ಸಿ. ಎನ್. ಆರ್. ರಾವ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
೬ ನೇ ಸಾಲು: ೬ ನೇ ಸಾಲು:
ಇವರು ರಸಾಯನ ಶಾಸ್ತ್ರದ ಸಾಲಿಡ್ ಸ್ಟೇಟ್ ಮತ್ತು ಮೇಟಿರಿಯಲ್ ವಿಭಾಗದ ಸಂಶೋಧನೆಗೆ ವಿಶ್ವದಾದ್ಯಂತ ಹೆಸರುಗಳಿಸಿದ್ದಾರೆ. ರಾವ್ ಪ್ರಧಾನಮಂತ್ರಿಯವರ ವೈಜ್ಞಾನಿಕ ಸಲಾಹ ಮಂಡಳಿಯ ಅಧ್ಯಕ್ಷರಾಗಿಯು ಕಾರ್ಯನಿರ್ವಹಿಸುತ್ತಿದ್ದಾರೆ.
ಇವರು ರಸಾಯನ ಶಾಸ್ತ್ರದ ಸಾಲಿಡ್ ಸ್ಟೇಟ್ ಮತ್ತು ಮೇಟಿರಿಯಲ್ ವಿಭಾಗದ ಸಂಶೋಧನೆಗೆ ವಿಶ್ವದಾದ್ಯಂತ ಹೆಸರುಗಳಿಸಿದ್ದಾರೆ. ರಾವ್ ಪ್ರಧಾನಮಂತ್ರಿಯವರ ವೈಜ್ಞಾನಿಕ ಸಲಾಹ ಮಂಡಳಿಯ ಅಧ್ಯಕ್ಷರಾಗಿಯು ಕಾರ್ಯನಿರ್ವಹಿಸುತ್ತಿದ್ದಾರೆ.


ಹಲವಾರು ದ್ವಿಮಿತೀಯ ಕೃತಕ ರಾಸಾಯನಿಕ ವಸ್ತುಗಳವನ್ನು ಸಂಯೋಜಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ರಾವ್ ಅತಿವಾಹಕತೆ (ಸೂಪರ್ ಕಂಡಕ್ಟಿವಿಟಿ) ಹಾಗು ನ್ಯಾನೋವಿಜ್ನಾನ ಕ್ಷೇತ್ರದಲ್ಲಿ ಅಪಾರ ಸಂಶೋಧನೆ ನಡೆಸಿದ್ದಾರೆ. ೪೨ಕ್ಕೂ ಹೆಚ್ಚು ವೈಜ್ನಾನಿಕ ಪುಸ್ತಕಗಳು ಹಾಗು ೧೫೦೦ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ರಾವ್ ಬರೆದಿದ್ದಾರೆ.
ಹಲವಾರು ದ್ವಿಮಿತೀಯ ಕೃತಕ ರಾಸಾಯನಿಕ ವಸ್ತುಗಳವನ್ನು ಸಂಯೋಜಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ರಾವ್ ಅತಿವಾಹಕತೆ (ಸೂಪರ್ ಕಂಡಕ್ಟಿವಿಟಿ) ಹಾಗು ನ್ಯಾನೋವಿಜ್ನಾನ ಕ್ಷೇತ್ರದಲ್ಲಿ ಅಪಾರ ಸಂಶೋಧನೆ ನಡೆಸಿದ್ದಾರೆ. ೪೨ಕ್ಕೂ ಹೆಚ್ಚು ವೈಜ್ನಾನಿಕ ಪುಸ್ತಕಗಳು ಹಾಗು ೧೫೦೦ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ರಾವ್ ಬರೆದಿದ್ದಾರೆ. ಇವರ ಜೊತೆ ಕೆಲಸ ಮಾಡಿದ ೧೪೦ಕ್ಕೂ ಹೆಚ್ಚು ಜನ ಪಿ.ಹೆಚ್.ಡಿ. ಪದವಿ ಗಳಿಸಿದ್ದಾರೆ. ಇವರ ಲೇಖನಗಳನ್ನು ಇದುವರೆಗೂ ೪೦ ಸಾವಿರಕ್ಕೂ ಹೆಚ್ಚುಬಾರಿ ಪ್ರಸ್ತಾಪಿಸಲಾಗಿದೆ. ಇವರ ಸಂಶೋಧನಾ ಫಲಿತಾಂಶವನ್ನು ಆಧರಿಸಿ, ಅನೇಕ ರಾಷ್ಟ್ರಗಳು ಹಲವು ಕೈಗಾರಿಕಾ ಉತ್ಪನ್ನಗಳನ್ನು ಪಡೆಯುತ್ತಿವೆ. ರಾವ್ ಅವರು ತಮ್ಮ ಸಂಶೋಧನೆಗೆ ಸ್ವಾಮ್ಯ ಹಕ್ಕುಗಳನ್ನು (ಪೇಟೆಂಟ್)([https://kn.wikipedia.org/wiki/ಮುಕ್ತ_ತಂತ್ರಾಂಶ Open source])ಪಡೆಯದೆ ಮುಕ್ತವಾಗಿಟ್ಟಿದ್ದಾರೆ.


