ಕೇರಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು Bot: Migrating 2 interwiki links, now provided by Wikidata on d:q1186 (translate me)
ಚುNo edit summary
೨೪ ನೇ ಸಾಲು: ೨೪ ನೇ ಸಾಲು:
footnotes = |
footnotes = |
}}
}}
== ಕೇರಳ ==

'''ಕೇರಳ''' - ನೈರುತ್ಯ ಭಾರತದ ಕರಾವಳಿಯಲ್ಲಿರುವ ಒಂದು ರಾಜ್ಯ. ಇದು ಪೂರ್ವ ಮತ್ತು ಈಶಾನ್ಯಗಳಲ್ಲಿ [[ತಮಿಳುನಾಡು]] ಮತ್ತು [[ಕರ್ನಾಟಕ|ಕರ್ನಾಟಕಗಳಿಂದಲೂ]], ಪಶ್ಚಿಮದಲ್ಲಿ [[ಅರಬ್ಬೀ ಸಮುದ್ರ|ಅರಬ್ಬೀ ಸಮುದ್ರದಿಂದಲೂ]] ಸುತ್ತುವರಿಯಲ್ಪಟ್ಟಿದೆ. ಇದು ಭಾಷಾ ಸಾಂಸೃತಿಕ ಪ್ರದೇಶವೆಂದು ಕರೆಯಲ್ಪಡುವ ದಕ್ಷಿಣ ಭಾರತದ ರಾಜ್ಯಗಲ್ಲಿ ಒಂದು. [[ಮಲಯಾಳಂ]] ಇಲ್ಲಿನ ಪ್ರಧಾನ ಆಡುಭಾಷೆ. ವಿಸ್ತೀರ್ಣದಲ್ಲಿ ೨೧ನೇ ಸ್ಥಾನವನ್ನು ಪಡೆದಿರುವ ಕೇರಳವು ಜನಸಂಖ್ಯೆಯಲ್ಲಿ ೧೨ನೇ ಸ್ಥಾನವನ್ನು ಪಡೆದಿದೆ.

ಮಲಯಾಳಂ ಭಾಷೆ ಮಾತನಾಡುವ ಜನರು ವಾಸಿಸುವ (ನಾಗರ ಕೊವಿಲ್, [[ಕನ್ಯಾಕುಮಾರಿ]] ತಾಲೂಕುಗಳನ್ನು ಹೊರತುಪಡಿಸಿ ) ತಿರುವಿದಾಕೂಂರು, ಕೊಚ್ಚಿ, ಮಲಬಾರ್, ದಕ್ಷಿಣ ಕನ್ನಡ ಜಿಲ್ಲೆಯಾದ [[ಕಾಸರಗೋಡು]] ತಾಲೂಕು ಎಂಬೀ ಪ್ರದೇಶಗಳನ್ನು ಸೇರಿಸಿ 1956ರಲ್ಲಿ ಭಾಷಾವಾರು ಪ್ರಾಂತ್ಯವಾಗಿ ಕೇರಳಂ ರಾಜ್ಯ ರಚನೆಯಾಯಿತು.

೩೩ ನೇ ಸಾಲು: ೩೩ ನೇ ಸಾಲು:
[[File:Kerala-map-kn.png|thumb|ಕೇರಳ]]
[[File:Kerala-map-kn.png|thumb|ಕೇರಳ]]

