ಮೊಳಕಾಲ್ಮೂರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
No edit summary
೫ ನೇ ಸಾಲು: ೫ ನೇ ಸಾಲು:
ಇಲ್ಲಿನ ಜನರ ಮೂಲ ಕಸುಬು ಕೃಷಿಯಾಗಿದ್ದು. ರೇಷ್ಮೆ , ನೆಲಗಡಲೆ (ಕಡಲೆ ಕಾಯಿ), ಜೋಳ, ರಾಗಿ,ಮೆಕ್ಕೆಜೋಳ ಮತ್ತು ಈರುಳ್ಳಿ ಬೆಳೆಗಳನ್ನು ಹೆಚ್ಚಾಗಿ ಬೆಳೆಯುತ್ತಾರೆ.
ಇಲ್ಲಿನ ಜನರ ಮೂಲ ಕಸುಬು ಕೃಷಿಯಾಗಿದ್ದು. ರೇಷ್ಮೆ , ನೆಲಗಡಲೆ (ಕಡಲೆ ಕಾಯಿ), ಜೋಳ, ರಾಗಿ,ಮೆಕ್ಕೆಜೋಳ ಮತ್ತು ಈರುಳ್ಳಿ ಬೆಳೆಗಳನ್ನು ಹೆಚ್ಚಾಗಿ ಬೆಳೆಯುತ್ತಾರೆ.

ಮೊಳಕಾಲ್ಮೂರು ಒಂದು ತಾಲೂಕು ಕೇಂದ್ರವಾಗಿದ್ದು ಪ್ರಮುಖವಾಗಿ ರಾಂಪುರ ಗ್ರಾಮ ತಾಲ್ಲೂಕು ನಲ್ಲಿಯೇ ಅತಿ ಹೆಚ್ಚು ಜನಸಂಖೈಯನ್ನು ಹೊಂದಿದ ಅಭಿವೃಧ್ಧಿಯಲ್ಲಿರುವ ಗ್ರಾಮ ಎಂಬ ಹೆಸರು ಗಳಿಸಿದೆ ಹಾಗೂ ಕೊಂಡ್ಲಹಳ್ಳಿ, ಕೋನಸಾಗರ, ಮೊಗಲಹಳ್ಳೈ, ಬೊಮ್ಮಗೊಂಡನ ಕೆರೆ(ಬಿಜಿ ಕೆರೆ) ಇವು ಪ್ರಮುಖವಾದವುಗಳು.
ಮೊಳಕಾಲ್ಮೂರು ಒಂದು ತಾಲೂಕು ಕೇಂದ್ರವಾಗಿದ್ದು ಪ್ರಮುಖವಾಗಿ ರಾಂಪುರ
ಗ್ರಾಮ ತಾಲ್ಲೂಕು ನಲ್ಲಿಯೇ ಅತಿ ಹೆಚ್ಚು ಜನಸಂಖೈಯನ್ನು ಹೊಂದಿದ ಅಭಿವೃಧ್ಧಿಯಲ್ಲಿರುವ ಗ್ರಾಮ ಎಂಬ ಹೆಸರು ಗಳಿಸಿದೆ ಹಾಗೂ ಕೊಂಡ್ಲಹಳ್ಳಿ, ಕೋನಸಾಗರ, ಮೊಗಲಹಳ್ಳೈ, ಬೊಮ್ಮಗೊಂಡನ ಕೆರೆ(ಬಿಜಿ ಕೆರೆ) ಇವು ಪ್ರಮುಖವಾದವುಗಳು.
ಇವರ ಪ್ರಮುಖ ಉದ್ಯೋಗ ರೇಷ್ಮೆ ನೇಯ್ಗೆಯಾಗಿದ್ದು ಇಲ್ಲಿನ ಸೀರೆಗಳು ದೇಶ ವಿದೇಶಗಳಲ್ಲಿ ಪ್ರಸಿದ್ಧಿ ಯಾಗಿವೆ.
ಇವರ ಪ್ರಮುಖ ಉದ್ಯೋಗ ರೇಷ್ಮೆ ನೇಯ್ಗೆಯಾಗಿದ್ದು ಇಲ್ಲಿನ ಸೀರೆಗಳು ದೇಶ ವಿದೇಶಗಳಲ್ಲಿ ಪ್ರಸಿದ್ಧಿ ಯಾಗಿವೆ.