==ಪ್ರಶಸ್ತಿಗಳು ಹಾಗೂ ಗೌರವಗಳು==
==ಪ್ರಶಸ್ತಿಗಳು ಹಾಗೂ ಗೌರವಗಳು==

೨೦:೫೬, ೧೮ ನವೆಂಬರ್ ೨೦೧೩ ನಂತೆ ಪರಿಷ್ಕರಣೆ

ಸಿ.ಎನ್.ಆರ್. ರಾವ್

ಇವರ ಪೂರ್ಣ ಹೆಸರು ಚಿಂತಾಮಣಿ ನಾಗೇಶ ರಾಮಚಂದ್ರ ರಾವ್. ಸಿ ಎನ್ ಆರ್ ರಾವ್ ರವರ ಕ್ಷೇತ್ರ ರಸಾಯನಶಾಸ್ತ್ರ. ಇವರು ಜೂನ್ ೩೦, ೧೯೩೪ ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ವಿಜ್ಞಾನ ವಿಭಾಗದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ೧೯೫೧ರಲ್ಲಿ ಪದವಿ ಪಡೆದರು. ಸ್ನಾತಕೋತ್ತರ ಪದವಿಯನ್ನು ಹಿಂದೂ ಬನಾರಸ್ ವಿಶ್ವವಿದ್ಯಾನಿಲಯನಿಲಯದಲ್ಲಿ ೧೯೫೩ರಲ್ಲಿ ಪಡೆದರು.

ರಾವ್ ಪ್ರಸ್ತುತ ಜವಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸಡ್ ರಿಸರ್ಚ್ನಲ್ಲಿ ಪ್ರೊಫೆಸರ್ ಹಾಗೂ ಗೌರವಾಧ್ಯಕ್ಷರಾಗಿದ್ದಾರೆ. ಇವರು ರಸಾಯನ ಶಾಸ್ತ್ರದ ಸಾಲಿಡ್ ಸ್ಟೇಟ್ ಮತ್ತು ಮೇಟಿರಿಯಲ್ ವಿಭಾಗದ ಸಂಶೋಧನೆಗೆ ವಿಶ್ವದಾದ್ಯಂತ ಹೆಸರುಗಳಿಸಿದ್ದಾರೆ. ರಾವ್ ಪ್ರಧಾನಮಂತ್ರಿಯವರ ವೈಜ್ಞಾನಿಕ ಸಲಾಹ ಮಂಡಳಿಯ ಅಧ್ಯಕ್ಷರಾಗಿಯು ಕಾರ್ಯನಿರ್ವಹಿಸುತ್ತಿದ್ದಾರೆ.

ಹಲವಾರು ದ್ವಿಮಿತೀಯ ಕೃತಕ ರಾಸಾಯನಿಕ ವಸ್ತುಗಳವನ್ನು ಸಂಯೋಜಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ರಾವ್ ಅತಿವಾಹಕತೆ (ಸೂಪರ್ ಕಂಡಕ್ಟಿವಿಟಿ) ಹಾಗು ನ್ಯಾನೋವಿಜ್ನಾನ ಕ್ಷೇತ್ರದಲ್ಲಿ ಅಪಾರ ಸಂಶೋಧನೆ ನಡೆಸಿದ್ದಾರೆ. ೪೨ಕ್ಕೂ ಹೆಚ್ಚು ವೈಜ್ನಾನಿಕ ಪುಸ್ತಕಗಳು ಹಾಗು ೧೫೦೦ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ರಾವ್ ಬರೆದಿದ್ದಾರೆ. ಇವರ ಜೊತೆ ಕೆಲಸ ಮಾಡಿದ ೧೪೦ಕ್ಕೂ ಹೆಚ್ಚು ಜನ ಪಿ.ಹೆಚ್.ಡಿ. ಪದವಿ ಗಳಿಸಿದ್ದಾರೆ. ಇವರ ಲೇಖನಗಳನ್ನು ಇದುವರೆಗೂ ೪೦ ಸಾವಿರಕ್ಕೂ ಹೆಚ್ಚುಬಾರಿ ಪ್ರಸ್ತಾಪಿಸಲಾಗಿದೆ. ಇವರ ಸಂಶೋಧನಾ ಫಲಿತಾಂಶವನ್ನು ಆಧರಿಸಿ, ಅನೇಕ ರಾಷ್ಟ್ರಗಳು ಹಲವು ಕೈಗಾರಿಕಾ ಉತ್ಪನ್ನಗಳನ್ನು ಪಡೆಯುತ್ತಿವೆ. ರಾವ್ ಅವರು ತಮ್ಮ ಸಂಶೋಧನೆಗೆ ಸ್ವಾಮ್ಯ ಹಕ್ಕುಗಳನ್ನು (ಪೇಟೆಂಟ್)(Open source)ಪಡೆಯದೆ ಮುಕ್ತವಾಗಿಟ್ಟಿದ್ದಾರೆ.

