ಕರ್ಮ ಸಿದ್ಧಾಂತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
೧೦ ನೇ ಸಾಲು: ೧೦ ನೇ ಸಾಲು:


(ಮುಂದುವರೆಯುವುದು/ ಮುಂದುವರೆಸಿದೆ )
(ಮುಂದುವರೆಯುವುದು/ ಮುಂದುವರೆಸಿದೆ )
ಓಂ [[ಸದಸ್ಯ:Bschandrasgr/ಪರಿಚಯ|ತತ್]] ಸತ್
:ಓಂ [[ಸದಸ್ಯ:Bschandrasgr/ಪರಿಚಯ|ತತ್]] ಸತ್


== ನೋಡಿ ==
== ನೋಡಿ ==

೨೩:೦೯, ೭ ಫೆಬ್ರವರಿ ೨೦೧೪ ನಂತೆ ಪರಿಷ್ಕರಣೆ

ಪೀಠಿಕೆ

ಭಾರತೀಯ ದರ್ಶನಗಳಲ್ಲಿ ಕರ್ಮ ಅಥವಾ ಕರ್ಮ ಸಿದ್ಧಾಂತ ಚರ್ವಾಕರನ್ನು ಹೊರತು ಪಡಿಸಿ ಎಲ್ಲಾ ದಾರ್ಶನಿಕರೂ ಒಪ್ಪಿರುವ ತತ್ವ . ಇದು ಸಾಮಾನ್ಯ ಜನರ ಜೀವನದಲ್ಲಿಯೂ ಸಾಸು ಹೊಕ್ಕಾಗಿದೆ .

ಕರ್ಮವೆಂದರೆ ಕೆಲಸ, ಕ್ರಿಯೆ , ಎಂದು ಸರಳ ಅರ್ಥ . ಯಾವುದೇ ಕರ್ಮಕ್ಕೂ ಫಲವಿದೆ ; ಸತ್ಕರ್ಮಕ್ಕೆ - ಸತ್ಫಲ ; ದುಷ್ಕರ್ಮಕ್ಕೆ ದುಷ್ಫಲ . (ಇದು ಕಾರ್ಯ-ಕಾರಣ ಸಂಬಂಧದ ನಿಯಮದ ಆಧಾರ ).ಈ ನಿಯಮ ತರ್ಕ ಮೀರಿದ ಇಲ್ಲರೂ ಒಪ್ಪಿರುವ ಒದು ಪ್ರಮುಖ ತತ್ವ .

ಈ ತತ್ವದ ಆಧಾರದ ಮೇಲೆಯೇ ಎಲ್ಲಾ ದರ್ಶಗಳೂ ನಿಂತಿವೆ . ಈ ನಿಯಮವು ಧರ್ಮಪ್ರವೃತ್ತಿಗೆ ಆಧಾರವಾಗಿದೆ. ಇಲ್ಲದಿದ್ದರೆ ಮಾನವನು ಒಳ್ಳೆಯ ಕೆಲಸದಲ್ಲಿ ತೊಡಗಲು , ಧರ್ಮಮಾರ್ಗಗಲ್ಲಿ ತೊಡಗಲು ಪ್ರೇರಪಣೆಯೇ ಇಲ್ಲ. ಆದ್ದರಿಂದ ಒಬ್ಬನ ಪ್ರಗತಿಗೆ - ಅವನತಿಗೆ ಅವನವನ ಕರ್ಮವೇ ಕಾರಣ ಎಂಬುದು ಗಟ್ಟಿ ನಂಬುಗೆ. ದರ್ಶನಗಳ ಸಿದ್ಧಾಂತ  ;

ಕರ್ಮಗಳಿಂದಲೇ ಜನ್ಮ -ಪುನರ್ ಜನ್ಮ ಎಂಬ ಗಟ್ಟಿ ವಿಶ್ವಾಸ ನಂಬುಗೆ ಇದೆ.

ಕರ್ಮದ ಬಗೆ
ಕರ್ಮಸಿದ್ಧಾಂತದ ಪ್ರಕಾರ ಕರ್ಮದಲ್ಲಿ ಮೂರು ಬಗೆ.
ಸಂಚಿತ ;ಪ್ರಾರಬ್ದ ; ಮತ್ತು ಆಗಾಮಿ

(ಮುಂದುವರೆಯುವುದು/ ಮುಂದುವರೆಸಿದೆ )

ಓಂ ತತ್ ಸತ್

ನೋಡಿ

ಚಾರ್ವಾಕ ದರ್ಶನ ; ಜೈನ ಧರ್ಮ- ಜೈನ ದರ್ಶನ ; ಬೌದ್ಧ ಧರ್ಮ ; ಸಾಂಖ್ಯ-ಸಾಂಖ್ಯ ದರ್ಶನ ; (ಯೋಗ)->ರಾಜಯೋಗ ; ನ್ಯಾಯ ದರ್ಶನ ; ವೈಶೇಷಿಕ ದರ್ಶನ;; ಮೀಮಾಂಸ ದರ್ಶನ - ; ವೇದಾಂತ ದರ್ಶನ / ಉತ್ತರ ಮೀಮಾಂಸಾ ; ಅದ್ವೈತ ; ಆದಿ ಶಂಕರರು ಮತ್ತು ಅದ್ವೈತ ; ವಿಶಿಷ್ಟಾದ್ವೈತ ದರ್ಶನ ; ದ್ವೈತ ದರ್ಶನ - ಮಾಧ್ವ ಸಿದ್ಧಾಂತ ; ಪಂಚ ಕೋಶ ; ಶ್ರೀಮನ್ಮಹಾಭಾರತಮ್ ಮತ್ತು ದ್ವೈತ ದರ್ಶನ ; ವೀರಶೈವ ಬಸವಣ್ಣ


ಆಧಾರ:


  • ಭಾರತೀಯ ತತ್ವ ಶಾಸ್ತ್ರ ಪರಿಚಯ :- ಎಂ. ಪ್ರಭಾಕರ ಜೋಷಿ & ಪ್ರೊ.ಎಂ.ಎ.ಹೆಗಡೆ ಎಚ್.ಒ.ಡಿ ಸಂಸ್ಕೃತ -ಎಂ.ಜಿ.ಸಿ. ಕಾಲೇಜು ಸಿದ್ದಾಪುರ ಕಾರವಾರ ಜಿಲ್ಲೆ. ಪ್ರಕಾಶಕರು :ದಿಗಂತ ಸಾಹಿತ್ಯ ಯೆಯ್ಯಾಡಿ ಮಂಗಳೂರು.