್ಪನಾ ಚಾವ್ಲ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು Bot: Migrating 1 interwiki links, now provided by Wikidata on d:q237879 (translate me)
೩ ನೇ ಸಾಲು: ೩ ನೇ ಸಾಲು:


== ಜೀವನ ==
== ಜೀವನ ==
[[೧೯೬೦]] [[ಜುಲೈ ]]ರಂದು [[ಹರಿಯಾಣ]]ದಲ್ಲಿನ ಕರ್ನಾಲ್ ಎಂಬ ಊರಿನಲ್ಲಿ ಜನಿಸಿದ ಕಲ್ಪನಾ ಚಾವ್ಲ, [[೧೯೮೨]]ರಲ್ಲಿ ಪಂಜಾಬ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ತಮ್ಮ ಪದವಿಯ ಶಿಕ್ಷಣ ಮುಗಿಸಿದರು. ನಂತರ ಸ್ನಾತಕೋತ್ತರ ಶಿಕ್ಷಣವನ್ನು [[ಅಮೇರಿಕಾ]] ದೇಶದಲ್ಲಿ ಅಧ್ಯಯನ ಮಾಡಿದರು.
[[196೦]] [[ಜುಲೈ 1]]ರಂದು [[ಹರಿಯಾಣ]]ದಲ್ಲಿನ ಕರ್ನಾಲ್ ಎಂಬ ಊರಿನಲ್ಲಿ ಜನಿಸಿದ ಕಲ್ಪನಾ ಚಾವ್ಲ, [[1982]]ರಲ್ಲಿ ಪಂಜಾಬ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ತಮ್ಮ ಪದವಿಯ ಶಿಕ್ಷಣ ಮುಗಿಸಿದರು. ನಂತರ ಸ್ನಾತಕೋತ್ತರ ಶಿಕ್ಷಣವನ್ನು [[ಅಮೇರಿಕಾ]] ದೇಶದಲ್ಲಿ ಅಧ್ಯಯನ ಮಾಡಿದರು.
ಅಮೇರಿಕನ್ ಪ್ರಜೆ ಜಾನ್ ಪಿಯರೆ ಹಾರಿಸನ್ ಅವರನ್ನು ವಿವಾಹವಾದರು.
ಅಮೇರಿಕನ್ ಪ್ರಜೆ ಜಾನ್ ಪಿಯರೆ ಹಾರಿಸನ್ ಅವರನ್ನು ವಿವಾಹವಾದರು.



೨೦:೨೧, ೨೭ ಜೂನ್ ೨೦೧೩ ನಂತೆ ಪರಿಷ್ಕರಣೆ

ಕಲ್ಪನಾ ಚಾವ್ಲ

ಕಲ್ಪನಾ ಚಾವ್ಲ(ಜುಲೈ ೧, ೧೯೬೦ - ಫೆಬ್ರವರಿ ೧, ೨೦೦೩) - ಮೊದಲ ಭಾರತ ಸಂಜಾತ ಮಹಿಳಾ ಗಗನಯಾತ್ರಿ ಹಾಗೂ ಅಮೆರಿಕನ್ ಪ್ರಜೆ. ಅಂತರಿಕ್ಷ ನೌಕೆ ಕೊಲಂಬಿಯಾ ಭೂವಾತಾವರಣದಲ್ಲಿ ಸುಟ್ಟು ಭಸ್ಮವಾದಾಗ ಮಡಿದ ಏಳು ಗಗನಯಾತ್ರಿಗಳಲ್ಲಿ ಒಬ್ಬರು.

ಜೀವನ

196೦ ಜುಲೈ 1ರಂದು ಹರಿಯಾಣದಲ್ಲಿನ ಕರ್ನಾಲ್ ಎಂಬ ಊರಿನಲ್ಲಿ ಜನಿಸಿದ ಕಲ್ಪನಾ ಚಾವ್ಲ, 1982ರಲ್ಲಿ ಪಂಜಾಬ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ತಮ್ಮ ಪದವಿಯ ಶಿಕ್ಷಣ ಮುಗಿಸಿದರು. ನಂತರ ಸ್ನಾತಕೋತ್ತರ ಶಿಕ್ಷಣವನ್ನು ಅಮೇರಿಕಾ ದೇಶದಲ್ಲಿ ಅಧ್ಯಯನ ಮಾಡಿದರು. ಅಮೇರಿಕನ್ ಪ್ರಜೆ ಜಾನ್ ಪಿಯರೆ ಹಾರಿಸನ್ ಅವರನ್ನು ವಿವಾಹವಾದರು.