ಪ್ರಶಸ್ತಿಗಳು ಹಾಗೂ ಗೌರವಗಳು

ಇವರು ಹಲವು ಪ್ರಶಸ್ತಿ ಹಾಗೂ ಗೌರವಕ್ಕೆ ಪಾತ್ರರಾಗಿದ್ದಾರೆ. ಭಾರತ ಸರ್ಕಾರವು ೧೬ ನವಂಬರ್ ೨೦೧೩ರಂದು ಇವರಿಗೆ ಭಾರತ ರತ್ನ ಘೋಶಿಸಿತು. ೨೬ ಜನವರಿ ೨೦೧೪ರಂದು ಇವರಿಗೆ ಕೊಡಲಾಗುತ್ತದೆ.[೧] ಅಮೆರಿಕ ಸಂಯುಕ್ತ ಸಂಸ್ಥಾನ ದ ನ್ಯಾಶನಲ್ ಆಕಾಡೆಮಿ ಆಪ್ ಸೈನ್ಸ್ ಹಾಗು ಅಮೆರಿಕನ್ ಆಕಾಡೆಮಿ ಆಪ್ ಆರ್ಟ್ ಅಂಡ್ ಸೈನ್ಸ್‍ನ ಸದಸ್ಯರಾಗದ್ದಾರೆ. ಲಂಡನ್ನ ರಾಯಲ್ ಸೊಸೈಟಿಯ ಸದಸ್ಯರಾಗಿದಾ್ದರೆ. ಫ್ರಾನ್ಸ್ ಸರಕಾರದ ಅತ್ಯುನ್ನತ ನಾಗರಿಕ ಪುರಸ್ಕಾರ ನೀಡಲಾಗಿದೆ. ಯುನೆಸ್ಕೊ , ಪ್ಯಾರಿಸ್ ನಿಂದ ಕೊಡಲಾಗುವ ಆಲ್ಬರ್ಟ್_ಐನ್ಸ್ಟನ್ ಚಿನ್ನದ ಪದಕ ಪಡೆದಿದ್ದಾರೆ. ಪದ್ಮಶ್ರೀ ಹಾಗೂ ಪದ್ಮವಿಭೂಷಣ ಪ್ರಶಸ್ತಿಗಳು ಇವರಿಗೆ ಸಂದಿದೆ. ಕರ್ನಾಟಕ ಸರಕಾರ ಕರ್ನಾಟಕ ರತ್ನ ಪ್ರಶಸ್ತಿಯನ್ನಿತ್ತು ಗೌರವಿಸಿದೆ[೨]. ಇವರಿಗೆ ಈವರೆಗೆ ೩೭ ಗೌರವ ಡಾಕ್ಟರೇಟ್ ನೀಡಲಾಗಿದೆ[೩].ಬ್ರಿಟನ್ನಿನ ಒಕ್ಸ್ ಪರ್ಡ್ ವಿಶ್ವವಿದ್ಯಾಲಯ ೨೦೦೭ನೇ ಸಾಲಿನ ಗೌರವ ಡಾಕ್ಟರೇಟ್ ನೀಡಿದೆ[೪].
ಈ ವರ್ಷದ ( ೨೦೧೩ ) ಭಾರತದ ಅತ್ಯುನ್ನತ ಪ್ರಶಸ್ತಿ ಭಾರತರತ್ನ ಸಿಎನ್‍ಆರ್ ರಾವ್ ಅವರಿಗೆ ಲಭಿಸಿತು.

ಉಲ್ಲೇಖಗಳು

  1. http://sports.ndtv.com/cricket/sachin/news/217031-sachin-tendulkar-to-be-given-bharat-ratna-prime-ministers-office
  2. ಜವಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸಡ್ ರಿಸರ್ಚ್ ನಲ್ಲಿ ಸಿ ಎನ್ ಆರ್ ರಾವ್ ಪ್ರಶಸ್ತಿಗಳ ಪಟ್ಟಿ[೧]
  3. ಜವಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸಡ್ ರಿಸರ್ಚ್ ನಲ್ಲಿ ಸಿ ಎನ್ ಆರ್ ರಾವ್ ಗೌರವಗಳ ಪಟ್ಟಿ[೨]
  4. ಒಕ್ಸ್ ಪರ್ಡ್ ವಿಶ್ವವಿದ್ಯಾಲಯದ ವಾರ್ತಪುಟ[೩]

ಬಾಹ್ಯ ಸಂಪರ್ಕಗಳು

ಜವಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸಡ್ ರಿಸರ್ಚ್ ಪುಟ

ಇವನ್ನೂ ನೋಡಿ