== ನೋಡಿ ==

೧೮:೧೭, ೧ ಫೆಬ್ರವರಿ ೨೦೧೪ ನಂತೆ ಪರಿಷ್ಕರಣೆ

ಕೇರಳ
Map of India with the location of ಕೇರಳ highlighted.
Map of India with the location of ಕೇರಳ highlighted.
ರಾಜಧಾನಿ
 - ಸ್ಥಾನ
ತಿರುವನಂತಪುರಂ
 - 8.48° N 76.95° E
ಅತಿ ದೊಡ್ಡ ನಗರ ತಿರುವನಂತಪುರಂ
ಜನಸಂಖ್ಯೆ (2001)
 - ಸಾಂದ್ರತೆ
31,838,619 (12th)
 - 819/km²
ವಿಸ್ತೀರ್ಣ
 - ಜಿಲ್ಲೆಗಳು
38,863 km² (21st)
 - 14
ಸಮಯ ವಲಯ IST (UTC+5:30)
ಸ್ಥಾಪನೆ
 - ರಾಜ್ಯಪಾಲ
 - ಮುಖ್ಯ ಮಂತ್ರಿ
 - ಶಾಸನಸಭೆ (ಸ್ಥಾನಗಳು)
ನವೆಂಬರ್ ೧,೧೯೫೬
 - ಎಮ್. ಓ. ಹೆಚ್. ಫಾರೂಕ್
 - ಊಮ್ಮನ್ ಛಾಂಡಿ
 - Unicameral (141)
ಅಧಿಕೃತ ಭಾಷೆ(ಗಳು) ಮಲಯಾಳಂ
Abbreviation (ISO) IN-KL
ಅಂತರ್ಜಾಲ ತಾಣ: www.kerala.gov.in

ಕೇರಳ ರಾಜ್ಯದ ಮುದ್ರೆ

ಕೇರಳ

ಕೇರಳ - ನೈರುತ್ಯ ಭಾರತದ ಕರಾವಳಿಯಲ್ಲಿರುವ ಒಂದು ರಾಜ್ಯ. ಇದು ಪೂರ್ವ ಮತ್ತು ಈಶಾನ್ಯಗಳಲ್ಲಿ ತಮಿಳುನಾಡು ಮತ್ತು ಕರ್ನಾಟಕಗಳಿಂದಲೂ, ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದಲೂ ಸುತ್ತುವರಿಯಲ್ಪಟ್ಟಿದೆ. ಇದು ಭಾಷಾ ಸಾಂಸೃತಿಕ ಪ್ರದೇಶವೆಂದು ಕರೆಯಲ್ಪಡುವ ದಕ್ಷಿಣ ಭಾರತದ ರಾಜ್ಯಗಲ್ಲಿ ಒಂದು. ಮಲಯಾಳಂ ಇಲ್ಲಿನ ಪ್ರಧಾನ ಆಡುಭಾಷೆ. ವಿಸ್ತೀರ್ಣದಲ್ಲಿ ೨೧ನೇ ಸ್ಥಾನವನ್ನು ಪಡೆದಿರುವ ಕೇರಳವು ಜನಸಂಖ್ಯೆಯಲ್ಲಿ ೧೨ನೇ ಸ್ಥಾನವನ್ನು ಪಡೆದಿದೆ. ಮಲಯಾಳಂ ಭಾಷೆ ಮಾತನಾಡುವ ಜನರು ವಾಸಿಸುವ (ನಾಗರ ಕೊವಿಲ್, ಕನ್ಯಾಕುಮಾರಿ ತಾಲೂಕುಗಳನ್ನು ಹೊರತುಪಡಿಸಿ ) ತಿರುವಿದಾಕೂಂರು, ಕೊಚ್ಚಿ, ಮಲಬಾರ್, ದಕ್ಷಿಣ ಕನ್ನಡ ಜಿಲ್ಲೆಯಾದ ಕಾಸರಗೋಡು ತಾಲೂಕು ಎಂಬೀ ಪ್ರದೇಶಗಳನ್ನು ಸೇರಿಸಿ 1956ರಲ್ಲಿ ಭಾಷಾವಾರು ಪ್ರಾಂತ್ಯವಾಗಿ ಕೇರಳಂ ರಾಜ್ಯ ರಚನೆಯಾಯಿತು.

ಕೇರಳ

ನೋಡಿ

ದಕ್ಷಿಣ ಭಾರತದ ರಾಜ್ಯಗಳು
ಕರ್ನಾಟಕ | ಆಂಧ್ರ ಪ್ರದೇಶ | ತಮಿಳುನಾಡು | ಕೇರಳ | ತೆಲಂಗಾಣ

ಟೆಂಪ್ಲೇಟು:Link FA

"https://kn.wikipedia.org/w/index.php?title=ಕೇರಳ&oldid=416096" ಇಂದ ಪಡೆಯಲ್ಪಟ್ಟಿದೆ