ಸಂಶೋಧನಾ ವೃತ್ತಿ

ಕಲ್ಪನಾ ಚಾವ್ಲಾ 

೧೯೯೫ರಲ್ಲಿ ಕಲ್ಪನಾ, ಅಮೇರಿಕಾದಲ್ಲಿನ ನಾಸಾ ಬಾಹ್ಯಾಕಾಶ ಸಂಶೋಧನಾ ಸಂಸ್ಥ್ಯನ್ನು ಸೇರಿದರು. ೧೯೯೭ನವೆಂಬರ್ ೧೯ರಂದು ಇವರ ಮೊದಲ ಬಾಹ್ಯಾಕಾಶಯಾನ ಪ್ರಾರಂಭವಾಯಿತು. ನಂತರ ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದಂತೆ ಸುಮಾರು ೮೦ ಸಂಶೋಧನೆಗಳಲ್ಲಿ ಕಲ್ಪನಾ ನಿರತರಾಗಿದ್ದರು.

ನಿಧನ

೨೦೦೩ಫೆಬ್ರವರಿ ೧ರಂದು ಕೊಲಂಬಿಯಾ ಆಕಾಶನೌಕೆ ಎಸ್.ಟಿ.ಎಸ್.-೮೭ರಲ್ಲಿ ಗಗನಯಾತ್ರೆ ಮುಗಿಸಿ ಭೂಮಿಗೆ ಮರಳುವಾಗ,ತಾಂತ್ರಿಕ ದೋಷದಿಂದಾಗಿ ಸಂಭವಿಸಿದ ಅಪಘಾತದಲ್ಲಿ ಮೃತರಾದರು.ಈ ನೌಕೆಯಲ್ಲಿ ಇವರೊಂದಿಗೆ ಇತರ ಆರು ಗಗನಯಾನಿಗಳಿದ್ದರು.

ನೆನಪಿನಲ್ಲಿ

  • ಫೆಬ್ರವರಿ ೫ ೨೦೦೩ ರಂದು ಭಾರತದ ಪ್ರಧಾನ ಮಂತ್ರಿಗಳು ಉಪಗ್ರಹ "ಮೆಟ್ ಸ್ಯಾಟ್" ಉಪಗ್ರಹ ಸರಣಿಯನ್ನು "ಕಲ್ಪನಾ" ಎಂದು ಮರುನಾಮಕರಣ ಮಾಡುವ ಘೋಷಣೆಯನ್ನು ಮಾಡಿದರು.
  • ನ್ಯೂಯಾರ್ಕ್ ನಗರದ ಜಾಕ್ಸನ್ ಹೈಟ್ಸ್ ವಲಯದ "ಲಿಟಲ್ ಇಂಡಿಯಾ" ಪ್ರದೇಶದ ೭೪ನೇ ರಸ್ತೆಯನ್ನು "ಕಲ್ಪನಾ ಚಾವ್ಲಾ ಪಥ" ಎಂದು ಹೆಸರಿಸಲಾಗಿದೆ.
  • ನಾಸಾ ಸಂಸ್ಥೆಯು ಒಂದು ಸೂಪರ್ ಕಂಪ್ಯೂಟರ್ ಅನ್ನು ಕಲ್ಪನಾರವರಿಗೆ ಸಮರ್ಪಿಸಲಾಗಿದೆ. [೧] (ndtv)
  • ನಾಸಾ ಮಂಗಳ ಗ್ರಹಾನ್ವೇಷಣೆಯ ರೋವರ್ ಮಿಷನ್ ಕೊಲಂಬಿಯಾ ಪರ್ವತಗಳು ಸರಣಿಯ ಏಳು ಪರ್ವತಶ್ರೇಣಿಗಳಿಗೆ ಕೊಲಂಬಿಯಾ ನೌಕೆಯ ದುರಂತದಲ್ಲಿ ಮಡಿದವರ ನೆನಪಾಗಿ ಅವರ ಹೆಸರನ್ನು ಇಟ್ಟಿದೆ. ಇದರಲ್ಲಿ ಚಾವ್ಲಾ ಪರ್ವತ ಒಂದಾಗಿದೆ.

ಹೊರಗಿನ ಸಂಪರ್ಕಗಳು

ಟೆಂಪ್ಲೇಟು:Link FA