೧೦:೩೪, ೨೨ ಆಗಸ್ಟ್ ೨೦೧೩ ನಂತೆ ಪರಿಷ್ಕರಣೆ

ಚಿತ್ರದುರ್ಗ ಜಿಲ್ಲೆಯ ಅತಿ ಚಿಕ್ಕ ತಾಲ್ಲೂಕು ಮೊಳಕಾಲ್ಮೂರು. ಈ ತಾಲ್ಲೂಕಿನ ಉತ್ತರಕ್ಕೆ ಬಳ್ಳಾರಿ ತಾಲ್ಲೂಕಿನ ಗಡಿ ಹಾಗೂ ಆಂದ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ತಾಲ್ಲೂಕಿದೆ.ದಕ್ಷಣಕ್ಕೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿ ಗಡಿ ಹಾಗೂ ಆಂದ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ತಾಲ್ಲೂಕಿದೆ.ಪೂರ್ವಕ್ಕೆ ಆಂದ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ತಾಲ್ಲೂಕಿದೆ.ಪಶ್ವಿಮಕ್ಕೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿದೆ. ಮೊಳಕಾಲ್ಮೂರು ತಾಲ್ಲೂಕು ಉ*ದ ಮುಖವಾಗಿ ಸುಮಾರು ೪೦ ಕಿ.ಮೀಟರ್ ವಿಸ್ತೀರ್ಣ ಹೊಂದಿದೆ.ಪೂ*ಪ ಮುಖವಾಗಿ ಸುಮಾರು ೨೭ ಕಿ.ಮೀಟರ್ ವಿಸ್ತೀರ್ಣವನ್ನು ಹೊಂದಿದೆ.ಮೊಳಕಾಲ್ಮೂರಿನ ಹಿಂದಿನ ಹೆಸರು ಮೊಣಕಾಲ್ಮುರಿ ಎಂದಿತ್ತು.

ಮೊಳಕಾಲ್ಮೂರು ತಾಲ್ಲೂಕನ್ನು ರೇಷ್ಮೆ ಸೀರೆಯ ತವರೂರು ಎಂದು ಕರೆಯಲಾಗುತ್ತದೆ. ಇದು ಒಂದು ಐತಿಹಾಸಿಕ ಸ್ಥ ಳ ವಾಗಿದ್ದು. ಇಲ್ಲಿ ನುಂಕಪ್ಪ ನ ಪ್ರಸಿದ್ದವಾದ ಬೆಟ್ಟ ವಿದೆ, ಈ ಬೆಟ್ಟದಲ್ಲಿ ಶ್ರೀ ನುಂಕಮಲೆ ಸಿದ್ದೇಶ್ವರ ಸ್ವಾಮಿ ಯು ನೆಲೆಸಿದ್ದು ಈ ಸ್ವಾಮಿಯ ಜಾತ್ರೆಯನ್ನು ವರ್ಷಕ್ಕೊಮೆ ನೆಡೆಸಲಾಗುತ್ತದೆ. ಅಲ್ಲದೆ ಮೊಳಕಾಲ್ಮೂರು ತಾಲ್ಲೂಕಿನ ಗ್ರಾಮವಾದ ಜಟ್ಟಂಗಿ ರಾಮೇಶ್ವರ ಎಂಬಲ್ಲಿ ಅಶೋಕ ಚಕ್ರವರ್ತಿಯ ಕಾಲದ ಶಾಸನ ಒಂದು ಸಹ ದೊರೆತಿದೆ. ಇಲ್ಲಿನ ಜನರ ಮೂಲ ಕಸುಬು ಕೃಷಿಯಾಗಿದ್ದು. ರೇಷ್ಮೆ , ನೆಲಗಡಲೆ (ಕಡಲೆ ಕಾಯಿ), ಜೋಳ, ರಾಗಿ,ಮೆಕ್ಕೆಜೋಳ ಮತ್ತು ಈರುಳ್ಳಿ ಬೆಳೆಗಳನ್ನು ಹೆಚ್ಚಾಗಿ ಬೆಳೆಯುತ್ತಾರೆ.